AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMPಯಲ್ಲಿ KAS, non-KAS ಅಧಿಕಾರಿಗಳ ಸಮರ! 8 ಆಯುಕ್ತರಿಗೆ ಸಂಕಷ್ಟ

ಬೆಂಗಳೂರು: ಕೊರೊನಾ ಅಬ್ಬರದ ನಡುವೆ BBMPಯಲ್ಲಿ ಅಧಿಕಾರಿಗಳ ಸಮರ ಬೆಳಕಿಗೆ ಬಂದಿದೆ. ಕೆಎಎಸ್, ನಾನ್ ಕೆಎಎಸ್ ಅಧಿಕಾರಿಗಳ ನಡುವಿನ ಯುದ್ಧಕ್ಕೆ ಬಿಬಿಎಂಪಿ ವೇದಿಕೆಯಾಗಿದೆ. ನಾನ್ ಕೆಎಎಸ್ ಅಧಿಕಾರಿಗಳನ್ನ ಮಾತೃ ಇಲಾಖೆಗೆ ವಾಪಸ್ ಕಳುಹಿಸುವಂತೆ ಬಿಬಿಎಂಪಿ ಅಧಿಕಾರಿ, ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದೆ. ಸಂಘದ ಮನವಿ ಮೇರೆಗೆ ಬಿಬಿಎಂಪಿ ಸರ್ಕಾರಕ್ಕೆ ಪತ್ರ ಬರೆದಿದೆ. ಬಿಬಿಎಂಪಿಯ 8 ವಲಯದಲ್ಲಿ ಉನ್ನತ ಸ್ಥಾನ ಪಡೆದಿರುವ ನಾನ್ ಕೆಎಎಸ್ ಅಧಿಕಾರಿಗಳನ್ನ ಇದೀಗ ತಮ್ಮ ಮಾತೃ ಸಂಸ್ಥೆಗೆ ವಾಪಸ್ ಕಳುಹಿಸುವಂತೆ ಒತ್ತಾಯ […]

BBMPಯಲ್ಲಿ KAS, non-KAS ಅಧಿಕಾರಿಗಳ ಸಮರ! 8 ಆಯುಕ್ತರಿಗೆ ಸಂಕಷ್ಟ
KUSHAL V
| Edited By: ಸಾಧು ಶ್ರೀನಾಥ್​|

Updated on:Aug 08, 2020 | 9:57 AM

Share

ಬೆಂಗಳೂರು: ಕೊರೊನಾ ಅಬ್ಬರದ ನಡುವೆ BBMPಯಲ್ಲಿ ಅಧಿಕಾರಿಗಳ ಸಮರ ಬೆಳಕಿಗೆ ಬಂದಿದೆ. ಕೆಎಎಸ್, ನಾನ್ ಕೆಎಎಸ್ ಅಧಿಕಾರಿಗಳ ನಡುವಿನ ಯುದ್ಧಕ್ಕೆ ಬಿಬಿಎಂಪಿ ವೇದಿಕೆಯಾಗಿದೆ.

ನಾನ್ ಕೆಎಎಸ್ ಅಧಿಕಾರಿಗಳನ್ನ ಮಾತೃ ಇಲಾಖೆಗೆ ವಾಪಸ್ ಕಳುಹಿಸುವಂತೆ ಬಿಬಿಎಂಪಿ ಅಧಿಕಾರಿ, ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದೆ. ಸಂಘದ ಮನವಿ ಮೇರೆಗೆ ಬಿಬಿಎಂಪಿ ಸರ್ಕಾರಕ್ಕೆ ಪತ್ರ ಬರೆದಿದೆ.

ಬಿಬಿಎಂಪಿಯ 8 ವಲಯದಲ್ಲಿ ಉನ್ನತ ಸ್ಥಾನ ಪಡೆದಿರುವ ನಾನ್ ಕೆಎಎಸ್ ಅಧಿಕಾರಿಗಳನ್ನ ಇದೀಗ ತಮ್ಮ ಮಾತೃ ಸಂಸ್ಥೆಗೆ ವಾಪಸ್ ಕಳುಹಿಸುವಂತೆ ಒತ್ತಾಯ ಹೇರಲಾಗುತ್ತಿದೆ. ಜೊತೆಗೆ, ಕೆಎಎಸ್ ಅಧಿಕಾರಿಗಳ ನೇಮಕಕ್ಕೆ ಪಟ್ಟು ಸಹ ಜೋರಾಗಿದೆ. ಇದರಿಂದ ಬಿಬಿಎಂಪಿಯ ಐದು ಜನ ಜಂಟಿ ಆಯುಕ್ತರಿಗೆ, ಮೂವರು ಉಪ ಆಯುಕ್ತರಿಗೆ ಸಂಕಷ್ಟ ಎದುರಾಗಿದೆ.

Published On - 9:36 am, Sat, 8 August 20

Follow Us
KUSHAL V
KUSHAL V
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ