8 ಗಂಟೆಯಿಂದ ಕಾಯುತ್ತಿರುವ ಸೋಂಕಿತ ಪೊಲೀಸರು, ಇನ್ನೂ ಬಾರದ ಆ್ಯಂಬುಲೆನ್ಸ್​!

ಮಂಗಳೂರು: ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿರುವ ಸಂದರ್ಭದಲ್ಲಿ ಮಂಗಳೂರಿನ ಆರೋಗ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಕೊರೊನಾ ಪಾಸಿಟಿವ್ ರಿಪೋರ್ಟ್ ಬಂದು 8 ಗಂಟೆಯಾದ್ರೂ ಸೋಂಕಿತರನ್ನು ಆಸ್ಪತ್ರೆಗೆ ಸೇರಿಸಿಲ್ಲ. ಇಂದು ಉಳ್ಳಾಲ ಠಾಣೆಯ 6 ಪೊಲೀಸರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹಾಗಾಗಿ ಬೆಳಗ್ಗೆಯಿಂದ ಉಳ್ಳಾಲ ಪೊಲೀಸ್ ಠಾಣೆಯ ಎದುರೇ ಸೋಂಕಿತ ಪೊಲೀಸರು ಕಾಯುತ್ತಿದ್ದಾರೆ. ಆದ್ರೆ, ಅಧಿಕಾರಿಗಳು ಮಾತ್ರ ಆ್ಯಂಬುಲೆನ್ಸ್​ ಇಲ್ಲ ಎಂದು ಸಬೂಬು ಹೇಳುತ್ತಿದ್ದಾರೆ. ಸದ್ಯ ಉಳ್ಳಾಲ ಠಾಣೆಯ 10 ಮಂದಿ ಪೊಲೀಸರಿಗೆ ಕೊರೊನಾ ವಕ್ಕರಿಸಿದೆ.

8 ಗಂಟೆಯಿಂದ ಕಾಯುತ್ತಿರುವ ಸೋಂಕಿತ ಪೊಲೀಸರು, ಇನ್ನೂ ಬಾರದ ಆ್ಯಂಬುಲೆನ್ಸ್​!
Follow us
ಸಾಧು ಶ್ರೀನಾಥ್​
| Updated By:

Updated on:Jun 29, 2020 | 4:53 PM

ಮಂಗಳೂರು: ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿರುವ ಸಂದರ್ಭದಲ್ಲಿ ಮಂಗಳೂರಿನ ಆರೋಗ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಕೊರೊನಾ ಪಾಸಿಟಿವ್ ರಿಪೋರ್ಟ್ ಬಂದು 8 ಗಂಟೆಯಾದ್ರೂ ಸೋಂಕಿತರನ್ನು ಆಸ್ಪತ್ರೆಗೆ ಸೇರಿಸಿಲ್ಲ.

ಇಂದು ಉಳ್ಳಾಲ ಠಾಣೆಯ 6 ಪೊಲೀಸರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹಾಗಾಗಿ ಬೆಳಗ್ಗೆಯಿಂದ ಉಳ್ಳಾಲ ಪೊಲೀಸ್ ಠಾಣೆಯ ಎದುರೇ ಸೋಂಕಿತ ಪೊಲೀಸರು ಕಾಯುತ್ತಿದ್ದಾರೆ. ಆದ್ರೆ, ಅಧಿಕಾರಿಗಳು ಮಾತ್ರ ಆ್ಯಂಬುಲೆನ್ಸ್​ ಇಲ್ಲ ಎಂದು ಸಬೂಬು ಹೇಳುತ್ತಿದ್ದಾರೆ. ಸದ್ಯ ಉಳ್ಳಾಲ ಠಾಣೆಯ 10 ಮಂದಿ ಪೊಲೀಸರಿಗೆ ಕೊರೊನಾ ವಕ್ಕರಿಸಿದೆ.

Published On - 4:53 pm, Mon, 29 June 20

ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್