AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನದ ಸರ ಬಿಡಲಿಲ್ಲವೆಂದು.. ಅತ್ಯಾಚಾರ ಎಸಗಿ, ಬೆಂಕಿ ಹಚ್ಚಿ ಕೊಲೆಗೈದ ಪಾಪಿ ಸೆರೆ

ದಕ್ಷಿಣ ಕನ್ನಡ: ಮಹಿಳೆ ಮೇಲೆ ಅತ್ಯಾಚಾರ ಎಸಗಿ ನಂತರ ಆಕೆಯನ್ನು ಹತ್ಯೆಗೈದಿದ್ದ ವ್ಯಕ್ತಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಕೇರಳದ ಕಾಸರಗೋಡು ನಿವಾಸಿಯಾದ ಆರೋಪಿ ಅಶ್ರಫ್(30) ಬಂಧನವಾಗಿದೆ. ಸೆಪ್ಟಂಬರ್ 25ರಂದು ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದಲ್ಲಿ ಕಳ್ಳತನಕ್ಕಾಗಿ ಬಂದಿದ್ದ ಆರೋಪಿ ಒಂಟಿಯಾಗಿ ವಾಸವಿದ್ದ ಕುಸುಮಾ(53) ಮೇಲೆ ಅತ್ಯಾಚಾರವೆಸಗಿ, ನಂತರ ಬೆಂಕಿ ಹಚ್ಚಿ ಕೊಲೆಗೈದಿದ್ದ. ಕುಸುಮಾರ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಸಿಯಲು ಯತ್ನಿಸಿ ವಿಫಲನಾಗಿದ್ದ ಅಶ್ರಫ್ ಅದೇ ಸಿಟ್ಟಿನಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆಗೈದು ಬಳಿಕ ಚಿನ್ನ ಮತ್ತು […]

ಚಿನ್ನದ ಸರ ಬಿಡಲಿಲ್ಲವೆಂದು.. ಅತ್ಯಾಚಾರ ಎಸಗಿ, ಬೆಂಕಿ ಹಚ್ಚಿ ಕೊಲೆಗೈದ ಪಾಪಿ ಸೆರೆ
KUSHAL V
| Edited By: ಸಾಧು ಶ್ರೀನಾಥ್​|

Updated on: Oct 16, 2020 | 11:53 AM

Share

ದಕ್ಷಿಣ ಕನ್ನಡ: ಮಹಿಳೆ ಮೇಲೆ ಅತ್ಯಾಚಾರ ಎಸಗಿ ನಂತರ ಆಕೆಯನ್ನು ಹತ್ಯೆಗೈದಿದ್ದ ವ್ಯಕ್ತಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಕೇರಳದ ಕಾಸರಗೋಡು ನಿವಾಸಿಯಾದ ಆರೋಪಿ ಅಶ್ರಫ್(30) ಬಂಧನವಾಗಿದೆ.

ಸೆಪ್ಟಂಬರ್ 25ರಂದು ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದಲ್ಲಿ ಕಳ್ಳತನಕ್ಕಾಗಿ ಬಂದಿದ್ದ ಆರೋಪಿ ಒಂಟಿಯಾಗಿ ವಾಸವಿದ್ದ ಕುಸುಮಾ(53) ಮೇಲೆ ಅತ್ಯಾಚಾರವೆಸಗಿ, ನಂತರ ಬೆಂಕಿ ಹಚ್ಚಿ ಕೊಲೆಗೈದಿದ್ದ.

ಕುಸುಮಾರ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಸಿಯಲು ಯತ್ನಿಸಿ ವಿಫಲನಾಗಿದ್ದ ಅಶ್ರಫ್ ಅದೇ ಸಿಟ್ಟಿನಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆಗೈದು ಬಳಿಕ ಚಿನ್ನ ಮತ್ತು ನಗದು ದೋಚಿ ಪರಾರಿಯಾಗಿದ್ದ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು ಇದೀಗ ಆರೋಪಿಯನ್ನು ಬಂಧಿಸಲಾಗಿದೆ.

Follow Us
KUSHAL V
KUSHAL V
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್