‘ಕೊರೊನಾ​ ಜೀವನದ ಒಂದು ಭಾಗವಾಗಲಿದೆ, ಲಾಕ್​ಡೌನ್​ ಮುಂದುವರಿಸಬಾರದು’

ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ಸೋಂಕು ತಡೆಗಟ್ಟಲು ದೇಶಾದ್ಯಂತ ಲಾಕ್​ಡೌನ್​ನಲ್ಲಿಡಲಾಗಿದೆ. ಭಾರತದಲ್ಲಿ ಲಾಕ್​ಡೌನ್ ಹೀಗೆ ಮುಂದುವರಿದರೆ ಕೊರೊನಾಗಿಂತ ಹೆಚ್ಚಿನ ಜನರು ಹಸಿವಿನಿಂದ ಸಾಯುತ್ತಾರೆ ಎಂದು ಇನ್ಫೋಸಿಸ್ ಮುಖ್ಯಸ್ಥ ಎನ್.ಆರ್.ನಾರಾಯಣಮೂರ್ತಿ ಹೇಳಿದ್ದಾರೆ. ಭಾರತದಲ್ಲಿ ಬೇರೆ ಬೇರೆ ಕಾರಣಗಳಿಂದ 1 ವರ್ಷಕ್ಕೆ 90 ಲಕ್ಷ ಜನರು ಸಾವಿಗೀಡಾಗುತ್ತಿದ್ದಾರೆ.‌ ಆದರೆ ಇಂಡಿಯಾದಲ್ಲಿ ಕೊರೊನಾದಿಂದ 2 ತಿಂಗಳಲ್ಲಿ 1 ಸಾವಿರ ಜನ ಮೃತಪಟ್ಟಿದ್ದಾರೆ. ಮಿಲಿಯನ್ ಗಟ್ಟಲೇ ಜನರಿಗೆ ಸರಿಪಡಿಸಲಾಗದ ನಷ್ಟ ಸಂಭವಿಸಲಿದೆ. ಈ ಲಾಕ್​ಡೌನ್ ದೇಶವನ್ನು 3 ವರ್ಷಗಳ ಹಿಂದಕ್ಕೆ ತಳ್ಳಲಿದೆ. ಭಾರತ […]

‘ಕೊರೊನಾ​ ಜೀವನದ ಒಂದು ಭಾಗವಾಗಲಿದೆ, ಲಾಕ್​ಡೌನ್​ ಮುಂದುವರಿಸಬಾರದು’
ನಾರಾಯಣ ಮೂರ್ತಿ
Follow us
ಸಾಧು ಶ್ರೀನಾಥ್​
|

Updated on:Apr 30, 2020 | 6:04 PM

ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ಸೋಂಕು ತಡೆಗಟ್ಟಲು ದೇಶಾದ್ಯಂತ ಲಾಕ್​ಡೌನ್​ನಲ್ಲಿಡಲಾಗಿದೆ. ಭಾರತದಲ್ಲಿ ಲಾಕ್​ಡೌನ್ ಹೀಗೆ ಮುಂದುವರಿದರೆ ಕೊರೊನಾಗಿಂತ ಹೆಚ್ಚಿನ ಜನರು ಹಸಿವಿನಿಂದ ಸಾಯುತ್ತಾರೆ ಎಂದು ಇನ್ಫೋಸಿಸ್ ಮುಖ್ಯಸ್ಥ ಎನ್.ಆರ್.ನಾರಾಯಣಮೂರ್ತಿ ಹೇಳಿದ್ದಾರೆ.

ಭಾರತದಲ್ಲಿ ಬೇರೆ ಬೇರೆ ಕಾರಣಗಳಿಂದ 1 ವರ್ಷಕ್ಕೆ 90 ಲಕ್ಷ ಜನರು ಸಾವಿಗೀಡಾಗುತ್ತಿದ್ದಾರೆ.‌ ಆದರೆ ಇಂಡಿಯಾದಲ್ಲಿ ಕೊರೊನಾದಿಂದ 2 ತಿಂಗಳಲ್ಲಿ 1 ಸಾವಿರ ಜನ ಮೃತಪಟ್ಟಿದ್ದಾರೆ. ಮಿಲಿಯನ್ ಗಟ್ಟಲೇ ಜನರಿಗೆ ಸರಿಪಡಿಸಲಾಗದ ನಷ್ಟ ಸಂಭವಿಸಲಿದೆ. ಈ ಲಾಕ್​ಡೌನ್ ದೇಶವನ್ನು 3 ವರ್ಷಗಳ ಹಿಂದಕ್ಕೆ ತಳ್ಳಲಿದೆ.

ಭಾರತ ಲಾಕ್ ಡೌನ್ ನಲ್ಲಿ ದೀರ್ಘಕಾಲ ಮುಂದುವರಿಸಲು ಸಾಧ್ಯವಿಲ್ಲ. ಕೊರೊನಾ ವೈರಸ್​ ಜೀವನದ ಭಾಗವಾಗಲಿದೆ. ಭಾರತದಲ್ಲಿ ಕೊರೊನಾದಿಂದ ಸಾವಿನ ಪ್ರಮಾಣ ಶೇಕಡಾ 0.25-0.5 ರಷ್ಟು ಮಾತ್ರ ಇದೆ. ಇದರಲ್ಲಿ ಶೇಕಡಾ 25 ರಷ್ಟು ಮಂದಿ ವಾಯು ಮಾಲಿನ್ಯದಿಂದ ಮೃತಪಡುತ್ತಿದ್ದಾರೆ. ಇದನ್ನು ಕಳೆದ 2 ತಿಂಗಳಲ್ಲಿ ಮೃತಪಟ್ಟ 1 ಸಾವಿರ ಜನರ ಸಾವಿಗೆ ಹೋಲಿಸಿ ನೋಡಿದಾಗ ಗಾಬರಿಯಾಗುವಂತಿಲ್ಲ ಎಂದರು.

Published On - 4:33 pm, Thu, 30 April 20

ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?