ಮತ್ತಷ್ಟು ಇಳಿಮುಖಗೊಂಡ ಕೊವಿಡ್-19 ಸಂಬಂಧಿಸಿದ ಸಾವು ಮತ್ತು ಕೇಸುಗಳು

ಕರ್ನಾಟಕ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಿಂದ ಮಂಗಳವಾರ ಸಾಯಂಕಾಲ ನೀಡಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 44 ಜನ ಸಾವನ್ನಪ್ಪಿದ್ದಾರೆ ಮತ್ತು ಕಳೆದ 24 ಗಂಟೆಗಳಲ್ಲಿ ಹೊಸದಾಗಿ 3,691 ಜನರಲ್ಲಿ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಇದುವರೆಗೆ ಕೊವಿಡ್-19 ವ್ಯಾಧಿ 10,991 ಜನರನ್ನು ಬಲಿತೆಗೆದುಕೊಂಡಿದೆ ಮತ್ತು ಸೋಂಕಿತರ ಸಂಖ್ಯೆ 8,09,638ಕ್ಕೇರಿದೆ. ಅವರ ಪೈಕಿ 7,27,298 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಹಾಗೂ ಮಿಕ್ಕಿದ71,330 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಗೆಯೇ, ಬೆಂಗಳೂರಿನಲ್ಲಿ […]

ಮತ್ತಷ್ಟು ಇಳಿಮುಖಗೊಂಡ ಕೊವಿಡ್-19 ಸಂಬಂಧಿಸಿದ ಸಾವು ಮತ್ತು ಕೇಸುಗಳು
ಸಾಂದರ್ಭಿಕ ಚಿತ್ರ
Follow us
|

Updated on: Oct 27, 2020 | 10:25 PM

ಕರ್ನಾಟಕ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಿಂದ ಮಂಗಳವಾರ ಸಾಯಂಕಾಲ ನೀಡಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 44 ಜನ ಸಾವನ್ನಪ್ಪಿದ್ದಾರೆ ಮತ್ತು ಕಳೆದ 24 ಗಂಟೆಗಳಲ್ಲಿ ಹೊಸದಾಗಿ 3,691 ಜನರಲ್ಲಿ ಸೋಂಕು ದೃಢಪಟ್ಟಿದೆ.

ರಾಜ್ಯದಲ್ಲಿ ಇದುವರೆಗೆ ಕೊವಿಡ್-19 ವ್ಯಾಧಿ 10,991 ಜನರನ್ನು ಬಲಿತೆಗೆದುಕೊಂಡಿದೆ ಮತ್ತು ಸೋಂಕಿತರ ಸಂಖ್ಯೆ 8,09,638ಕ್ಕೇರಿದೆ. ಅವರ ಪೈಕಿ 7,27,298 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಹಾಗೂ ಮಿಕ್ಕಿದ71,330 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹಾಗೆಯೇ, ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿನಿಂದ 24 ಜನ ಮರಣಿಸಿದ್ದಾರೆ ಮತ್ತು ಕಳೆದೊಂದು ದಿನದಲ್ಲಿ 1,874 ಹೊಸ ಪ್ರಕರಣಗಳು ಪತ್ತೆಯಾಗಿವೆ. ನಗರದಲ್ಲಿ ಕೊರೊನಾದಿಂದ ಈವರೆಗೆ 3,778 ಜನರ ಸಾವಾಗಿದೆ ಮತ್ತು ಸೋಂಕು ಪೀಡಿತರ ಸಂಖ್ಯೆ 3,29,250 ಕ್ಕೆ ತಲುಪಿದೆ

ಸೋಂಕಿತರ ಪೈಕಿ 2,78,843 ಜನರು ಗುಣಮುಖರಾಗಿದ್ದಾರೆ, ಉಳಿದ 46,628 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ.

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ