ಮಲೆನಾಡಿನಲ್ಲಿ ಕೊರೊನಾಗೆ ಮೊದಲ ಬಲಿ

ಶಿವಮೊಗ್ಗ: ಕೊರೊನಾ ಮಹಾಮಾರಿ ಮರಣ ಮೃದಂಗ ಭಾರಿಸುವುದನ್ನು ಹೆಚ್ಚು ಮಾಡಿದೆ. ಮಲೆನಾಡು ಶಿವಮೊಗ್ಗದಲ್ಲಿ ಇಂದು ಕೊರೊನಾಗೆ ಮೃತಪಟ್ಟ ಮೊದಲ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿಯಾಗಿದೆ. ಚನ್ನಗಿರಿ ಮೂಲದ 70 ವರ್ಷದ ವೃದ್ಧೆ ಕೊರೊನಾಗೆ ಮೃತಪಟ್ಟಿದ್ದಾರೆ. ಕಳೆದ ಮೂರು ದಿನಗಳ ಹಿಂದೆಯಷ್ಟೇ ಮೃತ ವೃದ್ಧೆ ಮೂಲವ್ಯಾದಿ ಮತ್ತು ಶ್ವಾಸಕೋಶ ಸಮಸ್ಯೆ ಸಂಬಂಧಿಸಿದಂತೆ ಮೆಗ್ಗಾನ್ ಕೊವಿಡ್-19 ಆಸ್ಪತ್ರೆಗೆ ದಾಖಲಾಗಿದ್ದರು. ಸಾವಿನ ನಂತರ ಬಂದಿರುವ ಕೊವಿಡ್-19 ವರದಿಯಲ್ಲಿ ಪಾಸಿಟಿವ್ ಧೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಮಲೆನಾಡಿನಲ್ಲಿ ಕೊರೊನಾಗೆ ಮೊದಲ ಬಲಿ
Follow us
ಆಯೇಷಾ ಬಾನು
|

Updated on:Jun 17, 2020 | 2:46 PM

ಶಿವಮೊಗ್ಗ: ಕೊರೊನಾ ಮಹಾಮಾರಿ ಮರಣ ಮೃದಂಗ ಭಾರಿಸುವುದನ್ನು ಹೆಚ್ಚು ಮಾಡಿದೆ. ಮಲೆನಾಡು ಶಿವಮೊಗ್ಗದಲ್ಲಿ ಇಂದು ಕೊರೊನಾಗೆ ಮೃತಪಟ್ಟ ಮೊದಲ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿಯಾಗಿದೆ.

ಚನ್ನಗಿರಿ ಮೂಲದ 70 ವರ್ಷದ ವೃದ್ಧೆ ಕೊರೊನಾಗೆ ಮೃತಪಟ್ಟಿದ್ದಾರೆ. ಕಳೆದ ಮೂರು ದಿನಗಳ ಹಿಂದೆಯಷ್ಟೇ ಮೃತ ವೃದ್ಧೆ ಮೂಲವ್ಯಾದಿ ಮತ್ತು ಶ್ವಾಸಕೋಶ ಸಮಸ್ಯೆ ಸಂಬಂಧಿಸಿದಂತೆ ಮೆಗ್ಗಾನ್ ಕೊವಿಡ್-19 ಆಸ್ಪತ್ರೆಗೆ ದಾಖಲಾಗಿದ್ದರು. ಸಾವಿನ ನಂತರ ಬಂದಿರುವ ಕೊವಿಡ್-19 ವರದಿಯಲ್ಲಿ ಪಾಸಿಟಿವ್ ಧೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

Published On - 11:19 am, Wed, 17 June 20

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್