ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಮೃತಪಟ್ಟ DAR ಪೇದೆ, ಎಲ್ಲಿ?
ಮಂಡ್ಯ: ಪೊಲೀಸ್ ಸಿಬ್ಬಂದಿ ತೆರಳುತ್ತಿದ್ದ ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಸಿಬ್ಬಂದಿ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ತೊರೆಶೆಟ್ಟಿಹಳ್ಳಿ ಬಳಿ ನಡೆದಿದೆ. ಚಿಕ್ಕಮಗಳೂರು ಮೂಲದ DAR ಕಾನ್ಸ್ಟೇಬಲ್ ಅರುಣ್(26) ಮೃತ ದುರ್ದೈವಿ. ಅಪಘಾತದಲ್ಲಿ ಮತ್ತೊಬ್ಬ ಪೊಲೀಸ್ ಸಿಬ್ಬಂದಿಯಾದ ಕೆಸ್ತೂರು ಠಾಣೆಯ ASI ಬಾಲಯ್ಯಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಸದ್ಯ ಗಾಯಗೊಂಡಿರೋ ಬಾಲಯ್ಯನ ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗ್ತಿದೆ.
Follow us on
ಮಂಡ್ಯ: ಪೊಲೀಸ್ ಸಿಬ್ಬಂದಿ ತೆರಳುತ್ತಿದ್ದ ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಸಿಬ್ಬಂದಿ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ತೊರೆಶೆಟ್ಟಿಹಳ್ಳಿ ಬಳಿ ನಡೆದಿದೆ. ಚಿಕ್ಕಮಗಳೂರು ಮೂಲದ DAR ಕಾನ್ಸ್ಟೇಬಲ್ ಅರುಣ್(26) ಮೃತ ದುರ್ದೈವಿ.
ಅಪಘಾತದಲ್ಲಿ ಮತ್ತೊಬ್ಬ ಪೊಲೀಸ್ ಸಿಬ್ಬಂದಿಯಾದ ಕೆಸ್ತೂರು ಠಾಣೆಯ ASI ಬಾಲಯ್ಯಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಸದ್ಯ ಗಾಯಗೊಂಡಿರೋ ಬಾಲಯ್ಯನ ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗ್ತಿದೆ.