ವಿಕ್ಟೋರಿಯಾದಲ್ಲಿ ಸೋಂಕಿತರ ಧರಣಿ, ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದ್ದು ಬೆಂಗಳೂರಿನ ಕೋವಿಡ್​ ಆಸ್ಪತ್ರೆಗಳು ಸಹ ಭರ್ತಿಯಾಗತೊಡಗಿವೆ. ಈ ಮಧ್ಯೆ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರು ಆಸ್ಪತ್ರೆಗಳಲ್ಲಿ ಸಮರ್ಪಕವಾದ ಮೂಲಸೌಕರ್ಯಗಳನ್ನು ನೀಡುತ್ತಿಲ್ಲ ಎಂದು ಧರಣಿ ನಡೆಸಿರುವ ಘಟನೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದಿದೆ. ‘ಸ್ನಾನಕ್ಕೆ‌ ನೀರಿನ ವ್ಯವಸ್ಥೆ ಇಲ್ಲ, ಊಟ, ತಿಂಡಿ ಸರಿಯಾಗಿ ಕೊಡ್ತಿಲ್ಲ’ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಟ್ರಾಮಾ ಸೆಂಟರ್​ ಭರ್ತಿಯಾದ ಹಿನ್ನೆಲೆಯಲ್ಲಿ ಇಂದು ಕೆಲವು ಸೋಂಕಿತರನ್ನ ಮಾಸ್ಟರ್ ಪ್ಲ್ಯಾನ್ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು. ಆದರೆ ಈ ಕಟ್ಟಡದಲ್ಲಿ ಸ್ನಾನಕ್ಕೆ‌ […]

ವಿಕ್ಟೋರಿಯಾದಲ್ಲಿ ಸೋಂಕಿತರ ಧರಣಿ, ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Jun 22, 2020 | 6:13 PM

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದ್ದು ಬೆಂಗಳೂರಿನ ಕೋವಿಡ್​ ಆಸ್ಪತ್ರೆಗಳು ಸಹ ಭರ್ತಿಯಾಗತೊಡಗಿವೆ. ಈ ಮಧ್ಯೆ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರು ಆಸ್ಪತ್ರೆಗಳಲ್ಲಿ ಸಮರ್ಪಕವಾದ ಮೂಲಸೌಕರ್ಯಗಳನ್ನು ನೀಡುತ್ತಿಲ್ಲ ಎಂದು ಧರಣಿ ನಡೆಸಿರುವ ಘಟನೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದಿದೆ.

‘ಸ್ನಾನಕ್ಕೆ‌ ನೀರಿನ ವ್ಯವಸ್ಥೆ ಇಲ್ಲ, ಊಟ, ತಿಂಡಿ ಸರಿಯಾಗಿ ಕೊಡ್ತಿಲ್ಲ’ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಟ್ರಾಮಾ ಸೆಂಟರ್​ ಭರ್ತಿಯಾದ ಹಿನ್ನೆಲೆಯಲ್ಲಿ ಇಂದು ಕೆಲವು ಸೋಂಕಿತರನ್ನ ಮಾಸ್ಟರ್ ಪ್ಲ್ಯಾನ್ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು.

ಆದರೆ ಈ ಕಟ್ಟಡದಲ್ಲಿ ಸ್ನಾನಕ್ಕೆ‌ ನೀರಿನ ವ್ಯವಸ್ಥೆ ಇಲ್ಲ ಎಂದು ಕಟ್ಟಡದ ಕೋವಿಡ್ ವಾರ್ಡ್​ನಿಂದ ಹೊರಗೆ ಬಂದು ಪ್ರತಿಭಟನೆ ನಡೆಸಿದರು. ಜೊತೆಗೆ ಊಟ, ತಿಂಡಿಯನ್ನ ಸರಿಯಾಗಿ ಕೊಡುತ್ತಿಲ್ಲ ಎಂದು ತಮ್ಮ ಅಳಲು ಸಹ ತೋಡಿಕೊಂಡಿದ್ದಾರೆ. ಕೂಡಲೇ ತಮಗೆ ಸಮರ್ಪಕವಾದ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ವಾರ್ಡ್​ನ ಉಸ್ತುವಾರಿ ವಹಿಸಿಕೊಂಡಿರುವ ಆಸ್ಪತ್ರೆಯ ವೈದ್ಯೆ ಡಾ. ಸ್ಮಿತಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ