ದೇಶಾದ್ಯಂತ ಮೇ 31ರವರೆಗೂ ಲಾಕ್​ಡೌನ್​ ವಿಸ್ತರಣೆ

ದೆಹಲಿ: ಮಹಾಮಾರಿ ಕೊರೊನಾ ವೈರಸ್​ ತಡೆಗಟ್ಟುವ ಸಲುವಾಗಿ ದೇಶಾದ್ಯಂತ ಮೇ 31ರವರೆಗೂ ಲಾಕ್​ಡೌನ್​ ವಿಸ್ತರಣೆ ಮಾಡಲಾಗಿದೆ. ಮುಂದಿನ ಎರಡು ವಾರಗಳ ಕಾಲ ಲಾಕ್​ಡೌನ್ ವಿಸ್ತರಣೆ ಮಾಡಿ ಕೇಂದ್ರ ಸರ್ಕಾರ ಆದೇಶ ನೀಡಿದೆ. ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ 4ನೇ ಹಂತದ ಲಾಕ್​ಡೌನ್ ವಿಸ್ತರಿಸಲಾಗಿದೆ. ಇಂದು ಮಧ್ಯರಾತ್ರಿಯಿಂದಲೇ ಲಾಕ್​ಡೌನ್​ 4.O ಹೊಸ ಆದೇಶ ಜಾರಿಗೆ ಬರಲಿದೆ.

ದೇಶಾದ್ಯಂತ ಮೇ 31ರವರೆಗೂ ಲಾಕ್​ಡೌನ್​ ವಿಸ್ತರಣೆ
Follow us
ಸಾಧು ಶ್ರೀನಾಥ್​
|

Updated on:May 17, 2020 | 6:04 PM

ದೆಹಲಿ: ಮಹಾಮಾರಿ ಕೊರೊನಾ ವೈರಸ್​ ತಡೆಗಟ್ಟುವ ಸಲುವಾಗಿ ದೇಶಾದ್ಯಂತ ಮೇ 31ರವರೆಗೂ ಲಾಕ್​ಡೌನ್​ ವಿಸ್ತರಣೆ ಮಾಡಲಾಗಿದೆ. ಮುಂದಿನ ಎರಡು ವಾರಗಳ ಕಾಲ ಲಾಕ್​ಡೌನ್ ವಿಸ್ತರಣೆ ಮಾಡಿ ಕೇಂದ್ರ ಸರ್ಕಾರ ಆದೇಶ ನೀಡಿದೆ.

ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ 4ನೇ ಹಂತದ ಲಾಕ್​ಡೌನ್ ವಿಸ್ತರಿಸಲಾಗಿದೆ. ಇಂದು ಮಧ್ಯರಾತ್ರಿಯಿಂದಲೇ ಲಾಕ್​ಡೌನ್​ 4.O ಹೊಸ ಆದೇಶ ಜಾರಿಗೆ ಬರಲಿದೆ.

Published On - 4:49 pm, Sun, 17 May 20

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?

ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ

ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು

ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ