ರಾಯಣ್ಣ ಪ್ರತಿಮೆ ವಿವಾದ: ಪರಿಸ್ಥಿತಿ ಶಾಂತವಾಗಿದೆ ಎಂದ CM ಯಡಿಯೂರಪ್ಪ!
ಬೆಳಗಾವಿ: ಬೆಳಗಾವಿಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಎದ್ದ ವಿವಾದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ವಿವಾದ ಹಾಗೂ ಗಲಾಟೆಗೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾಧಿಕಾರಿ ಜೊತೆಗೆ ಚರ್ಚಿಸಿ ಸೂಕ್ತ ಸೂಚನೆ ಕೊಟ್ಟಿದ್ದೇನೆ. ಮರಾಠಿಗರು, ಕನ್ನಡಿಗರು ಅನ್ನುವ ಸಮಸ್ಯೆಯೇ ಇರಬಾರದು. ಈಗ ಎಲ್ಲವೂ ಬಗೆಹರಿದಿದ್ದು, ಪರಿಸ್ಥಿತಿ ಶಾಂತವಾಗಿದೆ ಎಂದಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾಧಿಕಾರಿ ಹೆಚ್ಚಿನ ಶ್ರಮ ಹಾಕಿ ಕೆಲಸ ಮಾಡಿದ್ದಾರೆ. ಈಗ ಪೀರನವಾಡಿಯಲ್ಲಿ ಯಾವುದೇ […]
ಬೆಳಗಾವಿ: ಬೆಳಗಾವಿಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಎದ್ದ ವಿವಾದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.
ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ವಿವಾದ ಹಾಗೂ ಗಲಾಟೆಗೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾಧಿಕಾರಿ ಜೊತೆಗೆ ಚರ್ಚಿಸಿ ಸೂಕ್ತ ಸೂಚನೆ ಕೊಟ್ಟಿದ್ದೇನೆ. ಮರಾಠಿಗರು, ಕನ್ನಡಿಗರು ಅನ್ನುವ ಸಮಸ್ಯೆಯೇ ಇರಬಾರದು. ಈಗ ಎಲ್ಲವೂ ಬಗೆಹರಿದಿದ್ದು, ಪರಿಸ್ಥಿತಿ ಶಾಂತವಾಗಿದೆ ಎಂದಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾಧಿಕಾರಿ ಹೆಚ್ಚಿನ ಶ್ರಮ ಹಾಕಿ ಕೆಲಸ ಮಾಡಿದ್ದಾರೆ. ಈಗ ಪೀರನವಾಡಿಯಲ್ಲಿ ಯಾವುದೇ ರೀತಿ ಸಮಸ್ಯೆ ಇಲ್ಲ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
Also Read: ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ: DC ಸಭೆಯಿಂದ ಹೊರ ನಡೆದ ಮರಾಠಿ ಪುಂಡರು Also Read: ಕಾನೂನು ಸುವ್ಯವಸ್ಥೆ ಕಾಪಾಡಲು ADGP ಅಮರಕುಮಾರ್ ಪಾಂಡೆ ಬೆಳಗಾವಿಗೆ