AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಕೊರೊನಾ ಸೋಂಕಿತ ವೃದ್ಧೆ ಕೊನೆಗೂ ಪತ್ತೆ! ಎಲ್ಲಿ?

ಚಿಕ್ಕಬಳ್ಳಾಪುರ: ಬೆಂಗಳೂರಿನ ಖಾಸಗಿ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದ ಕೊರೊನಾ ಸೋಂಕಿತ ವೃದ್ಧೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಪತ್ತೆಯಾಗಿದ್ದಾರೆ. ವೃದ್ಧೆಯ ಮನೆ, ಸುತ್ತಮುತ್ತಲಿನ ಮನೆಗಳನ್ನು ಅಧಿಕಾರಿಗಳು ಸೀಲ್​ಡೌನ್ ಮಾಡಿದ್ದಾರೆ. ಅಲ್ಲದೆ, ಸೋಂಕಿತ ವೃದ್ಧೆಯ ಕುಟುಂಬದ ನಾಲ್ವರನ್ನು ಕ್ವಾರಂಟೈನ್ ಮಾಡಲಾಗಿದೆ. ಸೋಂಕು ದೃಢವಾಗ್ತಿದ್ದಂತೆ ಎಸ್ಕೇಪ್​: ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ರು. ಖಾಸಗಿ ಆಸ್ಪತ್ರೆಯಿಂದ ವಿಕ್ಟೋರಿಯಾಗೆ ವೃದ್ಧೆಯನ್ನು ಕಳುಹಿಸಬೇಕಿತ್ತು. ಸೋಂಕು ದೃಢವಾಗ್ತಿದ್ದಂತೆ ವೃದ್ಧೆಗಾಗಿ ಖಾಸಗಿ ಆಸ್ಪತ್ರೆ ಸಿಬ್ಬಂದಿ ಹುಡುಕಾಟ ನಡೆಸಿದ್ದರು. ಆದ್ರೆ ನಿನ್ನೆ ಹೆಲ್ತ್​​​ ಬುಲೆಟಿನ್​ನಲ್ಲಿ ಸೋಂಕು ದೃಢಪಡುತ್ತಿದ್ದಂತೆ […]

ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಕೊರೊನಾ ಸೋಂಕಿತ ವೃದ್ಧೆ ಕೊನೆಗೂ ಪತ್ತೆ! ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on: Jun 20, 2020 | 6:26 PM

Share

ಚಿಕ್ಕಬಳ್ಳಾಪುರ: ಬೆಂಗಳೂರಿನ ಖಾಸಗಿ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದ ಕೊರೊನಾ ಸೋಂಕಿತ ವೃದ್ಧೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಪತ್ತೆಯಾಗಿದ್ದಾರೆ. ವೃದ್ಧೆಯ ಮನೆ, ಸುತ್ತಮುತ್ತಲಿನ ಮನೆಗಳನ್ನು ಅಧಿಕಾರಿಗಳು ಸೀಲ್​ಡೌನ್ ಮಾಡಿದ್ದಾರೆ. ಅಲ್ಲದೆ, ಸೋಂಕಿತ ವೃದ್ಧೆಯ ಕುಟುಂಬದ ನಾಲ್ವರನ್ನು ಕ್ವಾರಂಟೈನ್ ಮಾಡಲಾಗಿದೆ.

ಸೋಂಕು ದೃಢವಾಗ್ತಿದ್ದಂತೆ ಎಸ್ಕೇಪ್​: ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ರು. ಖಾಸಗಿ ಆಸ್ಪತ್ರೆಯಿಂದ ವಿಕ್ಟೋರಿಯಾಗೆ ವೃದ್ಧೆಯನ್ನು ಕಳುಹಿಸಬೇಕಿತ್ತು. ಸೋಂಕು ದೃಢವಾಗ್ತಿದ್ದಂತೆ ವೃದ್ಧೆಗಾಗಿ ಖಾಸಗಿ ಆಸ್ಪತ್ರೆ ಸಿಬ್ಬಂದಿ ಹುಡುಕಾಟ ನಡೆಸಿದ್ದರು. ಆದ್ರೆ ನಿನ್ನೆ ಹೆಲ್ತ್​​​ ಬುಲೆಟಿನ್​ನಲ್ಲಿ ಸೋಂಕು ದೃಢಪಡುತ್ತಿದ್ದಂತೆ ಆಸ್ಪತ್ರೆಯಿಂದ ವೃದ್ಧೆ ಪರಾರಿಯಾಗಿದ್ದಾರೆ.

8209ನೇ ಕೊರೊನಾ ಸೋಂಕಿತ ವೃದ್ಧೆಯನ್ನು ಶಿಡ್ಲಘಟ್ಟದಿಂದ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಮಾಹಿತಿ ಮೇರೆಗೆ ಆರೋಗ್ಯ ಇಲಾಖೆ ಸಿಬ್ಬಂದಿ ವೃದ್ಧೆಗಾಗಿ ಹುಡುಕಾಟ ನಡೆಸಿದ್ದರು. ತಾಲೂಕು ಆರೋಗ್ಯಾಧಿಕಾರಿ ವೆಂಕಟೇಶ ಮೂರ್ತಿ ಮತ್ತು ತಂಡ ತಲಾಶ್ ನಡೆಸಿತ್ತು.

ವೃದ್ಧೆ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್: ಕೊರೊನಾ ಭೀತಿಯಿಂದ ಬೆಂಗಳೂರು ತೊರೆದು ಸ್ವಂತ ಊರಿಗೆ ಬಂದಿದ್ದಾಗಿ ವೃದ್ಧೆ ಹೇಳಿದ್ದಾರೆ. ಮನೆಯಲ್ಲೇ ಮಾತ್ರೆ ಸೇವಿಸುವುದಾಗಿ ಹೇಳಿ ಮನೆಯಲ್ಲಿ ಉಳಿಯಲು ಯತ್ನಿಸಿದ್ದಾರೆ. ಕೊನೆಗೂ ಹರಸಾಹಸ ಪಟ್ಟು ವೃದ್ಧೆಯನ್ನು ಶಿಡ್ಲಘಟ್ಟದಿಂದ ಆ್ಯಂಬುಲೆನ್ಸ್​ ಮೂಲಕ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ.

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​