ಮೈಸೂರಿನಲ್ಲಿ ಸೋಂಕಿಗೆ ಮತ್ತೊಬ್ಬ ವೈದ್ಯ ವಾರಿಯರ್ ಬಲಿ

ಮೈಸೂರು: ಜಯಪುರದಲ್ಲಿ ಸೋಂಕಿಗೆ ಕೊರೊನಾ ವಾರಿಯರ್​ ಅಸುನೀಗಿದ್ದಾರೆ. ಜಯಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ ವೈದ್ಯ ಸಾವನ್ನಪ್ಪಿದ್ದಾರೆ. ಕೆಲವು ದಿನಗಳ ಹಿಂದೆ 53 ವರ್ಷದ ವೈದ್ಯರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಹೀಗಾಗಿ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಮೈಸೂರಿನಲ್ಲಿ ಸೋಂಕಿಗೆ ಮತ್ತೊಬ್ಬ ವೈದ್ಯ ವಾರಿಯರ್ ಬಲಿ
Follow us
KUSHAL V
|

Updated on:Aug 01, 2020 | 12:46 PM

ಮೈಸೂರು: ಜಯಪುರದಲ್ಲಿ ಸೋಂಕಿಗೆ ಕೊರೊನಾ ವಾರಿಯರ್​ ಅಸುನೀಗಿದ್ದಾರೆ. ಜಯಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ ವೈದ್ಯ ಸಾವನ್ನಪ್ಪಿದ್ದಾರೆ.

ಕೆಲವು ದಿನಗಳ ಹಿಂದೆ 53 ವರ್ಷದ ವೈದ್ಯರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಹೀಗಾಗಿ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

Published On - 12:44 pm, Sat, 1 August 20

ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?

ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು

ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ

ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು

ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್

ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!

ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?

ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!

ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ

ಬಿಗ್​ಬಾಸ್ ಮನೆಯಲ್ಲಿ ರಾಜಿ ಸಂಧಾನ, ದೂರಾದವರು ಒಂದಾದರೇ?