AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಡೋಮ್ ತಯಾರಿಕೆ ಕಂಪನಿಯಿಂದ ವೆಂಟಿಲೇಟರ್ ಖರೀದಿಸಿತಾ ರಾಜ್ಯ ಸರ್ಕಾರ?

ಬೆಂಗಳೂರು: ರಾಜ್ಯ ಸರ್ಕಾರ ಕೋವಿಡ್ ಟೆಸ್ಟಿಂಗ್ ಉಪಕರಣ ಖರೀದಿಯಲ್ಲಿ ಭಾರೀ ಅವ್ಯವವಹಾರ ನಡೆಸಿದೆಯಂದು ಕಾಂಗ್ರೆಸ್ ಆರೋಪಿಸಿದೆ. ಈ ಸಂಬಂಧ ಮೈಸೂರಿನಲ್ಲಿ ಮಾತನಾಡಿರುವ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್, ಮುಖ್ಯಮಂತ್ರಿಗಳ ಆಪ್ತ ಸಚಿವ ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರ ಸಂಬಂಧಿ ಅವರಿಗೆ ಉಪಕರಣ ಖರೀದಿ ಕಾಂಟ್ರಾಕ್ಟ್ ಅನ್ನು ನೀಡಲಾಗಿದೆ. ಇದು ಅವ್ಯವಹಾರಕ್ಕೆ ಎಡೆ ಮಾಡಿಕೊಟ್ಟಿದೆ ಎಂದು ಆರೋಪಸಿದ್ದಾರೆ. ರಾಜ್ಯ ಸರ್ಕಾರ 630 ವೆಂಟಿಲೇಟರ್‌ಗಳನ್ನು ಖರೀದಿಸಿದ್ದು, ಇವುಗಳನ್ನು ಬೊಮ್ಮಾಯಿ ಅವರ ಸಂಬಂಧಿ ಮಂಜುವಾಥ್ ಅವರ ಕಂಪನಿಯ ಮೂಲಕ […]

ಕಾಂಡೋಮ್ ತಯಾರಿಕೆ ಕಂಪನಿಯಿಂದ ವೆಂಟಿಲೇಟರ್ ಖರೀದಿಸಿತಾ ರಾಜ್ಯ ಸರ್ಕಾರ?
Guru
Guru| Edited By: ಸಾಧು ಶ್ರೀನಾಥ್​|

Updated on: Jul 16, 2020 | 12:50 PM

Share

ಬೆಂಗಳೂರು: ರಾಜ್ಯ ಸರ್ಕಾರ ಕೋವಿಡ್ ಟೆಸ್ಟಿಂಗ್ ಉಪಕರಣ ಖರೀದಿಯಲ್ಲಿ ಭಾರೀ ಅವ್ಯವವಹಾರ ನಡೆಸಿದೆಯಂದು ಕಾಂಗ್ರೆಸ್ ಆರೋಪಿಸಿದೆ. ಈ ಸಂಬಂಧ ಮೈಸೂರಿನಲ್ಲಿ ಮಾತನಾಡಿರುವ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್, ಮುಖ್ಯಮಂತ್ರಿಗಳ ಆಪ್ತ ಸಚಿವ ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರ ಸಂಬಂಧಿ ಅವರಿಗೆ ಉಪಕರಣ ಖರೀದಿ ಕಾಂಟ್ರಾಕ್ಟ್ ಅನ್ನು ನೀಡಲಾಗಿದೆ. ಇದು ಅವ್ಯವಹಾರಕ್ಕೆ ಎಡೆ ಮಾಡಿಕೊಟ್ಟಿದೆ ಎಂದು ಆರೋಪಸಿದ್ದಾರೆ.

ರಾಜ್ಯ ಸರ್ಕಾರ 630 ವೆಂಟಿಲೇಟರ್‌ಗಳನ್ನು ಖರೀದಿಸಿದ್ದು, ಇವುಗಳನ್ನು ಬೊಮ್ಮಾಯಿ ಅವರ ಸಂಬಂಧಿ ಮಂಜುವಾಥ್ ಅವರ ಕಂಪನಿಯ ಮೂಲಕ ಖರೀದಿಸಲಾಗಿದೆ. ಆದ್ರೆ ಈ ವೆಂಟಿಲೇಟರ್‌ಗಳನ್ನು ತಜ್ಞ ಕಂಪನಿಯಿಂದ ಖರೀದಿಸದೇ ಕಳೆದ 40 ವರ್ಷಗಳಿಂದ ಕಾಂಡೋಮ್ ತಯಾರಿಸುತ್ತಿರುವ ಕೇರಳದ ತಿರುವನಂತಪುರಂನ ಎಚ್ ಎಲ್ ಎಲ್ ಆರ್ ಕಂಪನಿಯಿಂದ ಖರೀದಿಸಿದ್ದಾರೆ. ಈ ಕಂಪನಿ ಕೇವಲ ಎರಡು ವರ್ಷಗಳಿಂದ ವೆಂಟಿಲೇಟರ್‌ಗಳನ್ನು ತಯಾರಿಸುತ್ತಿದೆ ಎನ್ನುವ ಮೂಲಕ ವೆಂಟಿಲೇಟರ್‌ಗಳ ಗುಣಮಟ್ಟದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಬಸವರಾಜ್ ಬೊಮ್ಮಾಯಿಯವರು ಮಂಜುನಾಥ್ ತಮ್ಮ ಸಂಬಂಧಿ ಹೌದೋ ಅಲ್ಲವೋ ಎನ್ನುವುದನ್ನ ಸ್ಪಷ್ಟಪಡಿಸಲಿ, ಯಾಕಂದ್ರೆ ಮಂಜುನಾಥ್ ಕೂಡಾ ತಜ್ಞರಲ್ಲ, ಕೇವಲ ಒಬ್ಬ ಲ್ಯಾಬ್ ಟೆಕ್ನಿಶಿಯನ್. ಹೀಗಾಗಿ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿದೆ. ರಾಜ್ಯ ಸರ್ಕಾರ ಮಾಜಿ ಸಿಎಂ ಸಿದ್ದರಾಮಯ್ಯಗೆ ಕೊಟ್ಟ ಲೆಕ್ಕದಲ್ಲಿ ಇದು ನಮೂದು ಆಗಿದೆಯಂದು ಲಕ್ಷ್ಣಣ್ ಆರೋಪಿಸಿದ್ದಾರೆ.

Follow Us
Guru
Guru
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
‘ಅತ್ತಿಗೆ ಪಟ್ಟ ಸಿಕ್ಕಿದ್ದಕ್ಕೆ ಖುಷಿ ಇದೆ’; ಸಂಗೀತಾ ಭಟ್ ಫಸ್ಟ್ ರಿಯಾಕ್ಷನ್
‘ಅತ್ತಿಗೆ ಪಟ್ಟ ಸಿಕ್ಕಿದ್ದಕ್ಕೆ ಖುಷಿ ಇದೆ’; ಸಂಗೀತಾ ಭಟ್ ಫಸ್ಟ್ ರಿಯಾಕ್ಷನ್