AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದಲ್ಲಿ ಕನ್ನಡ ರಾಜ್ಯೋತ್ಸವ!.. CRPF ಯೋಧರಿಂದ ಸಂಭ್ರಮಾಚರಣೆ, ಬಿಂದಾಸ್​ ಡ್ಯಾನ್ಸ್

ಪಾಟ್ನಾ: ಕನ್ನಡ ರಾಜ್ಯೋತ್ಸವದ ಕಂಪು ಬಿಹಾರದಲ್ಲೂ ಪಸರಿಸಿದೆ. ಹೌದು, ಬಿಹಾರದಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿ ಭದ್ರತಾ ಕರ್ತವ್ಯಕ್ಕೆ ನಿಯೋಜನೆಗೊಂಡಿರೋ ಕರ್ನಾಟಕ ಮೂಲದ CRPF ಯೋಧರು ಇಂದು ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಿದರು. ಎಲ್ಲಾ ಯೋಧರು ತಮ್ಮ ಕಮಾಂಡಿಂಗ್ ಆಫೀಸಿರ್ ಆದ ಬೆಂಗಳೂರು ಮೂಲದ ಅರ್ಚನಾ ಅವರ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವವನ್ನ ಅದ್ದೂರಿಯಾಗಿ ಆಚರಿಸಿದರು. ಯೋಧರೆಲ್ಲರೂ ಮೊದಲು ಭುವನೇಶ್ವರಿಯ ಫೋಟೋಗೆ ಪೂಜೆ ಸಲ್ಲಿಸಿ ಬಳಿಕ ಪರಸ್ಪರ ಸಿಹಿ ಹಂಚಿದರು. ನಂತರ ಕನ್ನಡ ಹಾಡುಗಳಿಗೆ ಸ್ಟೆಪ್​ ಹಾಕುತ್ತಾ ಬಿಂದಾಸ್ ಆಗಿ ಡ್ಯಾನ್ಸ್ […]

ಬಿಹಾರದಲ್ಲಿ ಕನ್ನಡ ರಾಜ್ಯೋತ್ಸವ!.. CRPF ಯೋಧರಿಂದ ಸಂಭ್ರಮಾಚರಣೆ, ಬಿಂದಾಸ್​ ಡ್ಯಾನ್ಸ್
KUSHAL V
|

Updated on:Nov 01, 2020 | 5:24 PM

Share

ಪಾಟ್ನಾ: ಕನ್ನಡ ರಾಜ್ಯೋತ್ಸವದ ಕಂಪು ಬಿಹಾರದಲ್ಲೂ ಪಸರಿಸಿದೆ. ಹೌದು, ಬಿಹಾರದಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿ ಭದ್ರತಾ ಕರ್ತವ್ಯಕ್ಕೆ ನಿಯೋಜನೆಗೊಂಡಿರೋ ಕರ್ನಾಟಕ ಮೂಲದ CRPF ಯೋಧರು ಇಂದು ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಿದರು.

ಎಲ್ಲಾ ಯೋಧರು ತಮ್ಮ ಕಮಾಂಡಿಂಗ್ ಆಫೀಸಿರ್ ಆದ ಬೆಂಗಳೂರು ಮೂಲದ ಅರ್ಚನಾ ಅವರ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವವನ್ನ ಅದ್ದೂರಿಯಾಗಿ ಆಚರಿಸಿದರು. ಯೋಧರೆಲ್ಲರೂ ಮೊದಲು ಭುವನೇಶ್ವರಿಯ ಫೋಟೋಗೆ ಪೂಜೆ ಸಲ್ಲಿಸಿ ಬಳಿಕ ಪರಸ್ಪರ ಸಿಹಿ ಹಂಚಿದರು. ನಂತರ ಕನ್ನಡ ಹಾಡುಗಳಿಗೆ ಸ್ಟೆಪ್​ ಹಾಕುತ್ತಾ ಬಿಂದಾಸ್ ಆಗಿ ಡ್ಯಾನ್ಸ್ ಮಾಡಿ ಸಂಭ್ರಮಿಸಿದ್ರು.

Published On - 5:19 pm, Sun, 1 November 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ