AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಸಾರ್ಟ್​ನಲ್ಲಿ ವೇಶ್ಯಾವಾಟಿಕೆ ದಂಧೆ: ಇಬ್ಬರು ಅರೆಸ್ಟ್​, 5 ಮಾನಿನಿಯರು ಬಚಾವ್​

ಬೆಂಗಳೂರು ಗ್ರಾಮಾಂತರ: ರೆಸಾರ್ಟ್​ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಘಟನೆ ಜಿಲ್ಲೆಯ ಹೊಸಕೋಟೆ ತಾಲೂಕಿನ ಭೀಮಕನಹಳ್ಳಿ ಬಳಿಯ ಸೊಲೇಸ್ ರೆಸಾರ್ಟ್​ನಲ್ಲಿ ಬೆಳಕಿಗೆ ಬಂದಿದೆ. ಜಿಲ್ಲೆಯ ASP ಲಕ್ಷ್ಮಿ ಗಣೇಶ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿಗಳು ಬೆಂಗಳೂರು ಸೇರಿದಂತೆ ವಿವಿಧೆಡೆಯಿಂದ ಬಂದಿದ್ದ ಮಹಿಳೆಯರನ್ನು ಬಳಸಿ ದಂಧೆ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಇಬ್ಬರು ಆರೋಪಿಗಳನ್ನ ಬಂಧಿಸಿ ರೆಸಾರ್ಟ್ ಸೀಜ್ ಮಾಡಿರೋ ಪೊಲೀಸರು ಐವರು ಮಹಿಳೆಯರನ್ನು ರಕ್ಷಿಸಿ ಮಹಿಳಾ ಸಾಂತ್ವನ ಕೇಂದ್ರಕ್ಕೆ ರವಾನಿಸಿದ್ದಾರೆ. ಇನ್ನು ನಂದಗುಡಿ ಪೊಲೀಸ್ ಠಾಣೆಯಲ್ಲಿ […]

ರೆಸಾರ್ಟ್​ನಲ್ಲಿ ವೇಶ್ಯಾವಾಟಿಕೆ ದಂಧೆ: ಇಬ್ಬರು ಅರೆಸ್ಟ್​, 5 ಮಾನಿನಿಯರು ಬಚಾವ್​
KUSHAL V
| Edited By: ಸಾಧು ಶ್ರೀನಾಥ್​|

Updated on: Sep 22, 2020 | 12:30 PM

Share

ಬೆಂಗಳೂರು ಗ್ರಾಮಾಂತರ: ರೆಸಾರ್ಟ್​ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಘಟನೆ ಜಿಲ್ಲೆಯ ಹೊಸಕೋಟೆ ತಾಲೂಕಿನ ಭೀಮಕನಹಳ್ಳಿ ಬಳಿಯ ಸೊಲೇಸ್ ರೆಸಾರ್ಟ್​ನಲ್ಲಿ ಬೆಳಕಿಗೆ ಬಂದಿದೆ.

ಜಿಲ್ಲೆಯ ASP ಲಕ್ಷ್ಮಿ ಗಣೇಶ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿಗಳು ಬೆಂಗಳೂರು ಸೇರಿದಂತೆ ವಿವಿಧೆಡೆಯಿಂದ ಬಂದಿದ್ದ ಮಹಿಳೆಯರನ್ನು ಬಳಸಿ ದಂಧೆ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.

ಇಬ್ಬರು ಆರೋಪಿಗಳನ್ನ ಬಂಧಿಸಿ ರೆಸಾರ್ಟ್ ಸೀಜ್ ಮಾಡಿರೋ ಪೊಲೀಸರು ಐವರು ಮಹಿಳೆಯರನ್ನು ರಕ್ಷಿಸಿ ಮಹಿಳಾ ಸಾಂತ್ವನ ಕೇಂದ್ರಕ್ಕೆ ರವಾನಿಸಿದ್ದಾರೆ. ಇನ್ನು ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
KUSHAL V
KUSHAL V
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್