ನಿರುದ್ಯೋಗ, ಅನಕ್ಷರತೆ, ದೌರ್ಜನ್ಯ, ಬಡತನ ಸೊಳ್ಳೆ ಇದ್ದಂತೆ: ಸಂಸದ ಪ್ರತಾಪ್‌ ಸಿಂಹ

ನಿರುದ್ಯೋಗ, ಅನಕ್ಷರತೆ, ದೌರ್ಜನ್ಯ, ಬಡತನ ಸೊಳ್ಳೆ ಇದ್ದಂತೆ: ಸಂಸದ ಪ್ರತಾಪ್‌ ಸಿಂಹ
ಸಂಸದ ಪ್ರತಾಪ್​ ಸಿಂಹ (ಸಂಗ್ರಹ ಚಿತ್ರ)

ಮೈಸೂರು: ಕಾಂಗ್ರೆಸ್ ಪಕ್ಷ ಸೊಳ್ಳೆ ಇದ್ದಂತೆ, ಕೊಚ್ಚೆ ಎಲ್ಲಿರುತ್ತೋ ಅಲ್ಲಿಗೆ ಸೊಳ್ಳೆ ಹುಡುಕಿಕೊಂಡು ಹೋಗುತ್ತೆ. ಕಾಂಗ್ರೆಸ್ ಎಲ್ಲಿರುತ್ತೊ ಅಲ್ಲಿ ನಿರುದ್ಯೋಗ, ಅನಕ್ಷರತೆ, ದೌರ್ಜನ್ಯ, ಬಡತನ ಇದ್ದೇ ಇರುತ್ತೆ. ಅವರನ್ನೆಲ್ಲ ಇಟ್ಟುಕೊಂಡು ಈ ರೀತಿಯ ಗಲಭೆ ಮಾಡಿಸುತ್ತಿದ್ದಾರೆ ಎಂದು ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಆರೋಪಿಸಿದ್ದಾರೆ. ಕಾಂಗ್ರೆಸ್‌ಗೆ ಈಗ ಅಧಿಕಾರದ ಚಡಪಡಿಕೆ ಶುರುವಾಗಿದೆ. ಬಿಜೆಪಿ ಇದ್ದ ಕಡೆ ಈ ರೀತಿ ಗಲಭೆ ಸೃಷ್ಟಿಸಿ ಅಧಿಕಾರ ಹಿಡಿಯೋ ಹುನ್ನಾರ ನಡೆಸುತ್ತಿದ್ದಾರೆ. ಕಾಂಗ್ರೆಸ್​ನವರು ಅಲ್ಪ ಸಂಖ್ಯಾತರನ್ನ ದುರ್ಬಳಕೆ ಮಾಡಿಕೊಳ್ತಿದ್ದಾರೆ. ಇದಕ್ಕೆ ಸಿದ್ದರಾಮಯ್ಯನವರ […]

sadhu srinath

|

Dec 24, 2019 | 1:53 PM

ಮೈಸೂರು: ಕಾಂಗ್ರೆಸ್ ಪಕ್ಷ ಸೊಳ್ಳೆ ಇದ್ದಂತೆ, ಕೊಚ್ಚೆ ಎಲ್ಲಿರುತ್ತೋ ಅಲ್ಲಿಗೆ ಸೊಳ್ಳೆ ಹುಡುಕಿಕೊಂಡು ಹೋಗುತ್ತೆ. ಕಾಂಗ್ರೆಸ್ ಎಲ್ಲಿರುತ್ತೊ ಅಲ್ಲಿ ನಿರುದ್ಯೋಗ, ಅನಕ್ಷರತೆ, ದೌರ್ಜನ್ಯ, ಬಡತನ ಇದ್ದೇ ಇರುತ್ತೆ. ಅವರನ್ನೆಲ್ಲ ಇಟ್ಟುಕೊಂಡು ಈ ರೀತಿಯ ಗಲಭೆ ಮಾಡಿಸುತ್ತಿದ್ದಾರೆ ಎಂದು ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಆರೋಪಿಸಿದ್ದಾರೆ.

ಕಾಂಗ್ರೆಸ್‌ಗೆ ಈಗ ಅಧಿಕಾರದ ಚಡಪಡಿಕೆ ಶುರುವಾಗಿದೆ. ಬಿಜೆಪಿ ಇದ್ದ ಕಡೆ ಈ ರೀತಿ ಗಲಭೆ ಸೃಷ್ಟಿಸಿ ಅಧಿಕಾರ ಹಿಡಿಯೋ ಹುನ್ನಾರ ನಡೆಸುತ್ತಿದ್ದಾರೆ. ಕಾಂಗ್ರೆಸ್​ನವರು ಅಲ್ಪ ಸಂಖ್ಯಾತರನ್ನ ದುರ್ಬಳಕೆ ಮಾಡಿಕೊಳ್ತಿದ್ದಾರೆ. ಇದಕ್ಕೆ ಸಿದ್ದರಾಮಯ್ಯನವರ ನಡವಳಿಕೆಯೇ ಸಾಕ್ಷಿ ಎಂದು ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.

Follow us on

Related Stories

Most Read Stories

Click on your DTH Provider to Add TV9 Kannada