ಕೋವಿಡ್ ವಾರ್ಡ್ ಶೌಚಾಲಯದಲ್ಲಿ ಸೋಂಕಿತ ಯುವಕ ನೇಣಿಗೆ ಶರಣು
ಸಾಂದರ್ಭಿಕ ಚಿತ್ರ
ಕೊಪ್ಪಳ: ಕೋವಿಡ್ ವಾರ್ಡ್ನಲ್ಲಿ ನೇಣು ಬಿಗಿದುಕೊಂಡು ಕೊರೊನಾ ಸೋಂಕಿತ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲಾ ಆಸ್ಪತ್ರೆಯ ಕೋವಿಡ್ ವಾರ್ಡ್ನಲ್ಲಿ ನಡೆದಿದೆ. 26 ವರ್ಷದ ಕೊರೊನಾ ಸೋಂಕಿತ ವ್ಯಕ್ತಿ ಕೋವಿಡ್ ವಾರ್ಡ್ ಶೌಚಾಲಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕುಕನೂರ ತಾಲೂಕ ಚಿಕ್ಕ ಬಿಡನಾಳ ನಿವಾಸಿಯಾಗಿದ್ದ ಸೋಂಕಿತ ವ್ಯಕ್ತಿ ಕಳೆದ ಮೂರು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ. ಸರಿಯಾದ ಚಿಕಿತ್ಸೆ ಸಿಗದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಕೊಪ್ಪಳ: ಕೋವಿಡ್ ವಾರ್ಡ್ನಲ್ಲಿ ನೇಣು ಬಿಗಿದುಕೊಂಡು ಕೊರೊನಾ ಸೋಂಕಿತ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲಾ ಆಸ್ಪತ್ರೆಯ ಕೋವಿಡ್ ವಾರ್ಡ್ನಲ್ಲಿ ನಡೆದಿದೆ.
26 ವರ್ಷದ ಕೊರೊನಾ ಸೋಂಕಿತ ವ್ಯಕ್ತಿ ಕೋವಿಡ್ ವಾರ್ಡ್ ಶೌಚಾಲಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕುಕನೂರ ತಾಲೂಕ ಚಿಕ್ಕ ಬಿಡನಾಳ ನಿವಾಸಿಯಾಗಿದ್ದ ಸೋಂಕಿತ ವ್ಯಕ್ತಿ ಕಳೆದ ಮೂರು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ. ಸರಿಯಾದ ಚಿಕಿತ್ಸೆ ಸಿಗದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.