BJP ‘ಸೈನಿಕ’ನ ಹಾಡಿಗೆ ಸಿನಿಮೀಯ ರೀತಿಯಲ್ಲಿ ‘ಕೈ’ ಥಕ ಥೈ

ಬೆಂಗಳೂರು: KPCC ಅಧ್ಯಕ್ಷ ಡಿಕೆ ಶಿವಕುಮಾರ್​ ವಿರುದ್ಧ ಬಿಜೆಪಿ ವಿಧಾನಪರಿಷತ್​ ಸದಸ್ಯ ಸಿ.ಪಿ.ಯೋಗೇಶ್ವರ್ ಆರೋಪ ಮಾಡಿದ್ದ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿದ್ದರು. ನಗರದ ಕಾಂಗ್ರೆಸ್ ಭವನದ ಮುಂದೆ ಧರಣಿ ನಡೆಸಲಾಯಿತು. ಕೈಯಲ್ಲಿ ಬಕೆಟ್ ಹಿಡಿದುಕೊಂಡು ಬಕೆಟ್ ಯೋಗೇಶ್ವರ್ ಎಂದು ಆಕ್ರೋಶ ಹೊರಹಾಕಿದರು. ಜೊತೆಗೆ, ಯೋಗೇಶ್ವರ್ ನಟನೆಯ ಸಿನಿಮಾ ಹಾಡಿಗೆ ಡ್ಯಾನ್ಸ್​ ಮಾಡುವ ಮೂಲಕ ಬಿಜೆಪಿ ನಾಯಕರ ವ್ಯಂಗ್ಯ ಮಾಡಿದರು.

BJP ‘ಸೈನಿಕ’ನ ಹಾಡಿಗೆ ಸಿನಿಮೀಯ ರೀತಿಯಲ್ಲಿ ‘ಕೈ’ ಥಕ ಥೈ
Follow us
KUSHAL V
|

Updated on:Jul 31, 2020 | 12:57 PM

ಬೆಂಗಳೂರು: KPCC ಅಧ್ಯಕ್ಷ ಡಿಕೆ ಶಿವಕುಮಾರ್​ ವಿರುದ್ಧ ಬಿಜೆಪಿ ವಿಧಾನಪರಿಷತ್​ ಸದಸ್ಯ ಸಿ.ಪಿ.ಯೋಗೇಶ್ವರ್ ಆರೋಪ ಮಾಡಿದ್ದ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿದ್ದರು.

ನಗರದ ಕಾಂಗ್ರೆಸ್ ಭವನದ ಮುಂದೆ ಧರಣಿ ನಡೆಸಲಾಯಿತು. ಕೈಯಲ್ಲಿ ಬಕೆಟ್ ಹಿಡಿದುಕೊಂಡು ಬಕೆಟ್ ಯೋಗೇಶ್ವರ್ ಎಂದು ಆಕ್ರೋಶ ಹೊರಹಾಕಿದರು. ಜೊತೆಗೆ, ಯೋಗೇಶ್ವರ್ ನಟನೆಯ ಸಿನಿಮಾ ಹಾಡಿಗೆ ಡ್ಯಾನ್ಸ್​ ಮಾಡುವ ಮೂಲಕ ಬಿಜೆಪಿ ನಾಯಕರ ವ್ಯಂಗ್ಯ ಮಾಡಿದರು.

Published On - 12:52 pm, Fri, 31 July 20

ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ

ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್

ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ

ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ

ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು

ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್

ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್

ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ

ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ

ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ