AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಏಕೈಕ! ಮೈಸೂರಿನ JSS ಸಂಸ್ಥೆಯಲ್ಲಿ Covishield ಲಸಿಕೆ ಪ್ರಯೋಗಕ್ಕೆ ಶಿಫಾರಸು

ಮೈಸೂರು: ಸೀರಮ್ ಇನ್​​ಸ್ಟಿಟ್ಯೂಟ್‌ ಆಫ್ ಇಂಡಿಯಾ ಲಸಿಕೆ ತಯಾರಿಕಾ ಕಂಪನಿ ತಯಾರಿಸಲಿರುವ ಕೋವಿಶೀಲ್ಡ್ ಲಸಿಕೆಯ ವೈದ್ಯಕೀಯ ಪ್ರಯೋಗಕ್ಕೆ ಅನಮತಿ ನೀಡಲು ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಜೇಷನ್​ಗೆ ಶಿಫಾರಸು ಮಾಡಲಾಗಿದೆ. ಆಕ್ಸ್‌ಫರ್ಡ್ ವಿವಿ ಸಂಶೋಧನೆಯ ಲಸಿಕೆಯ ಮಾನವ ಪ್ರಯೋಗದ ಹಿನ್ನೆಲೆಯಲ್ಲಿ ಭಾರತದ ಸೀರಮ್​ ಇನ್​ಸ್ಟಿಟ್ಯೂಟ್​ ಆಫ್ ಇಂಡಿಯಾ ವೈದ್ಯಕೀಯ ಪ್ರಯೋಗ ನಡೆಸಲು ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ಬಳಿ ಅನುಮತಿ ಕೋರಿತ್ತು. ಮೂರನೇ ಹಂತದ ಮಾನವರ ಮೇಲೆ ವೈದ್ಯಕೀಯ ಪ್ರಯೋಗ ಇದೀಗ, ಭಾರತದಲ್ಲಿ ಎರಡು ಮತ್ತು […]

ರಾಜ್ಯದಲ್ಲಿ ಏಕೈಕ! ಮೈಸೂರಿನ JSS ಸಂಸ್ಥೆಯಲ್ಲಿ Covishield ಲಸಿಕೆ ಪ್ರಯೋಗಕ್ಕೆ ಶಿಫಾರಸು
KUSHAL V
| Updated By: ಸಾಧು ಶ್ರೀನಾಥ್​|

Updated on:Aug 01, 2020 | 10:31 AM

Share

ಮೈಸೂರು: ಸೀರಮ್ ಇನ್​​ಸ್ಟಿಟ್ಯೂಟ್‌ ಆಫ್ ಇಂಡಿಯಾ ಲಸಿಕೆ ತಯಾರಿಕಾ ಕಂಪನಿ ತಯಾರಿಸಲಿರುವ ಕೋವಿಶೀಲ್ಡ್ ಲಸಿಕೆಯ ವೈದ್ಯಕೀಯ ಪ್ರಯೋಗಕ್ಕೆ ಅನಮತಿ ನೀಡಲು ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಜೇಷನ್​ಗೆ ಶಿಫಾರಸು ಮಾಡಲಾಗಿದೆ.

ಆಕ್ಸ್‌ಫರ್ಡ್ ವಿವಿ ಸಂಶೋಧನೆಯ ಲಸಿಕೆಯ ಮಾನವ ಪ್ರಯೋಗದ ಹಿನ್ನೆಲೆಯಲ್ಲಿ ಭಾರತದ ಸೀರಮ್​ ಇನ್​ಸ್ಟಿಟ್ಯೂಟ್​ ಆಫ್ ಇಂಡಿಯಾ ವೈದ್ಯಕೀಯ ಪ್ರಯೋಗ ನಡೆಸಲು ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ಬಳಿ ಅನುಮತಿ ಕೋರಿತ್ತು.

ಮೂರನೇ ಹಂತದ ಮಾನವರ ಮೇಲೆ ವೈದ್ಯಕೀಯ ಪ್ರಯೋಗ ಇದೀಗ, ಭಾರತದಲ್ಲಿ ಎರಡು ಮತ್ತು ಮೂರನೇ ಹಂತದ ಮಾನವರ ಮೇಲೆ ವೈದ್ಯಕೀಯ ಪ್ರಯೋಗಕ್ಕೆ ಅನುಮತಿ ನೀಡಲು ತಜ್ಞರ ಸಮಿತಿಯೊಂದು DCGIಗೆ ಶಿಫಾರಸು ಮಾಡಿದೆ. ಈ ಯೋಜನೆಯ ಅನ್ವಯ 18 ವರ್ಷಕ್ಕಿಂತ ಮೇಲ್ಪಟ್ಟ 1,600 ಜನರ ಮೇಲೆ ಲಸಿಕೆಯ ಪ್ರಯೋಗ ಜರುಗಲಿದೆ.

ಮೈಸೂರಿನ JSS ಅಕಾಡೆಮಿ ಆಫ್ ಹೈಯರ್ ಎಜುಕೇಷನ್ & ರಿಸರ್ಚ್ ಸಂಸ್ಥೆಯಲ್ಲಿಯೂ ಈ ಪ್ರಯೋಗ ನಡೆಯಲಿದ್ದು, ದೆಹಲಿಯ AIIMS ಸೇರಿದಂತೆ 17 ಸ್ಥಳಗಳಲ್ಲಿ ಪ್ರಯೋಗ ನಡೆಸುವ ಯೋಚನೆಯಿದೆ.

Published On - 10:30 am, Sat, 1 August 20

ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ