
ಮೈಸೂರು: ಜಯಪುರದಲ್ಲಿ ಸೋಂಕಿಗೆ ಕೊರೊನಾ ವಾರಿಯರ್ ಅಸುನೀಗಿದ್ದಾರೆ. ಜಯಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ ವೈದ್ಯ ಸಾವನ್ನಪ್ಪಿದ್ದಾರೆ.
ಕೆಲವು ದಿನಗಳ ಹಿಂದೆ 53 ವರ್ಷದ ವೈದ್ಯರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಹೀಗಾಗಿ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
Published On - 12:44 pm, Sat, 1 August 20