ಬಿಹಾರದಲ್ಲಿ EVM ದುರ್ಬಳಕೆ: ಬೆಂಗಳೂರಿನಲ್ಲಿ ಕಾಂಗ್ರೆಸ್ ಸಂಸದ DK ಸುರೇಶ್ ಆರೋಪ

ಬೆಂಗಳೂರು: ಬಿಹಾರದ ಚುನಾವಣೆಯಲ್ಲಿ ಇವಿಎಂ ದುರ್ಬಳಕೆಯಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಂಸದ ಡಿ.ಕೆ. ಸುರೇಶ್ ಹೇಳಿಕೆ ನೀಡಿದ್ದಾರೆ. EVM ಮೇಲೆ ದುರ್ಬಳಕೆ ಆರೋಪ ಕೇಳಿಬರ್ತಿದೆ. ಅಮೆರಿಕಾದಲ್ಲೂ ಬ್ಯಾಲೆಟ್ ಪೇಪರ್​ ಮುಖಾಂತರ ಮತದಾನ ನಡೆಯುತ್ತೆ. ಅಲ್ಲದೆ ಇವಿಎಂ ಯಾರು ಮಾಡಿರೋದು? ಮನುಷ್ಯರೇ ಮಾಡಿರುವುದು. ಹಾಗಾಗಿ ಇವಿಎಂ ದುರ್ಬಳಕೆ ಮಾಡಿಕೊಳ್ಳೋಕೆ ಅವಕಾಶವಿದೆ ಎಂದು ಸಂಸದ ಡಿ.ಕೆ. ಸುರೇಶ್ ಆರೋಪ ಮಾಡಿದ್ದಾರೆ. Loading... {{{html}}} ಆರ್.ಆರ್. ನಗರದಲ್ಲೂ ಡೌಟು: ಈ ವಿಚಾರವಾಗಿ ಚುನಾವಣಾ ಆಯೋಗ ಮೂಕಪ್ರೇಕ್ಷಕವಾಗಿದೆ. ಇದೇ ರೀತಿ ಆದರೆ […]

ಬಿಹಾರದಲ್ಲಿ EVM ದುರ್ಬಳಕೆ: ಬೆಂಗಳೂರಿನಲ್ಲಿ ಕಾಂಗ್ರೆಸ್ ಸಂಸದ DK ಸುರೇಶ್ ಆರೋಪ
ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್
Edited By: ಸಾಧು ಶ್ರೀನಾಥ್​

Updated on: Nov 13, 2020 | 12:52 PM

ಬೆಂಗಳೂರು: ಬಿಹಾರದ ಚುನಾವಣೆಯಲ್ಲಿ ಇವಿಎಂ ದುರ್ಬಳಕೆಯಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಂಸದ ಡಿ.ಕೆ. ಸುರೇಶ್ ಹೇಳಿಕೆ ನೀಡಿದ್ದಾರೆ.

EVM ಮೇಲೆ ದುರ್ಬಳಕೆ ಆರೋಪ ಕೇಳಿಬರ್ತಿದೆ. ಅಮೆರಿಕಾದಲ್ಲೂ ಬ್ಯಾಲೆಟ್ ಪೇಪರ್​ ಮುಖಾಂತರ ಮತದಾನ ನಡೆಯುತ್ತೆ. ಅಲ್ಲದೆ ಇವಿಎಂ ಯಾರು ಮಾಡಿರೋದು? ಮನುಷ್ಯರೇ ಮಾಡಿರುವುದು. ಹಾಗಾಗಿ ಇವಿಎಂ ದುರ್ಬಳಕೆ ಮಾಡಿಕೊಳ್ಳೋಕೆ ಅವಕಾಶವಿದೆ ಎಂದು ಸಂಸದ ಡಿ.ಕೆ. ಸುರೇಶ್ ಆರೋಪ ಮಾಡಿದ್ದಾರೆ.

Loading...

ಆರ್.ಆರ್. ನಗರದಲ್ಲೂ ಡೌಟು:
ಈ ವಿಚಾರವಾಗಿ ಚುನಾವಣಾ ಆಯೋಗ ಮೂಕಪ್ರೇಕ್ಷಕವಾಗಿದೆ. ಇದೇ ರೀತಿ ಆದರೆ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಲಿದೆ. ಹಾಗಾಗಿ ಇವಿಎಂ ರದ್ಧು ಮಾಡಿ ಬ್ಯಾಲೆಟ್ ತರಬೇಕು. ಎಲ್ಲಾ ಪಕ್ಷಗಳು ಇದನ್ನ ಒತ್ತಾಯಿಸುವುದರ ಜೊತೆಗೆ ಸುಪ್ರೀಂ ಕೋರ್ಟ್​ಗೆ ಪತ್ರ ಅಭಿಯಾನ ಮಾಡಬೇಕು ಎಂದಿದ್ದಾರೆ. ಆರ್.ಆರ್. ನಗರದಲ್ಲಿ ಅಷ್ಟೊಂದು ಅಂತರದ ಸೋಲು ಸಾಧ್ಯವಿಲ್ಲ. ವೋಟಿಂಗ್ ಪ್ಯಾಟ್ರನ್ ಚೇಂಜ್ ಆಗಿದೆ ಎಂದು ಬೆಂಗಳೂರಿನಲ್ಲಿ ಇವಿಎಂ ಹ್ಯಾಕ್ ಬಗ್ಗೆ ಸಂಸದ ಡಿ.ಕೆ. ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ.

Published On - 12:51 pm, Fri, 13 November 20

ಪೃಥ್ವಿಶಂಕರ

ಕಳೆದ ಒಂದು ದಶಕದಿಂದ ಕನ್ನಡದ ನಂ.1 ಸುದ್ದಿ ವಾಹಿನಿ ಟಿವಿ9 ಕನ್ನಡದೊಂದಿಗೆ ಪತ್ರಿಕೋದ್ಯಮದ ಪಯಣ ಮುಂದುವರಿಸಿದ್ದೇನೆ. ಕ್ರೀಡಾ ಜಗತ್ತಿನ ಆಗುಹೋಗುಗಳು, ಆಟಗಾರರ ಸಾಧನೆಗಳು, ಮೈದಾನದ ರೋಚಕ ಕ್ಷಣಗಳು ಹಾಗೂ ಕ್ರೀಡೆಯ ಹಿಂದಿನ ಆಸಕ್ತಿದಾಯಕ ಕಥನಗಳನ್ನು ಅಕ್ಷರಗಳ ಮೂಲಕ ಓದುಗರಿಗೆ ತಲುಪಿಸುವುದು ನನ್ನ ವೃತ್ತಿ ಮತ್ತು ಪ್ರವೃತ್ತಿ. ಕ್ರೀಡೆಯನ್ನು ಕೇವಲ ಆಟವಾಗಿ ನೋಡದೆ, ಅದರೊಳಗಿನ ಪರಿಶ್ರಮ, ಹೋರಾಟ, ಸಾಧನೆ ಮತ್ತು ಭಾವನೆಗಳನ್ನು ಗುರುತಿಸಿ ಬರವಣಿಗೆಯಲ್ಲಿ ಕಟ್ಟಿಕೊಡುವುದು ನನ್ನ ಪ್ರಯತ್ನ. ಮೂಲತಃ ಹಾಸನ ಜಿಲ್ಲೆಯವನು. ಹಾಸನದ ನೆಲದ ಸೊಗಡು ಮತ್ತು ಕನ್ನಡದ ಮೇಲಿನ ಅಭಿಮಾನ ನನ್ನ ಹೆಮ್ಮೆ. ವೃತ್ತಿಪರತೆಯೊಂದಿಗೆ ಹೊಸ ವಿಷಯಗಳನ್ನು ಕಲಿಯುತ್ತಾ, ಕ್ರೀಡಾ ಪತ್ರಿಕೋದ್ಯಮದಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸುವ ಹಂಬಲ ನನ್ನದು.

Read More
Loading...
Unable to load recommendations.
Follow Us