AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಗರದಲ್ಲಿ ಕೊರೊನಾಗೆ ಮತ್ತೊಂದು ಬಲಿ, ಮೃತರ ಸಂಖ್ಯೆ 13ಕ್ಕೆ ಏರಿಕೆ

ಬೆಂಗಳೂರು: ಕಿಲ್ಲರ್ ಕೊರೊನಾಗೆ ನಗರದಲ್ಲಿ ಮತ್ತೊಂದು ಬಲಿಯಾಗಿದೆ. ಮೃತರು ಬೆಂಗಳೂರಿನ ರಾಮಸ್ವಾಮಿ ಪಾಳ್ಯದ ನಿವಾಸಿ 66 ವರ್ಷದ ವ್ಯಕ್ತಿ ಎಂದು ತಿಳಿದು ಬಂದಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಈವರೆಗೆ ಮೂವರು ಕೊರೊನಾಗೆ ಬಲಿಯಾಗಿದ್ದು, ಕರ್ನಾಟಕದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಕೊರೊನಾ ವೈರೆಸ್​ನಿಂದ ಮೃತನಾಗಿರುವ ವ್ಯಕ್ತಿ ಮಣಿಪುರದಿಂದ ಬೆಂಗಳೂರಿಗೆ ಬಂದಿದ್ದ. ಮೊದಲು ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾನೆ. ಈ ವೇಳೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ನಂತರ 195ನೇ ಕೊರೊನಾ ಸೋಂಕಿತ ವ್ಯಕ್ತಿಯಾಗಿ ವಿಕ್ಟೋರಿಯಾ […]

ನಗರದಲ್ಲಿ ಕೊರೊನಾಗೆ ಮತ್ತೊಂದು ಬಲಿ, ಮೃತರ ಸಂಖ್ಯೆ 13ಕ್ಕೆ ಏರಿಕೆ
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 16, 2020 | 12:29 PM

Share

ಬೆಂಗಳೂರು: ಕಿಲ್ಲರ್ ಕೊರೊನಾಗೆ ನಗರದಲ್ಲಿ ಮತ್ತೊಂದು ಬಲಿಯಾಗಿದೆ. ಮೃತರು ಬೆಂಗಳೂರಿನ ರಾಮಸ್ವಾಮಿ ಪಾಳ್ಯದ ನಿವಾಸಿ 66 ವರ್ಷದ ವ್ಯಕ್ತಿ ಎಂದು ತಿಳಿದು ಬಂದಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಈವರೆಗೆ ಮೂವರು ಕೊರೊನಾಗೆ ಬಲಿಯಾಗಿದ್ದು, ಕರ್ನಾಟಕದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

ಕೊರೊನಾ ವೈರೆಸ್​ನಿಂದ ಮೃತನಾಗಿರುವ ವ್ಯಕ್ತಿ ಮಣಿಪುರದಿಂದ ಬೆಂಗಳೂರಿಗೆ ಬಂದಿದ್ದ. ಮೊದಲು ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾನೆ. ಈ ವೇಳೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ನಂತರ 195ನೇ ಕೊರೊನಾ ಸೋಂಕಿತ ವ್ಯಕ್ತಿಯಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದಾನೆ. ಸೋಂಕಿತನ ಜೊತೆ ಸಂಪರ್ಕ ಹೊಂದಿದ್ದ ಹೆಂಡತಿ, ಮಗ, ಅಳಿಯ, ಆಟೋ ಚಾಲಕನಿಗೆ ತಪಾಸಣೆ ಮಾಡಲಾಗುತ್ತಿದೆ. ಪ್ರಾಥಮಿಕ ಸಂಪರ್ಕ ಹೊಂದಿದ್ದವರಿಗೆ ನೆಗೆಟಿವ್ ಬಂದಿದೆ.

Published On - 11:47 am, Thu, 16 April 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?