ಬುದ್ಧಿವಾದ ಹೇಳಿದ್ದಕ್ಕೆ ಕೊವಿಡ್ ವಾರಿಯರ್ ಮೇಲೆ ಹಲ್ಲೆ! ಎಲ್ಲಿ?

ಮಂಡ್ಯ: ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಕೊವಿಡ್ ವಾರಿಯರ್ಸ್​ ಹಗಲಿರುಳು ದುಡಿಯುತ್ತಿದ್ದಾರೆ. ಆದ್ರೆ ಕೆಲವೊಂದು ಕಡೆ ಕಿಡಿಗೇಡಿಗಳು ಕೊವಿಡ್ ವಾರಿಯರ್ಸ್​ ಮೇಲೆಯೇ ಹಲ್ಲೆ ಮಾಡುತ್ತಿದ್ದಾರೆ. ಈಗ ಕೆ.ಆರ್.ಪೇಟೆ ತಾಲೂಕಿನ ಕೊಡಗಹಳ್ಳಿ ಗ್ರಾಮದಲ್ಲಿ ಕ್ವಾರಂಟೈನ್ ಮುಗಿಸಿ ಬಂದವರಿಗೆ ಬುದ್ಧಿ ಹೇಳಿದ್ದಕ್ಕೆ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿದ್ದಾರೆ. ಕ್ವಾರಂಟೈನ್​ನಲ್ಲಿದ್ದು ಬಿಡುಗಡೆಯಾಗಿ ಕೊಡಗಹಳ್ಳಿ ಗ್ರಾಮಕ್ಕೆ ಮಂಜೇಗೌಡ, ರುದ್ರೇಶ, ಪ್ರಿಯಾಂಕಾ, ಗೀತಾ ಮತ್ತು ನಿಖಿಲ್ ಎಂಬುವರು ಆಗಮಿಸಿದ್ದರು. ಈ ವೇಳೆ ತಿಳಿವಳಿಕೆ ಹೇಳಲು ಆಶಾ ಕಾರ್ಯಕರ್ತೆ ಕೆ.ವೈ.ಶೋಭಾ ಮುಂದಾಗಿದ್ದಾರೆ. ಇಷ್ಟಕ್ಕೇ ಕೋಪಗೊಂಡು ನಿನ್ನದು […]

ಬುದ್ಧಿವಾದ ಹೇಳಿದ್ದಕ್ಕೆ ಕೊವಿಡ್ ವಾರಿಯರ್ ಮೇಲೆ ಹಲ್ಲೆ! ಎಲ್ಲಿ?
Follow us
ಸಾಧು ಶ್ರೀನಾಥ್​
|

Updated on:May 29, 2020 | 4:46 PM

ಮಂಡ್ಯ: ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಕೊವಿಡ್ ವಾರಿಯರ್ಸ್​ ಹಗಲಿರುಳು ದುಡಿಯುತ್ತಿದ್ದಾರೆ. ಆದ್ರೆ ಕೆಲವೊಂದು ಕಡೆ ಕಿಡಿಗೇಡಿಗಳು ಕೊವಿಡ್ ವಾರಿಯರ್ಸ್​ ಮೇಲೆಯೇ ಹಲ್ಲೆ ಮಾಡುತ್ತಿದ್ದಾರೆ. ಈಗ ಕೆ.ಆರ್.ಪೇಟೆ ತಾಲೂಕಿನ ಕೊಡಗಹಳ್ಳಿ ಗ್ರಾಮದಲ್ಲಿ ಕ್ವಾರಂಟೈನ್ ಮುಗಿಸಿ ಬಂದವರಿಗೆ ಬುದ್ಧಿ ಹೇಳಿದ್ದಕ್ಕೆ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿದ್ದಾರೆ.

ಕ್ವಾರಂಟೈನ್​ನಲ್ಲಿದ್ದು ಬಿಡುಗಡೆಯಾಗಿ ಕೊಡಗಹಳ್ಳಿ ಗ್ರಾಮಕ್ಕೆ ಮಂಜೇಗೌಡ, ರುದ್ರೇಶ, ಪ್ರಿಯಾಂಕಾ, ಗೀತಾ ಮತ್ತು ನಿಖಿಲ್ ಎಂಬುವರು ಆಗಮಿಸಿದ್ದರು. ಈ ವೇಳೆ ತಿಳಿವಳಿಕೆ ಹೇಳಲು ಆಶಾ ಕಾರ್ಯಕರ್ತೆ ಕೆ.ವೈ.ಶೋಭಾ ಮುಂದಾಗಿದ್ದಾರೆ. ಇಷ್ಟಕ್ಕೇ ಕೋಪಗೊಂಡು ನಿನ್ನದು ಅತಿಯಾಯ್ತು, ನಮ್ಮ ಮೇಲೆ ದೌರ್ಜನ್ಯ ಮಾಡ್ತಿದ್ದೀಯಾ? ಮಾನಸಿಕ ಹಿಂಸೆ, ಕಿರುಕುಳ ನೀಡ್ತಿದ್ದೀಯ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ.

ಹಲ್ಲೆಗೊಳಗಾದ ಶೋಭಾಗೆ ಕೆ.ಆರ್.ಪೇಟೆಯ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Published On - 4:35 pm, Fri, 29 May 20

156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್