AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಆದೇಶಕ್ಕೆ ಡೋಂಟ್​ ಕೇರ್​, ಸೋಂಕಿತನ ಕೈಗೆ 5 ಲಕ್ಷ ಬಿಲ್ ಇಟ್ಟ Apollo

ಬೆಂಗಳೂರು: ನಗರದ ಕೆಲ ಖಾಸಗಿ ಆಸ್ಪತ್ರೆಗಳಿಂದ ರೋಗಿಗಳ ಸುಲಿಗೆ ಎಗ್ಗಿಲ್ಲದೆ ನಡೆದಿದೆ. ಕೊರೊನಾ ಟ್ರೀಟ್ಮೆಂಟ್ ಹೆಸರಲ್ಲಿ ಲಕ್ಷ ಲಕ್ಷ ಹಣ ಬಾಚಿಕೊಳ್ತಿವೆ. ಇಂಥದ್ದೇ ಒಂದು ಆರೋಪ ಶೇಷಾದ್ರಿಪುರದಲ್ಲಿರುವ ಅಪೋಲೊ ಆಸ್ಪತ್ರೆ ವಿರುದ್ಧ ಕೇಳಿಬಂದಿದೆ. ಕೊರೊನಾ ಪಾಸಿಟಿವ್ ಬಂದಿದ್ದ ರೋಗಿ ಚಿಕಿತ್ಸೆಗೆಂದು ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಆಸ್ಪತ್ರೆಯು ರೋಗಿಗೆ ಬರೋಬ್ಬರಿ 5 ಲಕ್ಷ ರೂಪಾಯಿಯ ಬಿಲ್ ಕೈಗಿಟ್ಟಿದೆ. ಈ ಮೂಲಕ ಆಸ್ಪತ್ರೆಯ ಆಡಳಿತ ಮಂಡಳಿ ಸರ್ಕಾರದ ಆದೇಶವನ್ನು ಸಂಪೂರ್ಣವಾಗಿ ಗಾಳಿಗೆ ತೂರಿದೆ ಎಂದು ತಿಳಿದುಬಂದಿದೆ. ಇನ್ನು […]

ಸರ್ಕಾರಿ ಆದೇಶಕ್ಕೆ ಡೋಂಟ್​ ಕೇರ್​, ಸೋಂಕಿತನ ಕೈಗೆ 5 ಲಕ್ಷ ಬಿಲ್ ಇಟ್ಟ Apollo
ಸಂಗ್ರಹ ಚಿತ್ರ
KUSHAL V
| Edited By: |

Updated on:Jul 30, 2020 | 8:47 PM

Share

ಬೆಂಗಳೂರು: ನಗರದ ಕೆಲ ಖಾಸಗಿ ಆಸ್ಪತ್ರೆಗಳಿಂದ ರೋಗಿಗಳ ಸುಲಿಗೆ ಎಗ್ಗಿಲ್ಲದೆ ನಡೆದಿದೆ. ಕೊರೊನಾ ಟ್ರೀಟ್ಮೆಂಟ್ ಹೆಸರಲ್ಲಿ ಲಕ್ಷ ಲಕ್ಷ ಹಣ ಬಾಚಿಕೊಳ್ತಿವೆ. ಇಂಥದ್ದೇ ಒಂದು ಆರೋಪ ಶೇಷಾದ್ರಿಪುರದಲ್ಲಿರುವ ಅಪೋಲೊ ಆಸ್ಪತ್ರೆ ವಿರುದ್ಧ ಕೇಳಿಬಂದಿದೆ.

ಕೊರೊನಾ ಪಾಸಿಟಿವ್ ಬಂದಿದ್ದ ರೋಗಿ ಚಿಕಿತ್ಸೆಗೆಂದು ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಆಸ್ಪತ್ರೆಯು ರೋಗಿಗೆ ಬರೋಬ್ಬರಿ 5 ಲಕ್ಷ ರೂಪಾಯಿಯ ಬಿಲ್ ಕೈಗಿಟ್ಟಿದೆ. ಈ ಮೂಲಕ ಆಸ್ಪತ್ರೆಯ ಆಡಳಿತ ಮಂಡಳಿ ಸರ್ಕಾರದ ಆದೇಶವನ್ನು ಸಂಪೂರ್ಣವಾಗಿ ಗಾಳಿಗೆ ತೂರಿದೆ ಎಂದು ತಿಳಿದುಬಂದಿದೆ.

ಇನ್ನು ಆಸ್ಪತ್ರೆಯ ಬಿಲ್ ಕಂಡು ಶಾಕ್ ಆದ ಸೋಂಕಿತ ವ್ಯಕ್ತಿ, ಆಸ್ಪತ್ರೆಯವರು ನಿಗದಿತ ದರಕ್ಕಿಂತಲೂ ಹೆಚ್ಚು ಹಣ ಕೇಳುತ್ತಿದ್ದಾರೆ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ. ಜೊತೆಗೆ, ಈಗಾಗಲೇ 4 ಲಕ್ಷ ಬಿಲ್ ಕಟ್ಟಿಸಿಕೊಂಡಿರೋ ಆಸ್ಪತ್ರೆ ಇನ್ನುಳಿದ 1 ಲಕ್ಷ ಹಣವನ್ನು ಕಟ್ಟುವಂತೆ ಒತ್ತಾಯ ಮಾಡುತ್ತಿದೆ ಎಂದು ಹೇಳಿದ್ದಾರೆ. ಹಾಗಾಗಿ, ರೋಗಿಯ ಕುಟುಂಬಸ್ಥರು ಆಸ್ಪತ್ರೆಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Published On - 10:33 am, Wed, 29 July 20

ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ