ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಮೃತಪಟ್ಟ DAR ಪೇದೆ, ಎಲ್ಲಿ?

ಮಂಡ್ಯ: ಪೊಲೀಸ್ ಸಿಬ್ಬಂದಿ ತೆರಳುತ್ತಿದ್ದ ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಸಿಬ್ಬಂದಿ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ತೊರೆಶೆಟ್ಟಿಹಳ್ಳಿ ಬಳಿ ನಡೆದಿದೆ. ಚಿಕ್ಕಮಗಳೂರು ಮೂಲದ DAR ಕಾನ್ಸ್​ಟೇಬಲ್ ಅರುಣ್(26) ಮೃತ ದುರ್ದೈವಿ. ಅಪಘಾತದಲ್ಲಿ ಮತ್ತೊಬ್ಬ ಪೊಲೀಸ್​ ಸಿಬ್ಬಂದಿಯಾದ ಕೆಸ್ತೂರು ಠಾಣೆಯ ASI ಬಾಲಯ್ಯಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಸದ್ಯ ಗಾಯಗೊಂಡಿರೋ ಬಾಲಯ್ಯನ ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗ್ತಿದೆ.

ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಮೃತಪಟ್ಟ DAR ಪೇದೆ, ಎಲ್ಲಿ?
Follow us
KUSHAL V
|

Updated on: Jul 16, 2020 | 8:08 PM

ಮಂಡ್ಯ: ಪೊಲೀಸ್ ಸಿಬ್ಬಂದಿ ತೆರಳುತ್ತಿದ್ದ ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಸಿಬ್ಬಂದಿ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ತೊರೆಶೆಟ್ಟಿಹಳ್ಳಿ ಬಳಿ ನಡೆದಿದೆ. ಚಿಕ್ಕಮಗಳೂರು ಮೂಲದ DAR ಕಾನ್ಸ್​ಟೇಬಲ್ ಅರುಣ್(26) ಮೃತ ದುರ್ದೈವಿ.

ಅಪಘಾತದಲ್ಲಿ ಮತ್ತೊಬ್ಬ ಪೊಲೀಸ್​ ಸಿಬ್ಬಂದಿಯಾದ ಕೆಸ್ತೂರು ಠಾಣೆಯ ASI ಬಾಲಯ್ಯಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಸದ್ಯ ಗಾಯಗೊಂಡಿರೋ ಬಾಲಯ್ಯನ ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗ್ತಿದೆ.

ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ