ಕೊರೊನಾವನ್ನೇ ಗೆದ್ದುಬಂದ ವೃದ್ಧ ನೇಣಿಗೆ ಶರಣು.. ಎಲ್ಲಿ? ಯಾಕೆ?

ರಾಯಚೂರು: ಕೊರೊನಾ ಸೋಂಕಿಗೆ ಹೆದರಿ ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡಿದ್ದೇವೆ. ಆದರೆ, ಇದೀಗ ಸೋಂಕಿನಿಂದ ಗುಣಮುಖನಾದ ವೃದ್ಧನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ‌ ರಾಗಲಪರವಿ ಗ್ರಾಮದಲ್ಲಿ ನಡೆದಿದೆ. ಕೊರೊನಾವನ್ನ ಗೆದ್ರೂ ಕೌಟುಂಬಿಕ ಕಲಹಕ್ಕೆ ಮನನೊಂದ ವೃದ್ಧ ಬಳ್ಳಾರಿಯ ಜಿಂದಾಲ್​ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಸಂಬಂಧಿಕರ ಮನೆಗೆ ತೆರಳಿದ್ದ 65 ವರ್ಷದ ವೃದ್ದನಿಗೆ ಅಲ್ಲಿಂದಲೇ ಸೋಂಕು ತಗಲಿತ್ತು. ಬಳಿಕ ಬಳ್ಳಾರಿಯ ವಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖನಾಗಿದ್ದ. ಆದರೆ, ಅಲ್ಲಿಂದ ಮನೆಗೆ ಹಿಂದಿರುಗಿದ್ದ ವೃದ್ಧ ಕೌಟುಂಬಿಕ […]

ಕೊರೊನಾವನ್ನೇ ಗೆದ್ದುಬಂದ ವೃದ್ಧ ನೇಣಿಗೆ ಶರಣು.. ಎಲ್ಲಿ? ಯಾಕೆ?
ಸಾಂದರ್ಭಿಕ ಚಿತ್ರ
Follow us
KUSHAL V
| Updated By: ಆಯೇಷಾ ಬಾನು

Updated on: Jul 02, 2020 | 12:15 PM

ರಾಯಚೂರು: ಕೊರೊನಾ ಸೋಂಕಿಗೆ ಹೆದರಿ ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡಿದ್ದೇವೆ. ಆದರೆ, ಇದೀಗ ಸೋಂಕಿನಿಂದ ಗುಣಮುಖನಾದ ವೃದ್ಧನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ‌ ರಾಗಲಪರವಿ ಗ್ರಾಮದಲ್ಲಿ ನಡೆದಿದೆ.

ಕೊರೊನಾವನ್ನ ಗೆದ್ರೂ ಕೌಟುಂಬಿಕ ಕಲಹಕ್ಕೆ ಮನನೊಂದ ವೃದ್ಧ ಬಳ್ಳಾರಿಯ ಜಿಂದಾಲ್​ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಸಂಬಂಧಿಕರ ಮನೆಗೆ ತೆರಳಿದ್ದ 65 ವರ್ಷದ ವೃದ್ದನಿಗೆ ಅಲ್ಲಿಂದಲೇ ಸೋಂಕು ತಗಲಿತ್ತು. ಬಳಿಕ ಬಳ್ಳಾರಿಯ ವಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖನಾಗಿದ್ದ.

ಆದರೆ, ಅಲ್ಲಿಂದ ಮನೆಗೆ ಹಿಂದಿರುಗಿದ್ದ ವೃದ್ಧ ಕೌಟುಂಬಿಕ ಕಲಹದಿಂದ ಮನನೊಂದು ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಹಾಗಾಗಿ, ನಿನ್ನೆ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಮೃತನ ಅಂತ್ಯ ಸಂಸ್ಕಾರ ಮಾಡಲಾಗಿದೆ ಎಂದು ಸಿಂಧನೂರು ತಹಶೀಲ್ದಾರ ಮಂಜುನಾಥ್​ ಟಿವಿ 9ಗೆ ಮಾಹಿತಿ ನೀಡಿದ್ದಾರೆ.

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ