ಪ್ರವಾಹದಲ್ಲಿ ಕೊಚ್ಚಿ ಹೋಗ್ತಿದ್ದರೂ.. ಛಲ ಬಿಡದೆ ಪ್ರಾಣ ಉಳಿಸಿಕೊಂಡ ಹಸು!

ಕಲಬುರಗಿ: ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದೆ. ರಸ್ತೆಗಳು, ಮೆನೆಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ಈ ನಡುವೆ ಮೂಕ ಪ್ರಾಣಿಗಳ ರೋಧನೆಯನ್ನ ನೋಡುವವರಿಲ್ಲದಂತಾಗಿದೆ. ಮಳೆಯ ಪ್ರವಾಹದಲ್ಲಿ ರಸ್ತೆ ದಾಟುವಾಗ ನೀರಿನ ರಭಸಕ್ಕೆ ಹಸು ಕೊಚ್ಚಿ ಹೋಗಿ ನಂತರ ಹರಸಾಹಸದಿಂದ ದಡ ಸೇರಿದ ಘಟನೆ ಕಲಬುರಗಿ ನಗರದ ತೇಲ್ಕರ್ ಕಾಲೋನಿಯಲ್ಲಿ ನಡೆದಿದೆ. ಸಾಲಾಗಿ ಹಸುಗಳು ರಸ್ತೆ ದಾಟುವಾಗ ಹಸುವೊಂದು ನೀರಿನಲ್ಲಿ ಕೊಚ್ಚಿ ಹೋಗಿದೆ. ಬಳಿಕ ಒದ್ದಾಡಿ ದಡ ಸೇರಿ ತನ್ನ ಜೀವ ಉಳಿಸಿಕೊಂಡಿದೆ. ಈ ಘಟನೆಯನ್ನು ಸ್ಥಳೀಯರು ತಮ್ಮ ಮೊಬೈಲ್​ನಲ್ಲಿ […]

ಪ್ರವಾಹದಲ್ಲಿ ಕೊಚ್ಚಿ ಹೋಗ್ತಿದ್ದರೂ.. ಛಲ ಬಿಡದೆ ಪ್ರಾಣ ಉಳಿಸಿಕೊಂಡ ಹಸು!
Follow us
ಆಯೇಷಾ ಬಾನು
|

Updated on:Oct 14, 2020 | 2:58 PM

ಕಲಬುರಗಿ: ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದೆ. ರಸ್ತೆಗಳು, ಮೆನೆಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ಈ ನಡುವೆ ಮೂಕ ಪ್ರಾಣಿಗಳ ರೋಧನೆಯನ್ನ ನೋಡುವವರಿಲ್ಲದಂತಾಗಿದೆ. ಮಳೆಯ ಪ್ರವಾಹದಲ್ಲಿ ರಸ್ತೆ ದಾಟುವಾಗ ನೀರಿನ ರಭಸಕ್ಕೆ ಹಸು ಕೊಚ್ಚಿ ಹೋಗಿ ನಂತರ ಹರಸಾಹಸದಿಂದ ದಡ ಸೇರಿದ ಘಟನೆ ಕಲಬುರಗಿ ನಗರದ ತೇಲ್ಕರ್ ಕಾಲೋನಿಯಲ್ಲಿ ನಡೆದಿದೆ.

ಸಾಲಾಗಿ ಹಸುಗಳು ರಸ್ತೆ ದಾಟುವಾಗ ಹಸುವೊಂದು ನೀರಿನಲ್ಲಿ ಕೊಚ್ಚಿ ಹೋಗಿದೆ. ಬಳಿಕ ಒದ್ದಾಡಿ ದಡ ಸೇರಿ ತನ್ನ ಜೀವ ಉಳಿಸಿಕೊಂಡಿದೆ. ಈ ಘಟನೆಯನ್ನು ಸ್ಥಳೀಯರು ತಮ್ಮ ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ. ಉತ್ತರ ಭಾಗದಲ್ಲಿ ವರ್ಷಕ್ಕೆ ಮೂರು ಬಾರಿಯಾದರೂ ಮಳೆ ಬಂದೇ ಬರುತ್ತೆ.

ಅಲ್ಲಿನ ಜನ ಪ್ರವಾಹಗಳಿಗೆ ತುತ್ತಾಗಿ ಸಾವು ನೋವುಗಳನ್ನು ಅನುಭವಿಸುತ್ತಲೇ ಇರುತ್ತಾರೆ. ಆದರೆ ಈ ಬಗ್ಗೆ ಯಾವುದೇ ಮುಂಜಾಗ್ರತೆ ಕ್ರಮಗಳನ್ನು ಮಾತ್ರ ತೆಗೆದುಕೊಳ್ಳುತ್ತಿಲ್ಲ. ಮಳೆ ಬಂದಾಗ ಅತಿ ಹೆಚ್ಚು ರೋಧನೆ ಅನುಭವಿಸುವುದು ಈ ಮೂಕ ಪ್ರಾಣಿಗಳು..

Published On - 2:48 pm, Wed, 14 October 20

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್