AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಮಪತ್ರದಲ್ಲಿ ಕ್ರಿಮಿನಲ್ ಕೇಸ್‌ ದಾಖಲಿಸದ ಮುನಿರತ್ನ: ಕೈ-ದಳ ನಾಯಕರು ಮಾಡಿದ್ದೇನು?

ಬೆಂಗಳೂರು: ನವೆಂಬರ್​ 3ರಂದು ನಡೆಯಲಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯ ಅಭ್ಯರ್ಥಿ ಮುನಿರತ್ನರ ನಾಮಪತ್ರಕ್ಕೆ ತಕರಾರು ಎದ್ದಿದೆ. ಈ ಕುರಿತು ಕಾಂಗ್ರೆಸ್ ಹಾಗೂ ಜೆಡಿಎಸ್ ವತಿಯಿಂದ ಪ್ರತ್ಯೇಕ ದೂರು ಸಹ ಸಲ್ಲಿಕೆಯಾಗಿದೆ. ಮುನಿರತ್ನ ಪ್ರಮಾಣಪತ್ರ ಕ್ರಮಬದ್ಧವಾಗಿಲ್ಲವೆಂದು ಆರೋಪಿಸಿರುವ ಎರಡೂ ಪಕ್ಷಗಳು ತಮ್ಮ ಪ್ರಮಾಣಪತ್ರದಲ್ಲಿ ಮುನಿರತ್ನ ಕ್ರಿಮಿನಲ್ ಕೇಸ್‌ ಬಹಿರಂಗಪಡಿಸಿಲ್ಲ ಎಂದು ಹೇಳಿದ್ದಾರೆ. ಹಾಗಾಗಿ, ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಮಪತ್ರವನ್ನು ತಿರಸ್ಕರಿಸುವಂತೆ ಆಗ್ರಹಿಸಿದ್ದಾರೆ. ಈ ನಿಟ್ಟಿನಲ್ಲಿ ಕ್ಷೇತ್ರದ ಚುನಾವಣಾಧಿಕಾರಿಗೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ದೂರು ಸಹ ನೀಡಿದೆ.

ನಾಮಪತ್ರದಲ್ಲಿ ಕ್ರಿಮಿನಲ್ ಕೇಸ್‌ ದಾಖಲಿಸದ ಮುನಿರತ್ನ: ಕೈ-ದಳ ನಾಯಕರು ಮಾಡಿದ್ದೇನು?
KUSHAL V
| Edited By: |

Updated on:Oct 17, 2020 | 12:49 PM

Share

ಬೆಂಗಳೂರು: ನವೆಂಬರ್​ 3ರಂದು ನಡೆಯಲಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯ ಅಭ್ಯರ್ಥಿ ಮುನಿರತ್ನರ ನಾಮಪತ್ರಕ್ಕೆ ತಕರಾರು ಎದ್ದಿದೆ. ಈ ಕುರಿತು ಕಾಂಗ್ರೆಸ್ ಹಾಗೂ ಜೆಡಿಎಸ್ ವತಿಯಿಂದ ಪ್ರತ್ಯೇಕ ದೂರು ಸಹ ಸಲ್ಲಿಕೆಯಾಗಿದೆ.

ಮುನಿರತ್ನ ಪ್ರಮಾಣಪತ್ರ ಕ್ರಮಬದ್ಧವಾಗಿಲ್ಲವೆಂದು ಆರೋಪಿಸಿರುವ ಎರಡೂ ಪಕ್ಷಗಳು ತಮ್ಮ ಪ್ರಮಾಣಪತ್ರದಲ್ಲಿ ಮುನಿರತ್ನ ಕ್ರಿಮಿನಲ್ ಕೇಸ್‌ ಬಹಿರಂಗಪಡಿಸಿಲ್ಲ ಎಂದು ಹೇಳಿದ್ದಾರೆ. ಹಾಗಾಗಿ, ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಮಪತ್ರವನ್ನು ತಿರಸ್ಕರಿಸುವಂತೆ ಆಗ್ರಹಿಸಿದ್ದಾರೆ. ಈ ನಿಟ್ಟಿನಲ್ಲಿ ಕ್ಷೇತ್ರದ ಚುನಾವಣಾಧಿಕಾರಿಗೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ದೂರು ಸಹ ನೀಡಿದೆ.

Published On - 12:49 pm, Sat, 17 October 20

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​