ಮಾಸ್ಕ್ ಧರಿಸದವನಿಗೆ ದಂಡ ವಿಧಿಸಲು ಬಂದ ಸಿಬ್ಬಂದಿ ಮೇಲೆ ಮನಬಂದಂತೆ ಹಲ್ಲೆ

|

Updated on: Oct 24, 2020 | 9:21 AM

ತುಮಕೂರು: ಮಾಸ್ಕ್ ಧರಿಸದೆ ಬಂದ ವ್ಯಕ್ತಿಗೆ ದಂಡ ವಿಧಿಸಲು ಮುಂದಾದ ಸಿಬ್ಬಂದಿ ಮೇಲೆ ಹಲ್ಲೆ ನಡೆದಿರುವ ಘಟನೆ ಜಿಲ್ಲೆಯ ತಿಪಟೂರು APMCಯಲ್ಲಿ ನಡೆದಿದೆ. ನಗರಸಭೆ ಸಿಬ್ಬಂದಿ ವೆಂಕಟೇಶ್ ಮೇಲೆ ಹಲ್ಲೆ ನಡೆಸಲಾಗಿದೆ. ಮಾಸ್ಕ್ ಧರಿಸದೆ ಬಂದಿದ್ದ ವ್ಯಕ್ತಿಗೆ ವೆಂಕಟೇಶ್​ ದಂಡ ವಿಧಿಸಲು ಮುಂದಾದರು. ಈ ವೇಳೆ ರೊಚ್ಚಿಗೆದ್ದ ವ್ಯಕ್ತಿ ವೆಂಕಟೇಶ್ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾನೆ. ಘಟನೆ ಸಂಬಂಧ ತಿಪಟೂರು ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಸ್ಕ್ ಧರಿಸದವನಿಗೆ ದಂಡ ವಿಧಿಸಲು ಬಂದ ಸಿಬ್ಬಂದಿ ಮೇಲೆ ಮನಬಂದಂತೆ ಹಲ್ಲೆ
Follow us on

ತುಮಕೂರು: ಮಾಸ್ಕ್ ಧರಿಸದೆ ಬಂದ ವ್ಯಕ್ತಿಗೆ ದಂಡ ವಿಧಿಸಲು ಮುಂದಾದ ಸಿಬ್ಬಂದಿ ಮೇಲೆ ಹಲ್ಲೆ ನಡೆದಿರುವ ಘಟನೆ ಜಿಲ್ಲೆಯ ತಿಪಟೂರು APMCಯಲ್ಲಿ ನಡೆದಿದೆ. ನಗರಸಭೆ ಸಿಬ್ಬಂದಿ ವೆಂಕಟೇಶ್ ಮೇಲೆ ಹಲ್ಲೆ ನಡೆಸಲಾಗಿದೆ.

ಮಾಸ್ಕ್ ಧರಿಸದೆ ಬಂದಿದ್ದ ವ್ಯಕ್ತಿಗೆ ವೆಂಕಟೇಶ್​ ದಂಡ ವಿಧಿಸಲು ಮುಂದಾದರು. ಈ ವೇಳೆ ರೊಚ್ಚಿಗೆದ್ದ ವ್ಯಕ್ತಿ ವೆಂಕಟೇಶ್ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾನೆ. ಘಟನೆ ಸಂಬಂಧ ತಿಪಟೂರು ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.