ಹಿರಿಯ ಶಾಸಕ HK ಪಾಟೀಲ್‌ಗೆ ಕೊರೊನಾ, ಹೋಂ ಕ್ವಾರಂಟೈನ್​ನಲ್ಲಿ ಚಿಕಿತ್ಸೆ

ಗದಗ: ಕಾಂಗ್ರೆಸ್​ ಶಾಸಕ HK ಪಾಟೀಲ್​ಗೆ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ. ಈ ಬಗ್ಗೆ ಟ್ವೀಟ್ ಮೂಲಕ ಶಾಸಕ HK ಪಾಟೀಲ್ ಖುದ್ದು ಮಾಹಿತಿ ನೀಡಿದ್ದಾರೆ. ಸದ್ಯ ಹೋಮ್ ಕ್ವಾರಂಟೈನ್ ಆಗಿರುವ ಶಾಸಕ H.K.ಪಾಟೀಲ್ ನನಗೆ ಸೋಂಕಿನ ಲಕ್ಷಣಗಳಿಲ್ಲ. ಆದರೂ 10 ದಿನಗಳ ಕಾಲ ಕ್ವಾರಂಟಿನ್​ನಲ್ಲಿರುವೆ. ನನ್ನ ಸಂಪರ್ಕದಲ್ಲಿ ಇದ್ದವರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಅಂತಾ ಟ್ವೀಟ್​ ಮಾಡಿದ್ದಾರೆ. I have been tested positive for #Covid19. I am asymptomatic but quarantined myself […]

ಹಿರಿಯ ಶಾಸಕ HK ಪಾಟೀಲ್‌ಗೆ ಕೊರೊನಾ, ಹೋಂ ಕ್ವಾರಂಟೈನ್​ನಲ್ಲಿ ಚಿಕಿತ್ಸೆ
ಈಗ ಹೆಚ್.ಕೆ.ಪಾಟೀಲ್ ಏನು ಮಾಡುತ್ತಿದ್ದಾರೆ? ಮಾಜಿ ಸಿಎಂ ಕುಮಾರಸ್ವಾಮಿ ಪ್ರ
Updated By: ಸಾಧು ಶ್ರೀನಾಥ್​

Updated on: Sep 28, 2020 | 11:39 AM

ಗದಗ: ಕಾಂಗ್ರೆಸ್​ ಶಾಸಕ HK ಪಾಟೀಲ್​ಗೆ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ. ಈ ಬಗ್ಗೆ ಟ್ವೀಟ್ ಮೂಲಕ ಶಾಸಕ HK ಪಾಟೀಲ್ ಖುದ್ದು ಮಾಹಿತಿ ನೀಡಿದ್ದಾರೆ.

ಸದ್ಯ ಹೋಮ್ ಕ್ವಾರಂಟೈನ್ ಆಗಿರುವ ಶಾಸಕ H.K.ಪಾಟೀಲ್ ನನಗೆ ಸೋಂಕಿನ ಲಕ್ಷಣಗಳಿಲ್ಲ. ಆದರೂ 10 ದಿನಗಳ ಕಾಲ ಕ್ವಾರಂಟಿನ್​ನಲ್ಲಿರುವೆ. ನನ್ನ ಸಂಪರ್ಕದಲ್ಲಿ ಇದ್ದವರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಅಂತಾ ಟ್ವೀಟ್​ ಮಾಡಿದ್ದಾರೆ.