AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಣೆಬೆನ್ನೂರು: ಬಸ್‌ ನಿಲ್ದಾಣದಲ್ಲೇ ಕೊರೊನಾ ಶಂಕಿತನ ಶವ ಇಟ್ಟುಹೋದ್ರು!

ಹಾವೇರಿ: ವೈದ್ಯ ನಾರಾಯಣೋ ಹರಿ ಅಂತಾರೆ. ಆದ್ರೆ ಕೊರೊನಾ ಇಂಥ ವೈದ್ಯರಿಂದಲೂ ಮಾನವಿಯತೆಯನ್ನ ಕಿತ್ತುಕೊಂಡಿದೆ ಅಂತಾ ಕಾಣುತ್ತೆ. ಯಾಕಂದ್ರೆ ಹಾವೇರಿಯಲ್ಲಿನ ವೈದ್ಯಕೀಯ ಸಿಬ್ಬಂದಿ ಪಿಪಿಇ ಕಿಟ್‌ ಥರ ಮನುಷ್ಯತ್ವವನ್ನು ಕಿತ್ತೆಸೆದಂಗಿದೆ. ಹೌದು ಮಾನವೀಯತೆಯನ್ನು ಮರೆತ ಹಾವೇರಿ ಜಿಲ್ಲೆ ವೈದ್ಯಕೀಯ ಸಿಬ್ಬಂದಿ ಬಸ್​ ನಿಲ್ದಾಣದಲ್ಲಿಯೇ ಅನಾರೋಗ್ಯ ಪೀಡಿತನ ಶವ ಇಟ್ಟು ಜನರಲ್ಲಿ ಆತಂಕಕ್ಕೆ ಕಾರಣರಾಗಿದ್ದಾರೆ. ರಾಣೆಬೆನ್ನೂರು ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಈ ಎಡವಟ್ಟು ಸ್ಥಳಿಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಜನನಿಬಿಡ ಪ್ರದೇಶದಲ್ಲಿನ ನಿಲ್ದಾಣದಲ್ಲಿ ಶವ ಇಟ್ಟ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಯ […]

ರಾಣೆಬೆನ್ನೂರು: ಬಸ್‌ ನಿಲ್ದಾಣದಲ್ಲೇ ಕೊರೊನಾ ಶಂಕಿತನ ಶವ ಇಟ್ಟುಹೋದ್ರು!
Guru
Guru| Edited By: ಸಾಧು ಶ್ರೀನಾಥ್​|

Updated on:Jul 04, 2020 | 5:44 PM

Share

ಹಾವೇರಿ: ವೈದ್ಯ ನಾರಾಯಣೋ ಹರಿ ಅಂತಾರೆ. ಆದ್ರೆ ಕೊರೊನಾ ಇಂಥ ವೈದ್ಯರಿಂದಲೂ ಮಾನವಿಯತೆಯನ್ನ ಕಿತ್ತುಕೊಂಡಿದೆ ಅಂತಾ ಕಾಣುತ್ತೆ. ಯಾಕಂದ್ರೆ ಹಾವೇರಿಯಲ್ಲಿನ ವೈದ್ಯಕೀಯ ಸಿಬ್ಬಂದಿ ಪಿಪಿಇ ಕಿಟ್‌ ಥರ ಮನುಷ್ಯತ್ವವನ್ನು ಕಿತ್ತೆಸೆದಂಗಿದೆ.

ಹೌದು ಮಾನವೀಯತೆಯನ್ನು ಮರೆತ ಹಾವೇರಿ ಜಿಲ್ಲೆ ವೈದ್ಯಕೀಯ ಸಿಬ್ಬಂದಿ ಬಸ್​ ನಿಲ್ದಾಣದಲ್ಲಿಯೇ ಅನಾರೋಗ್ಯ ಪೀಡಿತನ ಶವ ಇಟ್ಟು ಜನರಲ್ಲಿ ಆತಂಕಕ್ಕೆ ಕಾರಣರಾಗಿದ್ದಾರೆ. ರಾಣೆಬೆನ್ನೂರು ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಈ ಎಡವಟ್ಟು ಸ್ಥಳಿಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಜನನಿಬಿಡ ಪ್ರದೇಶದಲ್ಲಿನ ನಿಲ್ದಾಣದಲ್ಲಿ ಶವ ಇಟ್ಟ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಯ ಕಾರ್ಯಕ್ಕೆ, ಭಯಗೊಂಡ ಸ್ಥಳೀಯ ಜನರು ಹಿಡಿಶಾಪ ಹಾಕಿದ್ದಾರೆ. ಮೃತದೇಹವನ್ನ ಸುಮಾರು 2-3 ಗಂಟೆ ವರೆಗೆ ಅಲ್ಲಿಯೇ ಬಿಟ್ಟಿದ್ದ ಸಿಬ್ಬಂದಿ ನಂತರ ಜನರ ಆಕ್ರೋಶ ಕಂಡು ಆ್ಯಂಬುಲೆನ್ಸ್‌ನಲ್ಲಿ ಕೊಂಡೊಯ್ದಿದ್ದಾರೆ.

Published On - 4:48 pm, Sat, 4 July 20

Follow Us
Guru
Guru
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್