ಬೈಎಲೆಕ್ಷನ್​ ಬೆನ್ನಲ್ಲೇ.. ರಾಜ್ಯದಲ್ಲಿ ಶುರುವಾಗುತ್ತಾ ರೆಸಾರ್ಟ್ ರಾಜಕೀಯ ಪರ್ವ?

ಬೆಂಗಳೂರು ಗ್ರಾಮಾಂತರ: ಶಿರಾ ಮತ್ತು ರಾಜರಾಜೇಶ್ವರಿನಗರದ ಉಪಚುನಾವಣೆ ಘೋಷಣೆ ಆಗುತ್ತಿದ್ದ ಬೆನ್ನಲ್ಲೇ ರಾಜ್ಯದಲ್ಲಿ ರೆಸಾರ್ಟ್ ರಾಜಕೀಯ ಪರ್ವ ಮತ್ತೆ ಶುರುವಾಗಲಿದೆ ಎಂದು ಹಲವರು ಮಾತನಾಡುತ್ತಿದ್ದಾರೆ. ಈ ನಡುವೆ, ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಬಳಿಯ ರೆಸಾರ್ಟ್ ಒಂದಕ್ಕೆ ಸಿಎಂ BS ಯಡಿಯೂರಪ್ಪ ಭೇಟಿಕೊಟ್ಟಿದ್ದಾರೆ. ಮುಖ್ಯಮಂತ್ರಿಗಳು ತಮ್ಮ ಬೆಂಗಾವಲು ವಾಹನ ಇಲ್ಲದೆ ಖಾಸಗಿ ಕಾರಿನಲ್ಲಿ ರೆಸಾರ್ಟ್‌ಗೆ ಆಗಮಿಸಿದರು ಎಂದು ತಿಳಿದುಬಂದಿದೆ. ಕೋಡಗುರ್ಕಿಯ ಬಳಿಯಿರುವ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್‌ಗೆ ಸಿಎಂ ಭೇಟಿ ನೀಡಿದ್ದು ಈಗಾಗಲೇ ರೆಸಾರ್ಟ್​ನಲ್ಲಿ 7 ವಿಲ್ಲಾಗಳು […]

ಬೈಎಲೆಕ್ಷನ್​ ಬೆನ್ನಲ್ಲೇ.. ರಾಜ್ಯದಲ್ಲಿ ಶುರುವಾಗುತ್ತಾ ರೆಸಾರ್ಟ್ ರಾಜಕೀಯ ಪರ್ವ?
Follow us
KUSHAL V
|

Updated on: Oct 04, 2020 | 4:22 PM

ಬೆಂಗಳೂರು ಗ್ರಾಮಾಂತರ: ಶಿರಾ ಮತ್ತು ರಾಜರಾಜೇಶ್ವರಿನಗರದ ಉಪಚುನಾವಣೆ ಘೋಷಣೆ ಆಗುತ್ತಿದ್ದ ಬೆನ್ನಲ್ಲೇ ರಾಜ್ಯದಲ್ಲಿ ರೆಸಾರ್ಟ್ ರಾಜಕೀಯ ಪರ್ವ ಮತ್ತೆ ಶುರುವಾಗಲಿದೆ ಎಂದು ಹಲವರು ಮಾತನಾಡುತ್ತಿದ್ದಾರೆ. ಈ ನಡುವೆ, ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಬಳಿಯ ರೆಸಾರ್ಟ್ ಒಂದಕ್ಕೆ ಸಿಎಂ BS ಯಡಿಯೂರಪ್ಪ ಭೇಟಿಕೊಟ್ಟಿದ್ದಾರೆ. ಮುಖ್ಯಮಂತ್ರಿಗಳು ತಮ್ಮ ಬೆಂಗಾವಲು ವಾಹನ ಇಲ್ಲದೆ ಖಾಸಗಿ ಕಾರಿನಲ್ಲಿ ರೆಸಾರ್ಟ್‌ಗೆ ಆಗಮಿಸಿದರು ಎಂದು ತಿಳಿದುಬಂದಿದೆ.

ಕೋಡಗುರ್ಕಿಯ ಬಳಿಯಿರುವ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್‌ಗೆ ಸಿಎಂ ಭೇಟಿ ನೀಡಿದ್ದು ಈಗಾಗಲೇ ರೆಸಾರ್ಟ್​ನಲ್ಲಿ 7 ವಿಲ್ಲಾಗಳು ಬುಕ್ಕಿಂಗ್ ಆಗಿದೆ ಎಂದು ಹೇಳಲಾಗಿದೆ. ಹಾಗಾಗಿ, ಸಿಎಂ ಭೇಟಿ ತೀವ್ರ ಕುತೂಹಲ ಕೆರಳಿಸಿದೆ. ರಾಜ್ಯದಲ್ಲಿ ಮತ್ತೆ ರೆಸಾರ್ಟ್ ರಾಜಕೀಯ ಶುರುವಾಗುತ್ತಾ ಅಥವಾ ಉಪ‌ ಚುನಾವಣೆ ಹಿನ್ನೆಲೆಯಲ್ಲಿ ವಿಶ್ರಾಂತಿಗೆಂದು ಸಿಎಂ ರೆಸಾರ್ಟ್​ಗೆ ಆಗಮಸಿದ್ರಾ ಅನ್ನೋ ಶಂಕೆ ವ್ಯಕ್ತವಾಗಿದೆ.

ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ