AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ದೃಢವಾದ್ರೂ ಮೂರು ದಿನ ಮನೆಯಲ್ಲೇ ಇದ್ದ ಸೋಂಕಿತ, ಕುಟುಂಬಸ್ಥರಲ್ಲಿ ಆತಂಕ

ಬೆಂಗಳೂರು: ರಾಜಧಾನಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಸೋಂಕಿತ ವ್ಯಕ್ತಿ ನರಕಯಾತನೆ ಅನುಭವಿಸಿದ್ದಾರೆ. ಮೂರು ದಿನ ಬೆಡ್ ಸಿಗದೆ ಪರದಾಡಿದ್ದ ಸೋಂಕಿತ ವೃದ್ಧ ಕೊರೊನಾ ಜೀವ ಹಿಂಡುತ್ತಿದ್ರೂ ಮನೆಯಲ್ಲೇ ನರಳಾಡಿರುವ ಘಟನೆ ನಡೆದಿದೆ. ಸದ್ಯ ಈಗ 78 ವರ್ಷದ ವೃದ್ಧನಿಗೆ ಆಸ್ಪತ್ರೆ ಸೇರಿಸಲಾಗಿದೆ. ವೃದ್ಧನಿಗೆ ಮಂಗಳವಾರ ಪಾಸಿಟಿವ್ ಬಂದಿತ್ತು. ನಿನ್ನೆ ರಾತ್ರಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಿಬಿಎಂಪಿ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಸೋಂಕಿತ ವೃದ್ಧ ಸಿಡಿಮಿಡಿಗೊಂಡಿದ್ದಾರೆ. ಸೋಂಕಿತ ವೃದ್ಧ ಮೂರು ದಿನ ಮನೆಯಲ್ಲಿ ಇದ್ದಿದ್ದಕ್ಕೆ […]

ಕೊರೊನಾ ದೃಢವಾದ್ರೂ ಮೂರು ದಿನ ಮನೆಯಲ್ಲೇ ಇದ್ದ ಸೋಂಕಿತ, ಕುಟುಂಬಸ್ಥರಲ್ಲಿ ಆತಂಕ
ಆಯೇಷಾ ಬಾನು
ಆಯೇಷಾ ಬಾನು|

Updated on: Jul 03, 2020 | 9:57 AM

Share

ಬೆಂಗಳೂರು: ರಾಜಧಾನಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಸೋಂಕಿತ ವ್ಯಕ್ತಿ ನರಕಯಾತನೆ ಅನುಭವಿಸಿದ್ದಾರೆ. ಮೂರು ದಿನ ಬೆಡ್ ಸಿಗದೆ ಪರದಾಡಿದ್ದ ಸೋಂಕಿತ ವೃದ್ಧ ಕೊರೊನಾ ಜೀವ ಹಿಂಡುತ್ತಿದ್ರೂ ಮನೆಯಲ್ಲೇ ನರಳಾಡಿರುವ ಘಟನೆ ನಡೆದಿದೆ. ಸದ್ಯ ಈಗ 78 ವರ್ಷದ ವೃದ್ಧನಿಗೆ ಆಸ್ಪತ್ರೆ ಸೇರಿಸಲಾಗಿದೆ.

ವೃದ್ಧನಿಗೆ ಮಂಗಳವಾರ ಪಾಸಿಟಿವ್ ಬಂದಿತ್ತು. ನಿನ್ನೆ ರಾತ್ರಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಿಬಿಎಂಪಿ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಸೋಂಕಿತ ವೃದ್ಧ ಸಿಡಿಮಿಡಿಗೊಂಡಿದ್ದಾರೆ. ಸೋಂಕಿತ ವೃದ್ಧ ಮೂರು ದಿನ ಮನೆಯಲ್ಲಿ ಇದ್ದಿದ್ದಕ್ಕೆ ಕುಟುಂಬಸ್ಥರಿಗೂ ಸೋಂಕು ಹರಡಿರುವ ಭೀತಿ ಉಂಟಾಗಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ