
ಹಲ್ವಾ ಸಮಾರಂಭಕ್ಕೆ ಆಗಮಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಸಿಹಿ ಸವಿಯಲು ತಯಾರಿ

ದೆಹಲಿಯ ನಾರ್ಥ್ ಬ್ಲಾಕ್ನಲ್ಲಿ ನಡೆದ ಬಜೆಟ್ ಹಲ್ವಾ ಕಾರ್ಯಕ್ರಮ

ಹಣಕಾಸು ಇಲಾಖೆಯ ರಾಜ್ಯ ಸಚಿವ ಅನುರಾಗ್ ಠಾಕೂರ್ ಸಹ ಕಾರ್ಯಕ್ರಮದಲ್ಲಿ ಸಂಭ್ರಮದಿಂದ ಭಾಗಿಯಾದರು.

ಹಣಕಾಸು ಸಚಿವಾಲಯದ ಉನ್ನತ ಅಧಿಕಾರಿಗಳು ಸಹ ಸಂಭ್ರಮದಲ್ಲಿ ಭಾಗಿಯಾದರು.

ಸಚಿವೆ ನಿರ್ಮಲಾ ಸೀತಾರಾಮನ್ ಅಧಿಕಾರಿಗಳಿಗೆ ಹಲ್ವಾ ವಿತರಿಸಿದರು.

ಹಣಕಾಸು ಖಾತೆಯ ರಾಜ್ಯ ಸಚಿವ ಅನುರಾಗ್ ಠಾಕೂರ್ ಸಚಿವೆ ನಿರ್ಮಲಾ ಸೀತಾರಾಮನ್ಗೆ ಹಲ್ವಾ ನೀಡಿದರು.

ಯೂನಿಯನ್ ಬಜೆಟ್ 2020-2021 ಆ್ಯಪ್ ಲೋಕಾರ್ಪಣೆ ಮಾಡಲಾಯಿತು.
Published On - 2:48 pm, Sun, 24 January 21