ಕಾಡಗೊಂಡನಹಳ್ಳಿ ವ್ಯಕ್ತಿ ಅವನೇ ಬಂದು ಟೆಸ್ಟ್ ಮಾಡಿಸಿಕೊಂಡ! ಮುಂದೇನಾಯ್ತು?

ಬೆಂಗಳೂರು: ದಿನದಿಂದ ದಿನಕ್ಕೆ ಕೊರೊನಾ ಕ್ರಿಮಿ ಅಟ್ಟಹಾಸ ಮೆರೆಯುತ್ತಿದೆ. ಎಷ್ಟೇ ಬಿಗಿಯಾದ ಕ್ರಮಗಳನ್ನು ಕೈಗೊಂಡ್ರೂ ಕೊರೊನಾ ಅಬ್ಬರ ಕಡಿಮೆಯಾಗುತ್ತಿಲ್ಲ. ಇಂತಹ ಸಮಯದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯವಾಗಿದೆ. ಆದ್ರೆ ರಾಜ್ಯ ಆರೋಗ್ಯ ಇಲಾಖೆ ಸಿಬ್ಬಂದಿ ಮಹಾ ಎಡವಟ್ಟು ಮಾಡಿಕೊಂಡಿದೆ. ಮೇ 17ರಂದು 32 ವರ್ಷದ ವ್ಯಕ್ತಿ ತಾನಾಗಿಯೇ ಬಂದು ಗಂಟಲು ದ್ರವ ಪರೀಕ್ಷೆ ಮಾಡಿಸಿಕೊಂಡಿದ್ದನು. ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಬೌರಿಂಗ್ ಆಸ್ಪತ್ರೆಯಲ್ಲಿ ಸ್ಯಾಂಪಲ್ ಸಂಗ್ರಹಿಸಲಾಗಿತ್ತು. ಆರೋಗ್ಯ ಇಲಾಖೆ ಸಿಬ್ಬಂದಿ ಗಂಟಲು ದ್ರವ ಸಂಗ್ರಹಿಸಿ, ಮಾಹಿತಿ ಪಡೆದು ಆತನನ್ನು […]

ಕಾಡಗೊಂಡನಹಳ್ಳಿ ವ್ಯಕ್ತಿ ಅವನೇ ಬಂದು ಟೆಸ್ಟ್ ಮಾಡಿಸಿಕೊಂಡ! ಮುಂದೇನಾಯ್ತು?
Follow us
ಸಾಧು ಶ್ರೀನಾಥ್​
|

Updated on:May 19, 2020 | 2:10 PM

ಬೆಂಗಳೂರು: ದಿನದಿಂದ ದಿನಕ್ಕೆ ಕೊರೊನಾ ಕ್ರಿಮಿ ಅಟ್ಟಹಾಸ ಮೆರೆಯುತ್ತಿದೆ. ಎಷ್ಟೇ ಬಿಗಿಯಾದ ಕ್ರಮಗಳನ್ನು ಕೈಗೊಂಡ್ರೂ ಕೊರೊನಾ ಅಬ್ಬರ ಕಡಿಮೆಯಾಗುತ್ತಿಲ್ಲ. ಇಂತಹ ಸಮಯದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯವಾಗಿದೆ. ಆದ್ರೆ ರಾಜ್ಯ ಆರೋಗ್ಯ ಇಲಾಖೆ ಸಿಬ್ಬಂದಿ ಮಹಾ ಎಡವಟ್ಟು ಮಾಡಿಕೊಂಡಿದೆ.

ಮೇ 17ರಂದು 32 ವರ್ಷದ ವ್ಯಕ್ತಿ ತಾನಾಗಿಯೇ ಬಂದು ಗಂಟಲು ದ್ರವ ಪರೀಕ್ಷೆ ಮಾಡಿಸಿಕೊಂಡಿದ್ದನು. ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಬೌರಿಂಗ್ ಆಸ್ಪತ್ರೆಯಲ್ಲಿ ಸ್ಯಾಂಪಲ್ ಸಂಗ್ರಹಿಸಲಾಗಿತ್ತು. ಆರೋಗ್ಯ ಇಲಾಖೆ ಸಿಬ್ಬಂದಿ ಗಂಟಲು ದ್ರವ ಸಂಗ್ರಹಿಸಿ, ಮಾಹಿತಿ ಪಡೆದು ಆತನನ್ನು ಮನೆಗೆ ಕಳುಹಿಸಿದ್ದರು.

ನಿನ್ನೆ ಸಂಜೆ ಆತನ ಕೊರೊನಾ ಪರೀಕ್ಷಾ ವರದಿ ಪಾಸಿಟಿವ್ ಎಂದು ದೃಢಪಟ್ಟಿದೆ. ಹಾಗಾಗಿ ನಿನ್ನೆ ರಾತ್ರಿ ಆತನ ವಿಳಾಸಕ್ಕೆ ಹೋಗಿ ಆಶಾ ಕಾರ್ಯಕರ್ತೆಯರು ಹುಡುಕಾಡಿದ್ರೆ ಆ ವಿಳಾಸದಲ್ಲಿ ವ್ಯಕ್ತಿಯೇ ಇಲ್ಲ. ಅಂದು ಕೊರೊನಾ ಟೆಸ್ಟ್ ವೇಳೆ ಆತ ಕೆಜಿ ಹಳ್ಳಿ ವಿಳಾಸ ನೀಡಿದ್ದ. ಇದೀಗ ಬಿಬಿಎಂಪಿಗೆ ತಲೆನೋವಾಗಿ ಪರಿಣಮಿಸಿದ್ದ ನಿನ್ನೆ ಸಂಜೆಯಿಂದ ವ್ಯಕ್ತಿಗಾಗಿ ಅಧಿಕಾರಿಗಳ ಶೋಧ ನಡೆಸುತ್ತಿದ್ದಾರೆ.

Published On - 12:50 pm, Tue, 19 May 20

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ