AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ನಭಾಗ್ಯ ಆಯ್ತು.. ಈಗ ಮಕ್ಕಳ ಪಾಲಿನ ಕ್ಷೀರಭಾಗ್ಯಕ್ಕೂ ಕನ್ನ

ಬೆಳಗಾವಿ: ಕ್ಷೀರಭಾಗ್ಯದ ಹಾಲಿನ ಪೌಡರ್​ನ ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವೊಂದನ್ನು ಜಿಲ್ಲೆಯ ಬೈಲಹೊಂಗಲ ಪೊಲೀಸರು ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ. ಹಾಲಿನ ಪೌಡರ್​ನ ಮುಂಬೈನ ಕಾಳಸಂತೆಯಲ್ಲಿ ಮಾರಾಟಕ್ಕೆ ಅಕ್ರಮ ಸಾಗಣೆ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಜಿಲ್ಲೆಯ ಹೊಸಕುರಗುಂದ ಗ್ರಾಮದ ಬಳಿ ‘ಕ್ಷೀರಭಾಗ್ಯ’ದ ನಂದಿನಿ ಹಾಲಿನ ಪುಡಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಕ್ಯಾಂಟರ್ ವಾ​ಹನವನ್ನು ಜಪ್ತಿ ಮಾಡಲಾಗಿದೆ. ವಾಹನದಲ್ಲಿದ್ದ 25 ಕೆ.ಜಿ ತೂಕದ 240ಕ್ಕೂ ಹೆಚ್ಚು ಹಾಲಿನ ಪೌಡರ್​ ಚೀಲಗಳನ್ನ ವಶಕ್ಕೆ ಪಡೆಯಲಾಗಿದೆ. ಜಪ್ತಿ ಮಾಡಲಾದ ಹಾಲಿನ ಪುಡಿಯ ಒಟ್ಟು ಮೌಲ್ಯ […]

ಅನ್ನಭಾಗ್ಯ ಆಯ್ತು.. ಈಗ ಮಕ್ಕಳ ಪಾಲಿನ ಕ್ಷೀರಭಾಗ್ಯಕ್ಕೂ ಕನ್ನ
KUSHAL V
|

Updated on: Oct 11, 2020 | 7:13 PM

Share

ಬೆಳಗಾವಿ: ಕ್ಷೀರಭಾಗ್ಯದ ಹಾಲಿನ ಪೌಡರ್​ನ ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವೊಂದನ್ನು ಜಿಲ್ಲೆಯ ಬೈಲಹೊಂಗಲ ಪೊಲೀಸರು ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ. ಹಾಲಿನ ಪೌಡರ್​ನ ಮುಂಬೈನ ಕಾಳಸಂತೆಯಲ್ಲಿ ಮಾರಾಟಕ್ಕೆ ಅಕ್ರಮ ಸಾಗಣೆ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಜಿಲ್ಲೆಯ ಹೊಸಕುರಗುಂದ ಗ್ರಾಮದ ಬಳಿ ‘ಕ್ಷೀರಭಾಗ್ಯ’ದ ನಂದಿನಿ ಹಾಲಿನ ಪುಡಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಕ್ಯಾಂಟರ್ ವಾ​ಹನವನ್ನು ಜಪ್ತಿ ಮಾಡಲಾಗಿದೆ. ವಾಹನದಲ್ಲಿದ್ದ 25 ಕೆ.ಜಿ ತೂಕದ 240ಕ್ಕೂ ಹೆಚ್ಚು ಹಾಲಿನ ಪೌಡರ್​ ಚೀಲಗಳನ್ನ ವಶಕ್ಕೆ ಪಡೆಯಲಾಗಿದೆ. ಜಪ್ತಿ ಮಾಡಲಾದ ಹಾಲಿನ ಪುಡಿಯ ಒಟ್ಟು ಮೌಲ್ಯ 14 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.

ಹಾಲಿನ ಪುಡಿಯನ್ನು ಧಾರವಾಡದಿಂದ ಮುಂಬೈಗೆ ಸಾಗಿಸಲಾಗುತ್ತಿತ್ತು ಎಂದು ಹೇಳಲಾಗಿದೆ. ವಾಹನದ ಜೊತೆಗೆ ಚಾಲಕನನ್ನು ಸಹ ವಶಕ್ಕೆ ಪಡೆದಯಲಾಗಿದೆ.

Follow Us
KUSHAL V
KUSHAL V
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ