ಸಿಎಂ ಕರೆದ ಸಭೆಗೆ ಬಾರದ ಮೆಡಿಕಲ್‌ ಕಾಲೇಜಿಗೆ ಸರ್ಕಾರ ಏನು ಮಾಡಿತು ಗೊತ್ತಾ ?

ಬೆಂಗಳೂರು: ಕೊರೊನಾ ಬಿಕ್ಕಟ್ಟು ಎದುರಿಸಲು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಕರೆದ ಸಭೆಗೆ ಬರದೇ ಕೈಕೊಟ್ಟ ವೈದಿಹಿ ಖಾಸಗಿ ವೈದ್ಯಕೀಯ ಕಾಲೇಜಿಗೆ ನೋಟೀಸ್‌ ನೀಡಲು ಸರ್ಕಾರ ಮುಂದಾಗಿದೆ. ಈ ಮೂಲಕ ಕೆಲ ಖಡಕ್‌ ನಿರ್ಧಾರಗಳನ್ನ ತೆಗೆದುಕೊಳ್ಳುವ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಟ್ಟಿದೆ. ಹೌದು ಸಿಎಂ ಬಿಎಸ್‌ವೈ ಇವತ್ತು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಕೊರೊನಾ ಸಂಕಷ್ಟ ಎದುರಿಸಲು ಖಾಸಗಿ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಗಳ ಸಭೆ ಕರೆದಿದ್ರು. ಅಲ್ಲಿ ಖಾಸಗಿ ಮೆಡಿಕಲ್‌ ಕಾಲೇಜುಗಳು ಕನಿಷ್ಟ ಶೇಕಡಾ 50ರಷ್ಟು ಬೆಡ್‌ಗಳನ್ನು […]

ಸಿಎಂ ಕರೆದ ಸಭೆಗೆ ಬಾರದ ಮೆಡಿಕಲ್‌ ಕಾಲೇಜಿಗೆ ಸರ್ಕಾರ ಏನು ಮಾಡಿತು ಗೊತ್ತಾ ?
ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ
Follow us
Guru
| Updated By: ಸಾಧು ಶ್ರೀನಾಥ್​

Updated on: Jul 18, 2020 | 6:16 PM

ಬೆಂಗಳೂರು: ಕೊರೊನಾ ಬಿಕ್ಕಟ್ಟು ಎದುರಿಸಲು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಕರೆದ ಸಭೆಗೆ ಬರದೇ ಕೈಕೊಟ್ಟ ವೈದಿಹಿ ಖಾಸಗಿ ವೈದ್ಯಕೀಯ ಕಾಲೇಜಿಗೆ ನೋಟೀಸ್‌ ನೀಡಲು ಸರ್ಕಾರ ಮುಂದಾಗಿದೆ. ಈ ಮೂಲಕ ಕೆಲ ಖಡಕ್‌ ನಿರ್ಧಾರಗಳನ್ನ ತೆಗೆದುಕೊಳ್ಳುವ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಟ್ಟಿದೆ.

ಹೌದು ಸಿಎಂ ಬಿಎಸ್‌ವೈ ಇವತ್ತು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಕೊರೊನಾ ಸಂಕಷ್ಟ ಎದುರಿಸಲು ಖಾಸಗಿ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಗಳ ಸಭೆ ಕರೆದಿದ್ರು. ಅಲ್ಲಿ ಖಾಸಗಿ ಮೆಡಿಕಲ್‌ ಕಾಲೇಜುಗಳು ಕನಿಷ್ಟ ಶೇಕಡಾ 50ರಷ್ಟು ಬೆಡ್‌ಗಳನ್ನು ಕೊರೊನಾ ಚಿಕಿತ್ಸೆಗೆ ಮೀಸಲಿಡುವ ಕುರಿತು ಸರ್ಕಾರ ಅವುಗಳೊಂದಿಗೆ ಚರ್ಚೆ ನಡೆಸಿತು.

ಆದ್ರೆ ಸಿಎಂ ನೇತೃತ್ವದ ಸಭೆಗೆ ಬೆಂಗಳೂರಿನ ವೈದೇಹಿ ಮೆಡಿಕಲ್ ಕಾಲೇಜು ಮುಖ್ಯಸ್ಥರು ಗೈರಾಗಿದ್ದರು. ಇದರಿಂದ ಕೆಂಡಾಮಂಡಲವಾಗಿರುವ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಸಭೆಗೆ ಗೈರಾದ ಕಾಲೇಜಿಗೆ ತಕ್ಷಣವೇ ಕಾರಣ ಕೇಳಿ ನೋಟಿಸ್‌ ನೀಡುವಂತೆ ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ