AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರದಲ್ಲಿ ಮತ್ತೆ ಪುಂಡಾಟ: ಲಾಂಗ್, ಮಚ್ಚಿನಿಂದ ಅಟ್ಯಾಕ್!

ಬೆಂಗಳೂರು: ಕೊರೊನಾ ಹಾಟ್​ ಸ್ಪಾಟ್​ ಎನಿಸಿರುವ ಬೆಂಗಳೂರಿನ ಪಾದರಾಯನಪುರದಲ್ಲಿ ಮತ್ತೆ ಪುಂಡಾಟ ನಡೆದಿದೆ. ಪಾದರಾಯನಪುರದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಲಾಂಗು ಮತ್ತು ಮಚ್ಚು ಹಿಡಿದು ಹಲ್ಲೆಗೆ ಯತ್ನಿಸಿದ್ದಾರೆ. ಪಾದರಾಯನಪುರದ ಕಿಡಿಗೇಡಿಗಳು ಕಳ್ಳದಾರಿ ಮೂಲಕ ಅಕ್ಕಪಕ್ಕದ ವಾರ್ಡ್​​ಗೆ ಬರ್ತಿರುವ ಹಿನ್ನೆಲೆ, ಕಳ್ಳದಾರಿಯ ಮೂಲಕ ಬರಬೇಡಿ ಎಂದಿದ್ದಕ್ಕೆ ಕಲ್ಲು ತೂರಾಟ ನಡೆಸಿದ್ದಾರೆ. ಮನವಿ ಮಾಡಿದವರ ಮೇಲೆ ಲಾಂಗು ಮಚ್ಚು ಹಿಡಿದು ಹಲ್ಲೆಗೆ ಯತ್ನಿಸಿದ್ದಾರೆ. ಕಿಡಿಗೇಡಿಗಳ ಕಲ್ಲುತೂರಾಟದಲ್ಲಿ ಒಂದು ಓಮ್ನಿ ಕಾರು ಜಖಂ ಅಗಿದೆ. ಕಳ್ಳ ದಾರಿ ಮೂಲಕ ಬದರಂತೆ […]

ಪಾದರಾಯನಪುರದಲ್ಲಿ ಮತ್ತೆ ಪುಂಡಾಟ: ಲಾಂಗ್, ಮಚ್ಚಿನಿಂದ ಅಟ್ಯಾಕ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 14, 2020 | 1:30 PM

Share

ಬೆಂಗಳೂರು: ಕೊರೊನಾ ಹಾಟ್​ ಸ್ಪಾಟ್​ ಎನಿಸಿರುವ ಬೆಂಗಳೂರಿನ ಪಾದರಾಯನಪುರದಲ್ಲಿ ಮತ್ತೆ ಪುಂಡಾಟ ನಡೆದಿದೆ. ಪಾದರಾಯನಪುರದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಲಾಂಗು ಮತ್ತು ಮಚ್ಚು ಹಿಡಿದು ಹಲ್ಲೆಗೆ ಯತ್ನಿಸಿದ್ದಾರೆ.

ಪಾದರಾಯನಪುರದ ಕಿಡಿಗೇಡಿಗಳು ಕಳ್ಳದಾರಿ ಮೂಲಕ ಅಕ್ಕಪಕ್ಕದ ವಾರ್ಡ್​​ಗೆ ಬರ್ತಿರುವ ಹಿನ್ನೆಲೆ, ಕಳ್ಳದಾರಿಯ ಮೂಲಕ ಬರಬೇಡಿ ಎಂದಿದ್ದಕ್ಕೆ ಕಲ್ಲು ತೂರಾಟ ನಡೆಸಿದ್ದಾರೆ. ಮನವಿ ಮಾಡಿದವರ ಮೇಲೆ ಲಾಂಗು ಮಚ್ಚು ಹಿಡಿದು ಹಲ್ಲೆಗೆ ಯತ್ನಿಸಿದ್ದಾರೆ.

ಕಿಡಿಗೇಡಿಗಳ ಕಲ್ಲುತೂರಾಟದಲ್ಲಿ ಒಂದು ಓಮ್ನಿ ಕಾರು ಜಖಂ ಅಗಿದೆ. ಕಳ್ಳ ದಾರಿ ಮೂಲಕ ಬದರಂತೆ ಹೇಳಿದ್ದಾಗ ನಮ್ಮ ಮೇಲೆ ಲಾಂಗ್ ಮಚ್ಚಿನಿಂದ ಅಟ್ಯಾಕ್ ಮಾಡಲು ಬಂದ್ರು. ಸ್ವಲ್ಪದರಲ್ಲೇ ಮಿಸ್ ಆಗಿದ್ದೇವೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಕಳ್ಳ ದಾರಿ ಮುಚ್ಚಲು ಹೋದವರ ಮೇಲೂ ಅಟ್ಯಾಕ್ ನಡೆದಿದೆ.

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ