AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈದ್ಗಾ ಮೈದಾನದಲ್ಲಿ ಕುರಿ ಮಾರಾಟ ನಡೀತಿದೆಯಾ?

ಬೆಂಗಳೂರು: ಕೊರೊನಾ ಹೆಮ್ಮಾರಿಯಿಂದಾಗಿ ಹಬ್ಬ ಹರಿದಿನ ಆಚರಿಸುವುದು ಕೂಡಾ ಈಗ ದುಸ್ತರವಾಗುತ್ತಿದೆ. ಇದಕ್ಕೆ ಲೆಟೆಸ್ಟ್‌ ಸೇರ್ಪಡೆ ಬಕ್ರೀದ್‌ ಹಬ್ಬ. ಬಕ್ರೀದ್ ಹಬ್ಬದಲ್ಲಿ ಕುರಿಗಳಿಗೆ ಭಾರಿ ಬೇಡಿಕೆಯಿರುತ್ತದೆ. ಆದ್ರೆ  ಬಕ್ರೀದ್ ಹಬ್ಬಕ್ಕೂ ಈಗ ಕೊರೊನಾಘಾತ ತಟ್ಟಿದೆ. ಹಾಗಾಗಿ, ಬೆಂಗಳೂರಿನ ಈದ್ಗಾ ಮೈದಾನದಲ್ಲಿ ನಡೆಯುತ್ತಿದ್ದ ಕುರಿಗಳ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ. ಈ ಬಾರಿ ಕುರಿ ಮಾರಾಟ ಮಾಡುವಂತಿಲ್ಲ ಎಂದು ಈದ್ಗಾ ಮೈದಾನದಲ್ಲಿ ನಡೆಯುತ್ತಿದ್ದ ಕುರಿ ಮಾರಾಟಕ್ಕೆ ಕೊಕ್ಕೆ ಹಾಕಲಾಗಿದೆ. ಬಾಗಲಕೋಟೆ, ಜಮಖಂಡಿ, ಮಳವಳ್ಳಿ, ಮಂಡ್ಯ, ಮದ್ದೂರು, ಹೊಸಕೋಟೆ ಸೇರಿದಂತೆ ರಾಜ್ಯದ […]

ಈದ್ಗಾ ಮೈದಾನದಲ್ಲಿ ಕುರಿ ಮಾರಾಟ ನಡೀತಿದೆಯಾ?
Guru
Guru| Edited By: |

Updated on:Jul 25, 2020 | 8:06 PM

Share

ಬೆಂಗಳೂರು: ಕೊರೊನಾ ಹೆಮ್ಮಾರಿಯಿಂದಾಗಿ ಹಬ್ಬ ಹರಿದಿನ ಆಚರಿಸುವುದು ಕೂಡಾ ಈಗ ದುಸ್ತರವಾಗುತ್ತಿದೆ. ಇದಕ್ಕೆ ಲೆಟೆಸ್ಟ್‌ ಸೇರ್ಪಡೆ ಬಕ್ರೀದ್‌ ಹಬ್ಬ. ಬಕ್ರೀದ್ ಹಬ್ಬದಲ್ಲಿ ಕುರಿಗಳಿಗೆ ಭಾರಿ ಬೇಡಿಕೆಯಿರುತ್ತದೆ. ಆದ್ರೆ  ಬಕ್ರೀದ್ ಹಬ್ಬಕ್ಕೂ ಈಗ ಕೊರೊನಾಘಾತ ತಟ್ಟಿದೆ.

ಹಾಗಾಗಿ, ಬೆಂಗಳೂರಿನ ಈದ್ಗಾ ಮೈದಾನದಲ್ಲಿ ನಡೆಯುತ್ತಿದ್ದ ಕುರಿಗಳ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ. ಈ ಬಾರಿ ಕುರಿ ಮಾರಾಟ ಮಾಡುವಂತಿಲ್ಲ ಎಂದು ಈದ್ಗಾ ಮೈದಾನದಲ್ಲಿ ನಡೆಯುತ್ತಿದ್ದ ಕುರಿ ಮಾರಾಟಕ್ಕೆ ಕೊಕ್ಕೆ ಹಾಕಲಾಗಿದೆ. ಬಾಗಲಕೋಟೆ, ಜಮಖಂಡಿ, ಮಳವಳ್ಳಿ, ಮಂಡ್ಯ, ಮದ್ದೂರು, ಹೊಸಕೋಟೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಕುರಿ ಮಾರಾಟಕ್ಕೆ ಬಂದವರು ಈಗ ವಾಪಸಾಗುತ್ತಿದ್ದಾರೆ.

ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ಪೊಲೀಸರು ಈದ್ಗಾ ಮೈದಾನದಲ್ಲಿ ಕುರಿ ಮಾರಾಟಕ್ಕೆ ಅವಕಾಶ ನೀಡಿಲ್ಲ. ಬೆಳಿಗ್ಗೆಯಿಂದಲೇ ಆರಂಭವಾಗಿದ್ದ ಕುರಿ ಮಾರಾಟ ಸಂತೆಯನ್ನ ಪೊಲೀಸರು ತೆರವುಗೊಳಿಸಿದ್ದಾರೆ. ಹೀಗಾಗಿ ಲಕ್ಷ ಲಕ್ಷ ಬೆಲೆಯ ಕುರಿಗಳನ್ನ ಮಾರಾಟಕ್ಕೆ ಅಂತಾ ತಂದಿದ್ದ ರೈತರು ಈಗ ನಿರಾಶೆಯಿಂದ ವಾಪಸ್‌ ಹೋಗುತ್ತಿದ್ದಾರೆ.

Published On - 2:20 pm, Fri, 24 July 20

Follow Us
Guru
Guru
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ