AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಹೇಳನಕಾರಿ ಸಂದೇಶ: ಕಾಂಗ್ರೆಸ್ ಕಾರ್ಯಕರ್ತನಿಂದ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಮೇಲೆ ಹಲ್ಲೆ

ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಪಂಚಾಕ್ಷರಿ ಮೇಲೆ ‘ಕೈ’ ಕಾರ್ಯಕರ್ತ ಕಾರ್ತಿಕ್ ಗುಜಮಾಗಡಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಅವಹೇಳನಕಾರಿ ಸಂದೇಶ: ಕಾಂಗ್ರೆಸ್ ಕಾರ್ಯಕರ್ತನಿಂದ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಮೇಲೆ ಹಲ್ಲೆ
ಆಯೇಷಾ ಬಾನು
ಆಯೇಷಾ ಬಾನು|

Updated on: Dec 15, 2020 | 8:05 AM

Share

ಗದಗ: ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಪಂಚಾಕ್ಷರಿ ಮೇಲೆ ‘ಕೈ’ ಕಾರ್ಯಕರ್ತ ಕಾರ್ತಿಕ್ ಗುಜಮಾಗಡಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಕಾಂಗ್ರೆಸ್ ಕಾರ್ಯಕರ್ತ ಕಾರ್ತಿಕ ಗುಜಮಾಗಡಿ ಯುವಮೋರ್ಚಾ ಕಾರ್ಯದರ್ಶಿ ಪಂಚಾಕ್ಷರಿ ಹಲ್ಲೆ ನಡೆಸಿದ್ದಾರಂತೆ. ಕಾರ್ತಿಕ ಕಡೆಯವರು ಗದಗ ನಗರದ ರಾಚೋಟೇಶ್ವರ ನಗರದಲ್ಲಿರುವ ಪಂಚಾಕ್ಷರಿ ಮನೆಗೆ ನುಗ್ಗಿ ಮನೆಯಿಂದ ಆತನನ್ನು ಹೊರ ಎಳೆದುಕೊಂಡು ಬಂದು ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ.

ಘಟನೆ ನಡೆಯುತ್ತಿದ್ದಂತೆ ಬಿಜೆಪಿ ಜಿಲ್ಲಾಧ್ಯಕ್ಷ ಮೋಹನ ಮಾಳಶೆಟ್ಟಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಗದಗ ಶಹರ ಪೊಲೀಸ್ ಠಾಣೆಯಲ್ಲಿ ರಾತ್ರೋರಾತ್ರಿ ಜಮಾವಣೆಗೊಂಡಿದ್ದಾರೆ. ಬಳಿಕ ಪೊಲೀಸರಿಗೆ ದೂರು ನೀಡಿ. ಆರೋಪಿಯನ್ನ ಬಂಧಿಸುವಂತೆ ಆಗ್ರಹಿಸಿದ್ದಾರೆ. ಈ ರೀತಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪೋಸ್ಟ್​ನಿಂದಾಗಿ ಇಷ್ಟೆಲ್ಲಾ ಅವಾಂತರಗಳು ಸಂಭವಿಸಿವೆ.

ಜೈಲು ಸಿಬ್ಬಂದಿ ಮೇಲೆ ಅಧೀಕ್ಷಕನಿಂದ ಹಲ್ಲೆ, ಬೆದರಿಕೆ ಆರೋಪ.. ದೂರು-ಪ್ರತಿ ದೂರು ಸಮರ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!