AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಟೆಸ್ಟ್ ಮಾಡಿಸಲು ಸಾಲಿನಲ್ಲಿ ನಿಂತಿದ್ದ ಸೋಂಕಿತ ವೃದ್ಧ ಸಾವು

ಬಳ್ಳಾರಿ: ಕೋವಿಡ್ ಟೆಸ್ಟ್​ಗೆ ಸಾಲಿನಲ್ಲಿ ನಿಂತಿದ್ದ ವೃದ್ಧ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ತೋರಣಗಲ್ಲಿನ ಒಪಿಜಿ ಸೆಂಟರ್​ನಲ್ಲಿ ನಡೆದಿದೆ. ಕೋವಿಡ್ ಟೆಸ್ಟ್​ಗೆ ಬಂದಿದ್ದ ವೃದ್ಧನಿಗೆ58 ವರ್ಷ ವಯಸ್ಸಾಗಿತ್ತು. ತೋರಣಗಲ್ಲಿನ ಕಂಟೈನ್​ಮೆಂಟ್ ಪ್ರದೇಶದಲ್ಲಿ ವಾಸವಾಗಿದ್ದ ವೃದ್ಧ ಶೀತ ಜ್ವರ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಆಸ್ಪತ್ರೆಗೆ ಕೊರೊನಾ ಟೆಸ್ಟ್​ಗಾಗಿ ಬಂದಾಗ ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಬಳಿಕ ಆ್ಯಂಟಿಜನ್ ಕಿಟ್ ಮೂಲಕ ಪರೀಕ್ಷೆ ಮಾಡಿದಾಗ ವೃದ್ಧನಿಗೆ ಕೊರೊನಾ ಸೋಂಕು ಇರುವುದು […]

ಕೋವಿಡ್ ಟೆಸ್ಟ್ ಮಾಡಿಸಲು ಸಾಲಿನಲ್ಲಿ ನಿಂತಿದ್ದ ಸೋಂಕಿತ ವೃದ್ಧ ಸಾವು
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 24, 2020 | 4:09 PM

Share

ಬಳ್ಳಾರಿ: ಕೋವಿಡ್ ಟೆಸ್ಟ್​ಗೆ ಸಾಲಿನಲ್ಲಿ ನಿಂತಿದ್ದ ವೃದ್ಧ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ತೋರಣಗಲ್ಲಿನ ಒಪಿಜಿ ಸೆಂಟರ್​ನಲ್ಲಿ ನಡೆದಿದೆ.

ಕೋವಿಡ್ ಟೆಸ್ಟ್​ಗೆ ಬಂದಿದ್ದ ವೃದ್ಧನಿಗೆ58 ವರ್ಷ ವಯಸ್ಸಾಗಿತ್ತು. ತೋರಣಗಲ್ಲಿನ ಕಂಟೈನ್​ಮೆಂಟ್ ಪ್ರದೇಶದಲ್ಲಿ ವಾಸವಾಗಿದ್ದ ವೃದ್ಧ ಶೀತ ಜ್ವರ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಆಸ್ಪತ್ರೆಗೆ ಕೊರೊನಾ ಟೆಸ್ಟ್​ಗಾಗಿ ಬಂದಾಗ ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಬಳಿಕ ಆ್ಯಂಟಿಜನ್ ಕಿಟ್ ಮೂಲಕ ಪರೀಕ್ಷೆ ಮಾಡಿದಾಗ ವೃದ್ಧನಿಗೆ ಕೊರೊನಾ ಸೋಂಕು ಇರುವುದು ಧೃಡವಾಗಿದೆ. ಮೃತ ದೇಹವನ್ನ ಸಂಬಂಧಿಗಳಿಗೆ ನೀಡದೆ ಎಸ್​ಒಪಿ ನಿಯಮದ ಪ್ರಕಾರ ಆರೋಗ್ಯ ಇಲಾಖೆ ಅಂತ್ಯಸಂಸ್ಕಾರ ಮಾಡಿದೆ.

Published On - 9:20 am, Thu, 23 July 20

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ