ಕೊರೊನಾ ಭೀತಿ: ಇಂದು ನಡೆಯಬೇಕಿದ್ದ ಮದುವೆ ಕ್ಯಾನ್ಸಲ್ ಮಾಡಿದ ಅಧಿಕಾರಿಗಳು! ಎಲ್ಲಿ?

ಬಾಗಲಕೋಟೆ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಮದುವೆಯನ್ನು ತಾಲೂಕು ಆಡಳಿತ ರದ್ದು ಮಾಡಿಸಿದೆ. ಬಳ್ಳಾರಿ ಯುವಕನ ಜೊತೆ ಇಂದು ಗುಳೇದಗುಡ್ಡದ ಯುವತಿ ಮದುವೆ ನಡೆಯಬೇಕಿತ್ತು. ಆದ್ರೆ, ಯುವಕನ ತಾಯಿಗೆ ಕೊರೊನಾ ಪಾಸಿಟಿವ್ ಇದೆ ಎನ್ನುವ ಮಾಹಿತಿ ಇದೆ. ಅಲ್ಲದೆ, ಬಳ್ಳಾರಿ ಆಸ್ಪತ್ರೆಯಲ್ಲಿ ಆಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತ ಮಧುಮಗ ಹಾಗೂ ಸಂಬಂಧಿಕರು ಬಳ್ಳಾರಿಯಿಂದ ಬಸ್ ತೆಗೆದುಕೊಂಡು ಮದುವೆಗೆ ಗುಳೇದಗುಡ್ಡಕ್ಕೆ ಆಗಮಿಸಿದ್ದರು. ಈ ವಿಷಯ ತಿಳಿದು ರಾತ್ರಿಯೇ ಗುಳೇದಗುಡ್ಡ ತಾಲೂಕು ಆಡಳಿತ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದಾರೆ. ಮದುವೆಯನ್ನು ರದ್ದುಮಾಡಿಸಿ, […]

ಕೊರೊನಾ ಭೀತಿ: ಇಂದು ನಡೆಯಬೇಕಿದ್ದ ಮದುವೆ ಕ್ಯಾನ್ಸಲ್ ಮಾಡಿದ ಅಧಿಕಾರಿಗಳು! ಎಲ್ಲಿ?
Follow us
ಸಾಧು ಶ್ರೀನಾಥ್​
| Updated By:

Updated on: Jun 26, 2020 | 12:53 PM

ಬಾಗಲಕೋಟೆ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಮದುವೆಯನ್ನು ತಾಲೂಕು ಆಡಳಿತ ರದ್ದು ಮಾಡಿಸಿದೆ. ಬಳ್ಳಾರಿ ಯುವಕನ ಜೊತೆ ಇಂದು ಗುಳೇದಗುಡ್ಡದ ಯುವತಿ ಮದುವೆ ನಡೆಯಬೇಕಿತ್ತು. ಆದ್ರೆ, ಯುವಕನ ತಾಯಿಗೆ ಕೊರೊನಾ ಪಾಸಿಟಿವ್ ಇದೆ ಎನ್ನುವ ಮಾಹಿತಿ ಇದೆ. ಅಲ್ಲದೆ, ಬಳ್ಳಾರಿ ಆಸ್ಪತ್ರೆಯಲ್ಲಿ ಆಕೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇತ್ತ ಮಧುಮಗ ಹಾಗೂ ಸಂಬಂಧಿಕರು ಬಳ್ಳಾರಿಯಿಂದ ಬಸ್ ತೆಗೆದುಕೊಂಡು ಮದುವೆಗೆ ಗುಳೇದಗುಡ್ಡಕ್ಕೆ ಆಗಮಿಸಿದ್ದರು. ಈ ವಿಷಯ ತಿಳಿದು ರಾತ್ರಿಯೇ ಗುಳೇದಗುಡ್ಡ ತಾಲೂಕು ಆಡಳಿತ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದಾರೆ. ಮದುವೆಯನ್ನು ರದ್ದುಮಾಡಿಸಿ, ಬಂದವರನ್ನು ವಾಪಸ್ ಕಳುಹಿಸಿದ್ದಾರೆ.

ಗುಳೇದಗುಡ್ಡದ ಮರಡಿಮಠದ ಬಳಿ ಇರುವ ಹೆಣ್ಣಿನ ಮನೆಯ ಮುಂದೆ ಮದುವೆ ನಡೆಯಬೇಕಿತ್ತು. ಮದುವೆ ನಡೆಯಬೇಕಿದ್ದ ಆ ಪ್ರದೇಶವನ್ನು ಅಧಿಕಾರಿಗಳು ಸ್ಯಾನಿಟೈಸ್​ ಮಾಡಿದ್ದಾರೆ. ಸ್ಥಳಕ್ಕೆ ಬಾಗಲಕೋಟೆ ಉಪವಿಭಾಗಾಧಿಕಾರಿ ಗಂಗಪ್ಪ ಸೇರಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ