AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಆತಂಕದ ಮಧ್ಯೆ ಅವಳಿ ಹೆಣ್ಣುಮಕ್ಕಳಿಗೆ ಜನ್ಮ; ಎಲ್ಲರೂ ಕ್ಷೇಮ ಕ್ಷೇಮ!

ವಿಜಯಪುರ: ಕೊರೊನಾ ಆತಂಕದ ಮಧ್ಯೆ ಇದೊಂದು ಜೀವಂತಿಕೆಯ, ಚೇತೋಹಾರಿ ಸುದ್ದಿ ಕೇಳಿಬಂದಿದೆ.  ಇಲ್ಲಿನ ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. 8789ನೇ ಸೋಂಕಿತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದು, ಇದು ಸಹಜ ಹೆರಿಗೆಯಾಗಿದೆ. ಮಕ್ಕಳು ಮತ್ತು ತಾಯಿಯ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಸ್ತ್ರೀ ಹಾಗೂ ಪ್ರಸೂತಿ ತಜ್ಞೆ ಡಾ ಮನಪ್ರೀತ್ ಕೌರ್ ತಂಡದಿಂದ ಈ ನಾರ್ಮಲ್ ಹೆರಿಗೆ ನಡೆದಿದೆ.

ಕೊರೊನಾ ಆತಂಕದ ಮಧ್ಯೆ ಅವಳಿ ಹೆಣ್ಣುಮಕ್ಕಳಿಗೆ ಜನ್ಮ; ಎಲ್ಲರೂ ಕ್ಷೇಮ ಕ್ಷೇಮ!
ಸಾಧು ಶ್ರೀನಾಥ್​
|

Updated on: Jun 22, 2020 | 4:36 PM

Share

ವಿಜಯಪುರ: ಕೊರೊನಾ ಆತಂಕದ ಮಧ್ಯೆ ಇದೊಂದು ಜೀವಂತಿಕೆಯ, ಚೇತೋಹಾರಿ ಸುದ್ದಿ ಕೇಳಿಬಂದಿದೆ.  ಇಲ್ಲಿನ ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ.

8789ನೇ ಸೋಂಕಿತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದು, ಇದು ಸಹಜ ಹೆರಿಗೆಯಾಗಿದೆ. ಮಕ್ಕಳು ಮತ್ತು ತಾಯಿಯ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಸ್ತ್ರೀ ಹಾಗೂ ಪ್ರಸೂತಿ ತಜ್ಞೆ ಡಾ ಮನಪ್ರೀತ್ ಕೌರ್ ತಂಡದಿಂದ ಈ ನಾರ್ಮಲ್ ಹೆರಿಗೆ ನಡೆದಿದೆ.

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?