ಡ್ಯೂಟಿ ಮುಗಿಸಿ ಹಿಂದಿರುಗುವಾಗ ಬ್ರೇಕ್ ಜಾಮ್: ಸಿಎಂ ಬೆಂಗಾವಲು ವಾಹನ ಪಲ್ಟಿ
ಚಿಕ್ಕಮಗಳೂರು: ಸಿಎಂ ಬೆಂಗಾವಲು ವಾಹನ ಪಲ್ಟಿಯಾಗಿ ಸಿಬ್ಬಂದಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಜೇನುಗದ್ದೆ ಬಳಿ ನಡೆದಿದೆ. ಸಿಎಂ ಬೆಂಗಾವಲು ವಾಹನದ ಸಿಬ್ಬಂದಿ ಡ್ಯೂಟಿ ಮುಗಿಸಿ ಹಿಂದಿರುಗುವಾಗ ಅವಘಡ ಸಂಭವಿಸಿದೆ. ಮಂಗಳೂರಿನಲ್ಲಿ ಸಿಎಂ ಕಾರ್ಯಕ್ರಮಕ್ಕೆ ತೆರಳಿದ್ದ ಬೆಂಗಾವಲು ಪಡೆಯ ಜೀಪ್ ಡ್ಯೂಟಿ ಮುಗಿಸಿ ಹಿಂದಿರುಗುವಾಗ ಪಲ್ಟಿಯಾಗಿದೆ. ಜೀಪ್ ಬ್ರೇಕ್ ಜಾಮ್ ಆಗಿ ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ಇನ್ನು, ಜೀಪ್ನಲ್ಲಿದ್ದ ಇಬ್ಬರು ಸಿಬ್ಬಂದಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Follow us on
ಚಿಕ್ಕಮಗಳೂರು: ಸಿಎಂ ಬೆಂಗಾವಲು ವಾಹನ ಪಲ್ಟಿಯಾಗಿ ಸಿಬ್ಬಂದಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಜೇನುಗದ್ದೆ ಬಳಿ ನಡೆದಿದೆ. ಸಿಎಂ ಬೆಂಗಾವಲು ವಾಹನದ ಸಿಬ್ಬಂದಿ ಡ್ಯೂಟಿ ಮುಗಿಸಿ ಹಿಂದಿರುಗುವಾಗ ಅವಘಡ ಸಂಭವಿಸಿದೆ.
ಮಂಗಳೂರಿನಲ್ಲಿ ಸಿಎಂ ಕಾರ್ಯಕ್ರಮಕ್ಕೆ ತೆರಳಿದ್ದ ಬೆಂಗಾವಲು ಪಡೆಯ ಜೀಪ್ ಡ್ಯೂಟಿ ಮುಗಿಸಿ ಹಿಂದಿರುಗುವಾಗ ಪಲ್ಟಿಯಾಗಿದೆ. ಜೀಪ್ ಬ್ರೇಕ್ ಜಾಮ್ ಆಗಿ ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ಇನ್ನು, ಜೀಪ್ನಲ್ಲಿದ್ದ ಇಬ್ಬರು ಸಿಬ್ಬಂದಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.