ಆಶ್ರಯ ಮನೆ ಹಂಚಿಕೆಯಲ್ಲಿ ಅನ್ಯಾಯ ಆರೋಪ: ಮೊಬೈಲ್ ಟವರ್ ಏರಿದ ದಂಪತಿ, ಯಾವೂರಲ್ಲಿ?

ಹಾಸನ: ಆಶ್ರಯ ಮನೆ ಹಂಚಿಕೆಯಲ್ಲಿ ಅನ್ಯಾಯ ಆಗಿರುವುದಾಗಿ ಆರೋಪ ಮಾಡಿ ದಂಪತಿಗಳು ಮೊಬೈಲ್ ಟವರ್ ಏರಿ ಪ್ರತಿಭಟನೆ ನಡೆಸಿರುವ ಘಟನೆ ಹಾಸನ ಜಿಲ್ಲೆ ಬೇಲೂರಿನ ನೆಹರು ನಗರದಲ್ಲಿ ನಡೆದಿದೆ. ನಾರಾಯಣಪುರದ ಮೋಹನ್ ರಾಜ್, ಚಂದನ ದಂಪತಿಗಳು ಮೊಬೈಲ್​ ಟವರ್ ಏರಿ ಈ ರಂಪಾಟ ಮಾಡಿದ್ದಾರೆ. ಬಂಟೇನಹಳ್ಳಿ ಗ್ರಾಮ ಪಂಚಾಯಿತಿ ಇಂದ ಮನೆ ನೀಡುವ ಭರವಸೆ ನೀಡಿದ್ದರು. ಇದಕ್ಕಾಗಿ ಗ್ರಾಮಸ್ಥರಿಂದ ತಲಾ 1 ಸಾವಿರ ರೂ.ಹಣ ವಸೂಲಿ ಮಾಡಿದ್ದಾರೆ ಎಂದು ದಂಪತಿಗಳು ಆರೋಪ ಮಾಡುತ್ತಿದ್ದಾರೆ. ಮುಂಜಾನೆಯಿಂದ ಟವರ್ ಏರಿ […]

ಆಶ್ರಯ ಮನೆ ಹಂಚಿಕೆಯಲ್ಲಿ ಅನ್ಯಾಯ ಆರೋಪ: ಮೊಬೈಲ್ ಟವರ್ ಏರಿದ ದಂಪತಿ, ಯಾವೂರಲ್ಲಿ?
Follow us
ಪೃಥ್ವಿಶಂಕರ
|

Updated on: Nov 13, 2020 | 10:10 AM

ಹಾಸನ: ಆಶ್ರಯ ಮನೆ ಹಂಚಿಕೆಯಲ್ಲಿ ಅನ್ಯಾಯ ಆಗಿರುವುದಾಗಿ ಆರೋಪ ಮಾಡಿ ದಂಪತಿಗಳು ಮೊಬೈಲ್ ಟವರ್ ಏರಿ ಪ್ರತಿಭಟನೆ ನಡೆಸಿರುವ ಘಟನೆ ಹಾಸನ ಜಿಲ್ಲೆ ಬೇಲೂರಿನ ನೆಹರು ನಗರದಲ್ಲಿ ನಡೆದಿದೆ.

ನಾರಾಯಣಪುರದ ಮೋಹನ್ ರಾಜ್, ಚಂದನ ದಂಪತಿಗಳು ಮೊಬೈಲ್​ ಟವರ್ ಏರಿ ಈ ರಂಪಾಟ ಮಾಡಿದ್ದಾರೆ. ಬಂಟೇನಹಳ್ಳಿ ಗ್ರಾಮ ಪಂಚಾಯಿತಿ ಇಂದ ಮನೆ ನೀಡುವ ಭರವಸೆ ನೀಡಿದ್ದರು. ಇದಕ್ಕಾಗಿ ಗ್ರಾಮಸ್ಥರಿಂದ ತಲಾ 1 ಸಾವಿರ ರೂ.ಹಣ ವಸೂಲಿ ಮಾಡಿದ್ದಾರೆ ಎಂದು ದಂಪತಿಗಳು ಆರೋಪ ಮಾಡುತ್ತಿದ್ದಾರೆ.

ಮುಂಜಾನೆಯಿಂದ ಟವರ್ ಏರಿ ಕುಳಿತಿರುವ ದಂಪತಿಗಳು ನಮಗೆ ನ್ಯಾಯಬೇಕು ಎಂದು ರಂಪಾಟ ಶುರು ಮಾಡಿದ್ದಾರೆ. ನಮ್ಮ ಬೇಡಿಕೆ ಈಡೇರಿಸುವವರೆಗೂ ಕೆಳಗೆ ಇಳಿಯಲ್ಲ ಎಂದು ಪಟ್ಟು ಹಿಡಿದಿರುವ ದಂಪತಿಗಳು ಯಾರ ಮನವಿಗೂ ಸ್ಪಂದಿಸದೆ ಮೊಬೈಲ್​ ಟವರ್​ ಮೇಲೆಯೆ ಕುಳಿತಿದ್ದಾರೆ. ಘಟನಾ ಸ್ಥಳಕ್ಕೆ ಬೇಲೂರು ಪೊಲೀಸರು ಬೇಟಿ ನೀಡಿ ದಂಪತಿಗಳ ಮನವೋಲಿಸಲು ಶತ ಪ್ರಯತ್ನ ಮಾಡುತ್ತಿದ್ದಾರೆ.

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ