AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ಬಾರಿಯ ಸಂಸದ ಕೆ.ಹೆಚ್. ಮುನಿಯಪ್ಪ ರಾಜ್ಯ ರಾಜಕಾರಣಕ್ಕೆ? ಕ್ಷೇತ್ರ ಯಾವುದು?

ಕೋಲಾರ: ನಿರಂತರವಾಗಿ 1991ರಿಂದ ಕಾಂಗ್ರೆಸ್​ ಪಕ್ಷದ ವತಿಯಿಂದ ಲೋಕಸಭೆಗೆ ಆಯ್ಕೆಯಾಗುತ್ತಾ ಬಂದಿರುವ ಅದರೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎದುರು ಪರಾಜಯಗೊಂಡ ಕೆ.ಹೆಚ್. ಮುನಿಯಪ್ಪ ಇದೀಗ ರಾಜ್ಯ ರಾಜಕಾರಣಕ್ಕೆ ಬರಲು ಒಲವು ತೋರಿದ್ದಾರೆ ಎನ್ನುತ್ತಿವೆ ಪಕ್ಷದ ಮೂಲಗಳು. ಕ್ಷೇತ್ರ ಯಾವುದು, ಡಿಕೆಶಿ ಮಾಸ್ಟರ್ ಪ್ಲ್ಯಾನ್​ ಏನು? ಕೇಂದ್ರದ ಮಾಜಿ ಸಚಿವ, 72 ವರ್ಷದ ಕೆ.ಎಚ್. ಮುನಿಯಪ್ಪ ರಾಜ್ಯ ರಾಜಕಾರಣದತ್ತ ಮರಳಲು ಕೆಪಿಸಿಸಿ ಅಧ್ಯಕ್ಷ್ಯ ಡಿಕೆ ಶಿವಕುಮಾರ್ ಒತ್ತಾಯ ಕಾರಣ ಎನ್ನಲಾಗಿದೆ. ಮುಳಬಾಗಿಲು ಕ್ಷೇತ್ರದಿಂದ ಕಣಕ್ಕಿಳಿಯುವ ಇಂಗಿತ […]

7 ಬಾರಿಯ ಸಂಸದ ಕೆ.ಹೆಚ್. ಮುನಿಯಪ್ಪ ರಾಜ್ಯ ರಾಜಕಾರಣಕ್ಕೆ? ಕ್ಷೇತ್ರ ಯಾವುದು?
ಸಾಧು ಶ್ರೀನಾಥ್​
|

Updated on:Oct 14, 2020 | 1:30 PM

Share

ಕೋಲಾರ: ನಿರಂತರವಾಗಿ 1991ರಿಂದ ಕಾಂಗ್ರೆಸ್​ ಪಕ್ಷದ ವತಿಯಿಂದ ಲೋಕಸಭೆಗೆ ಆಯ್ಕೆಯಾಗುತ್ತಾ ಬಂದಿರುವ ಅದರೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎದುರು ಪರಾಜಯಗೊಂಡ ಕೆ.ಹೆಚ್. ಮುನಿಯಪ್ಪ ಇದೀಗ ರಾಜ್ಯ ರಾಜಕಾರಣಕ್ಕೆ ಬರಲು ಒಲವು ತೋರಿದ್ದಾರೆ ಎನ್ನುತ್ತಿವೆ ಪಕ್ಷದ ಮೂಲಗಳು.

ಕ್ಷೇತ್ರ ಯಾವುದು, ಡಿಕೆಶಿ ಮಾಸ್ಟರ್ ಪ್ಲ್ಯಾನ್​ ಏನು? ಕೇಂದ್ರದ ಮಾಜಿ ಸಚಿವ, 72 ವರ್ಷದ ಕೆ.ಎಚ್. ಮುನಿಯಪ್ಪ ರಾಜ್ಯ ರಾಜಕಾರಣದತ್ತ ಮರಳಲು ಕೆಪಿಸಿಸಿ ಅಧ್ಯಕ್ಷ್ಯ ಡಿಕೆ ಶಿವಕುಮಾರ್ ಒತ್ತಾಯ ಕಾರಣ ಎನ್ನಲಾಗಿದೆ.

ಮುಳಬಾಗಿಲು ಕ್ಷೇತ್ರದಿಂದ ಕಣಕ್ಕಿಳಿಯುವ ಇಂಗಿತ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಡಿಕೆಶಿ ಮಾಸ್ಟರ್ ಪ್ಲಾನ್ ಹೊಂದಿದ್ದಾರೆ. ಈ ಹಿನ್ನೆಲೆ ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕೆ.ಎಚ್.ಮುನಿಯಪ್ಪರಿಗೆ ಡಿಕೆಶಿ ಒತ್ತಾಯ ಮಾಡಿದ್ದಾರೆ ಎನ್ನಲಾಗಿದೆ. ಹಾಗಾಗಿ ಹೈಕಮಾಂಡ್ ಒಪ್ಪಿಗೆ ಕೊಟ್ಟರೆ ಸ್ಪರ್ಧಿಸಲು ಸಿದ್ದ ಎಂದು ಕೆ.ಎಚ್. ಮುನಿಯಪ್ಪ ಇಂಗಿತ ವ್ಯಕ್ತಪಡಿಸಿದ್ದಾರೆ. ಹಾಗೇನಾದರೂ ಕಣಕ್ಕೆ ಇಳಿಯುವುದೇ ಆದ್ರೆ ಅದು ಜಿಲ್ಲೆಯ ಮುಳಬಾಗಿಲು ಕ್ಷೇತ್ರದಿಂದ ಎಂದೂ ಕೆ.ಎಚ್. ಮುನಿಯಪ್ಪ ಸೂಚ್ಯವಾಗಿ ಹೇಳಿದ್ದಾರೆ.

Published On - 12:14 pm, Wed, 14 October 20

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!