Budget 2021 Photo Gallery | ಕೇಂದ್ರ ಬಜೆಟ್ ಮಂಡನೆಗೂ ಮುನ್ನ ಹಲ್ವಾ ಸಮಾರಂಭ
ಕೇಂದ್ರ ಬಜೆಟ್ 2020-21ರ ಹಲ್ವಾ ಸಂಭ್ರಮ ನಿನ್ನೆ ನಡೆಯಿತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಹಣಕಾಸು ಇಲಾಖೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಮತ್ತು ಹಣಕಾಸು ಸಚಿವಾಲಯದ ಉನ್ನತ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಈ ಸಮಾರಂಭದ ನಂತರ ಬಜೆಟ್ ದಾಖಲೆಯ ಅಂತಿಮ ಸಿದ್ಧತೆಯ ಕಾರ್ಯದಲ್ಲಿ ಇಲಾಖೆಯ ಸಿಬ್ಬಂದಿ ತೊಡಗಿಕೊಳ್ಳುತ್ತಾರೆ. ಹೆಚ್ಚಿನವರು ಮನೆಗಳಿಗೂ ಹೋಗದೆ, ಹೊರಜಗತ್ತಿನ ಸಂಪರ್ಕ ಕಡಿದುಕೊಳ್ಳುತ್ತಾರೆ.
Updated on:Jan 28, 2021 | 4:31 PM
Share

ಹಲ್ವಾ ಸಮಾರಂಭಕ್ಕೆ ಆಗಮಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಸಿಹಿ ಸವಿಯಲು ತಯಾರಿ

ದೆಹಲಿಯ ನಾರ್ಥ್ ಬ್ಲಾಕ್ನಲ್ಲಿ ನಡೆದ ಬಜೆಟ್ ಹಲ್ವಾ ಕಾರ್ಯಕ್ರಮ

ಹಣಕಾಸು ಇಲಾಖೆಯ ರಾಜ್ಯ ಸಚಿವ ಅನುರಾಗ್ ಠಾಕೂರ್ ಸಹ ಕಾರ್ಯಕ್ರಮದಲ್ಲಿ ಸಂಭ್ರಮದಿಂದ ಭಾಗಿಯಾದರು.

ಹಣಕಾಸು ಸಚಿವಾಲಯದ ಉನ್ನತ ಅಧಿಕಾರಿಗಳು ಸಹ ಸಂಭ್ರಮದಲ್ಲಿ ಭಾಗಿಯಾದರು.

ಸಚಿವೆ ನಿರ್ಮಲಾ ಸೀತಾರಾಮನ್ ಅಧಿಕಾರಿಗಳಿಗೆ ಹಲ್ವಾ ವಿತರಿಸಿದರು.

ಹಣಕಾಸು ಖಾತೆಯ ರಾಜ್ಯ ಸಚಿವ ಅನುರಾಗ್ ಠಾಕೂರ್ ಸಚಿವೆ ನಿರ್ಮಲಾ ಸೀತಾರಾಮನ್ಗೆ ಹಲ್ವಾ ನೀಡಿದರು.

ಯೂನಿಯನ್ ಬಜೆಟ್ 2020-2021 ಆ್ಯಪ್ ಲೋಕಾರ್ಪಣೆ ಮಾಡಲಾಯಿತು.
Published On - 2:48 pm, Sun, 24 January 21
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್ವುಡ್ ನಟಿ, ಉದ್ಯಮಿ ನಂಟಿನ ಕೇಸ್ಗೆ ಬಿಗ್ ಟ್ವಿಸ್ಟ್
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ