ಚೆಕ್ ಬೌನ್ಸ್ ಪ್ರಕರಣ: ಕಾಫಿ ಡೇ ಮಾಲಿಕ ಸಿದ್ದಾರ್ಥ್ ಪತ್ನಿ ಮಾಳವಿಕಾ ಹೆಗ್ಡೆಗೆ ಸಿಕ್ತು ರಿಲೀಫ್​

ನಾಲ್ಕು ಚೆಕ್ ಬೌನ್ಸ್ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ದಿವಂಗತ ಸಿದ್ದಾರ್ಥ್ ಹೆಗ್ಡೆ ಪತ್ನಿ ಮಾಳವಿಕಾ ಹೆಗ್ಡೆ ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ.

ಚೆಕ್ ಬೌನ್ಸ್ ಪ್ರಕರಣ: ಕಾಫಿ ಡೇ ಮಾಲಿಕ ಸಿದ್ದಾರ್ಥ್ ಪತ್ನಿ ಮಾಳವಿಕಾ ಹೆಗ್ಡೆಗೆ ಸಿಕ್ತು ರಿಲೀಫ್​
ಸಿದ್ದಾರ್ಥ್ ಹೆಗ್ಡೆ ಪತ್ನಿ ಮಾಳವಿಕಾ ಹೆಗ್ಡೆ

Updated on: Jan 28, 2021 | 6:20 PM

ಬೆಂಗಳೂರು: ನಾಲ್ಕು ಚೆಕ್ ಬೌನ್ಸ್ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ದಿವಂಗತ ಸಿದ್ದಾರ್ಥ್ ಹೆಗ್ಡೆ ಪತ್ನಿ ಮಾಳವಿಕಾ ಹೆಗ್ಡೆ ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ.

ಕಾಫಿ ಡೇ ಮಾಲಿಕ ಸಿದ್ದಾರ್ಥ್ ಅವರ ಪತ್ನಿ ಮಾಳವಿಕಾ ಅವರ ಮೇಲೆ ಲಕ್ಷ್ಮೀ ವಿಲಾಸ್ ಬ್ಯಾಂಕಿನ ನಾಲ್ಕು ಚೆಕ್ ಬೌನ್ಸ್ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ 26 ನೇ ಎಸಿಎಂಎಂ ಕೋರ್ಟ್, ಮಾಳವಿಕಾ ಅವರಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಕಾಫಿ ಡೇ ಮಾಲೀಕ ದಿ. ಸಿದ್ಧಾರ್ಥ್ ಪತ್ನಿಗೆ ಬಂಧನ ಭೀತಿ

ವಿ.ಜಿ.ಸಿದ್ಧಾರ್ಥ್ ಪತ್ನಿ ಮಾಳವಿಕಾ ’ಕಾಫಿ ಡೇ‘ಗೆ ಹೊಸ ಸಿಇಒ

Published On - 6:18 pm, Thu, 28 January 21