AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ 2020: ಜಂಬೂಸವಾರಿ ವೇಳೆ ಎರಡೇ ಸ್ತಬ್ಧಚಿತ್ರಗಳಿಗೆ ಅವಕಾಶ, ಅವು ಯಾವುವು?

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಭಾಗವಾದ ಐತಿಹಾಸಿಕ ದಸರಾ ಜಂಬೂ ಸವಾರಿಗೆ ದಿನಗಣನೆ ಆರಂಭವಾಗಿದೆ. ಸೋಮವಾರ ನಡೆಯಲಿರುವ ಜಂಬೂಸವಾರಿ ವೇಳೆ ಸಿಎಂ ಯಡಿಯೂರಪ್ಪರಿಂದ ಪೂಜೆ ನೆರವೇರಿಸಲಾಗುವುದು. ಅಕ್ಟೋಬರ್​ 26ರ ಮಧ್ಯಾಹ್ನ 2.50ರಿಂದ 3.20ರ ಅವಧಿಯಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಿರುವ ಸಿಎಂ ಯಡಿಯೂರಪ್ಪ ಬಳಿಕ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 3.40ರಿಂದ ಸಂಜೆ 4.15ರ ಸಮಯದಲ್ಲಿ ಮುಖ್ಯಮಂತ್ರಿಗಳು ಜಂಬೂ ಸವಾರಗೆ ಚಾಲನೆ ನೀಡುವರು. ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ಚಾಲನೆ ಮಾಡುವರು ಎಂಬ ಮಾಹಿತಿ […]

ದಸರಾ 2020: ಜಂಬೂಸವಾರಿ ವೇಳೆ ಎರಡೇ ಸ್ತಬ್ಧಚಿತ್ರಗಳಿಗೆ ಅವಕಾಶ, ಅವು ಯಾವುವು?
KUSHAL V
|

Updated on: Oct 23, 2020 | 3:13 PM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಭಾಗವಾದ ಐತಿಹಾಸಿಕ ದಸರಾ ಜಂಬೂ ಸವಾರಿಗೆ ದಿನಗಣನೆ ಆರಂಭವಾಗಿದೆ. ಸೋಮವಾರ ನಡೆಯಲಿರುವ ಜಂಬೂಸವಾರಿ ವೇಳೆ ಸಿಎಂ ಯಡಿಯೂರಪ್ಪರಿಂದ ಪೂಜೆ ನೆರವೇರಿಸಲಾಗುವುದು.

ಅಕ್ಟೋಬರ್​ 26ರ ಮಧ್ಯಾಹ್ನ 2.50ರಿಂದ 3.20ರ ಅವಧಿಯಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಿರುವ ಸಿಎಂ ಯಡಿಯೂರಪ್ಪ ಬಳಿಕ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

ಮಧ್ಯಾಹ್ನ 3.40ರಿಂದ ಸಂಜೆ 4.15ರ ಸಮಯದಲ್ಲಿ ಮುಖ್ಯಮಂತ್ರಿಗಳು ಜಂಬೂ ಸವಾರಗೆ ಚಾಲನೆ ನೀಡುವರು. ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ಚಾಲನೆ ಮಾಡುವರು ಎಂಬ ಮಾಹಿತಿ ಸಿಕ್ಕಿದೆ.

ಈ ಬಾರಿ ಜಂಬೂಸವಾರಿ ವೇಳೆ 2 ಸ್ತಬ್ಧಚಿತ್ರಗಳ ಮೆರವಣಿಗೆ ಇನ್ನು, ಈ ಬಾರಿ ಜಂಬೂಸವಾರಿ ವೇಳೆ 2 ಸ್ತಬ್ಧಚಿತ್ರಗಳ ಮೆರವಣಿಗೆ ಮಾತ್ರ ನಡೆಸಲಾಗುವುದು ಎಂದು ತಿಳದುಬಂದಿದೆ. ಕೊರೊನಾ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾ ಸರಳವಾಗಿ ಆಚರಿಸಲಾಗುತ್ತಿದ್ದು ಈ ಬಾರಿ ಕೇವಲ 2 ಸ್ತಬ್ಧಚಿತ್ರ ಮಾತ್ರ ಮೆರವಣಿಗೆ ನಡೆಸುವುದು.

ಮೈಸೂರಿನ ಸಂಸ್ಕೃತಿಯ ಪ್ರತೀಕವಾದ ಆನೆ ಬಂಡಿಯ ಸ್ತಬ್ಧಚಿತ್ರ ಮತ್ತು ಕೊರೊನಾ ವಾರಿಯರ್ಸ್‌ಗೆ ಅಭಿನಂದನೆ ಸಲ್ಲಿಸುವ ಸ್ತಬ್ಧಚಿತ್ರ ಮಾತ್ರ ಮೆರವಣಿಗೆಯಲ್ಲ ಪಾಲ್ಗೊಳ್ಳುವುದು. ಪ್ರತಿವರ್ಷದಂತೆ ಈ ಬಾರಿ 30 ಸ್ತಬ್ಧಚಿತ್ರ ಮೆರವಣಿಗೆ ಇರಲ್ಲ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ