ರಸ್ತೆ ಮೇಲೆಯೇ ಬಿದ್ದಿದೆ ಸೋಂಕಿತನ ಶವ, 3 ಗಂಟೆಯಾದ್ರೂ ಬಾರದ ಆ್ಯಂಬುಲೆನ್ಸ್

ಬೆಂಗಳೂರು: ಕೊರೊನಾದಿಂದ ಮೃತಪಟ್ಟಿದ್ದ ವ್ಯಕ್ತಿಯ ಶವ ಮೂರು ಗಂಟೆಗಳಾದ್ರೂ ಸಾಗಿಸುವವರು ಯಾರೂ ಇಲ್ಲದೇ ರಸ್ತೆ ಮೇಲೆಯೆ ಬಿದ್ದಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಹನುಮಂತ ನಗರದ ನಿವಾಸಿ 55 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಮೃತಪಟ್ಟು 3 ಗಂಟೆಗಳಾದ್ರೂ, ಆ್ಯಂಬುಲೆನ್ಸ್‌ ಇಲ್ಲದೆ ರಸ್ತೆ ಮೇಲೆಯೇ ಶವವನ್ನಿಟ್ಟಿದ್ದಾರೆ. ಜೊತೆಗೆ ಮಳೆ ಬೇರೆ ಸುರಿಯುತ್ತಿದೆ. ಆದ್ರೂ ಆ್ಯಂಬುಲೆನ್ಸ್​‌ ಬಂದಿಲ್ಲ. ಆರೋಗ್ಯ ಅಧಿಕಾರಿಗಳು ಇತ್ತ ಸುಳಿದಿಲ್ಲ. ಹೀಗಾಗಿ ಸಿಬ್ಬಂದಿ ಶವವನ್ನ ರಸ್ತೆ ಮೇಲೆಯೇ ಬಿಟ್ಟಿದ್ದಾರೆ. ಅಧಿಕಾರಿಗಳ ಈ […]

ರಸ್ತೆ ಮೇಲೆಯೇ ಬಿದ್ದಿದೆ ಸೋಂಕಿತನ ಶವ, 3 ಗಂಟೆಯಾದ್ರೂ ಬಾರದ ಆ್ಯಂಬುಲೆನ್ಸ್
Follow us
Guru
| Updated By:

Updated on:Jul 03, 2020 | 8:01 PM

ಬೆಂಗಳೂರು: ಕೊರೊನಾದಿಂದ ಮೃತಪಟ್ಟಿದ್ದ ವ್ಯಕ್ತಿಯ ಶವ ಮೂರು ಗಂಟೆಗಳಾದ್ರೂ ಸಾಗಿಸುವವರು ಯಾರೂ ಇಲ್ಲದೇ ರಸ್ತೆ ಮೇಲೆಯೆ ಬಿದ್ದಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಹನುಮಂತ ನಗರದ ನಿವಾಸಿ 55 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಮೃತಪಟ್ಟು 3 ಗಂಟೆಗಳಾದ್ರೂ, ಆ್ಯಂಬುಲೆನ್ಸ್‌ ಇಲ್ಲದೆ ರಸ್ತೆ ಮೇಲೆಯೇ ಶವವನ್ನಿಟ್ಟಿದ್ದಾರೆ. ಜೊತೆಗೆ ಮಳೆ ಬೇರೆ ಸುರಿಯುತ್ತಿದೆ. ಆದ್ರೂ ಆ್ಯಂಬುಲೆನ್ಸ್​‌ ಬಂದಿಲ್ಲ. ಆರೋಗ್ಯ ಅಧಿಕಾರಿಗಳು ಇತ್ತ ಸುಳಿದಿಲ್ಲ. ಹೀಗಾಗಿ ಸಿಬ್ಬಂದಿ ಶವವನ್ನ ರಸ್ತೆ ಮೇಲೆಯೇ ಬಿಟ್ಟಿದ್ದಾರೆ.

ಅಧಿಕಾರಿಗಳ ಈ ಬೇಜವಾಬ್ದಾರಿಗೆ ಸ್ಥಳೀಯರು ಗರಂ‌ ಆಗಿದ್ದಾರೆ. ಮಾನವೀಯತೆಯನ್ನೇ ಮರೆತಿರುವ ಆರೋಗ್ಯಾಧಿಕಾರಿಗಳ ಬೇಜವಾಬ್ದಾರಿಗೆ ಹನುಮಂತನಗರದ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೆಲ್ಲಾ ನೋಡಿದ್ರೆ ಬೆಂಗಳೂರು ಕೂಡಾ ಮುಂಬೈ, ದೆಹಲಿಯಂತಾಗುತ್ತಿದೆಯಾ ಅನ್ನೋ ಅನುಮಾನಗಳು ಮೂಡುತ್ತಿವೆ.

Published On - 7:57 pm, Fri, 3 July 20

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ